ಉಡುಪಿ: ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ.
ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ