..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಉಡುಪಿ: ಆಷಾಢ ಏಕಾದಶಿ ದಿನವಾದ ಶನಿವಾರದ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವು ನಡೆಯಿತು. ಶ್ರೀ ಕಾಣಿಯೂರು ಮಠ ಹಾಗೂ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ತಪ್ತ ಮುದ್ರಾಧಾರಣೆ ಸ್ವೀಕರಿಸಿದರು. ಅದೇ ರೀತಿಯಲ್ಲಿಶ್ರೀಕೃಷ್ಣಮಠಾಧೀಶರು,ಶ್ರೀಕಾಣಿಯೂರು ಮಠದಲ್ಲಿ

ಉಡುಪಿ:ಜು.24, ಉಡುಪಿ ತೆ೦ಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ದೇವರ ಚಾತುರ್ಮಾಸ್ಯ ಸಂಪ್ರೋಕ್ಷಣೆ ಅಂಗವಾಗಿ ಶ್ರೀದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ, ಸಾನಿಧ್ಯ ಹವನ , ವಿಶೇಷ ಅಲಂಕಾರ,ಅಷ್ಟಮಂಗಲ ನಿರೀಕ್ಷಣೆ,ಪಟ್ಟ ಕಾಣಿಕೆ ಹಾಗೂ ಸೇವಾದಾರರಿಗೆ ಪ್ರಸಾದ ವಿತರಣಾ ಕಾರ್ಯಕ್ರಮವು ಶುಕ್ರವರಾದ೦ದು ವಿಜೃ೦ಭಣೆಯಿ೦ದ

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ

ಉಡುಪಿ: ಬಹುಕೋಟಿ ತೆರಿಗೆ ಪಡೆಯುತ್ತಿರುವ ನಗರ ಸಭೆ. ತೆರಿಗೆ ಕಟ್ಟಲು ನಗರಸಭೆ ಯ ಎದುರುಗಡೆನೇ ಮತ್ತೆ ಲ್ಯಾಪ್ ಟ್ಯಾಪ್ ಪ್ರಿಂಟರ್ ಮೂಲಕ  ತೆರಿಗೆ ಕಟ್ಟುವ ರಶೀದಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಮತ್ತೆ ಇಲ್ಲಿ ಈ ಹಿಂದೆ ನಡೆದ ತೆರಿಗೆ ವಂಚನೆ ಪ್ರಕರಣ ಕೂಡ ಈ  ಪ್ರದೇಶದಲ್ಲಿ ಕುಳಿತವರಿಂದಲೇ ಆಗಿದೆ. ತೆರಿಗೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು

ಉಡುಪಿ: ನಮ್ಮ ದೇಶದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರದ ವಿರುದ್ಧ ಭವಿಷ್ಯದ ವಿದ್ಯಾರ್ಥಿಗಳ ಬಗ್ಗೆ ನೀಟ್ ಪ್ರಶ್ನೆ ಪತ್ರಿಕೆ ಹಗರಣದ ಬಗ್ಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೇಂದ್ರ ಒತ್ತಾಯಿಸಿದರು. ಪ್ರತಿಭಟನೆ ಮಾಡಿದ ಬಿಜೆಪಿ ವಿದ್ಯಾರ್ಥಿಗಳನ್ನು ಹೊಡೆದು ಓಡಿಸುವ ಕೆಲಸ ಮಾಡಿರುವುದು ಖಂಡನೀಯ. ಈ ಬಿಜೆಪಿಯ ಕೇಂದ್ರ

ಉಡುಪಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಬಾಣತೀರ್ಥ ಶ್ರೀಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಭಾನುವಾರದ೦ದು ಅನಾವರಣ ಮಾಡಿದರು. ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ ಸುತ್ತಮುತ್ತಲಿನ ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿ ಮನೋ ನಿಯಮಕರಾದ ರುದ್ರ ದೇವರ

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ

Udup: Ajay Purushotham Shetty participated in Vichar Yatra 2026 – Mock Youth Parliament at Satyagraha Mandap, Gandhi Darshan, Rajghat, where he interacted with students, delegates and young leaders from across the country on the themes

ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ