Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....
Archive

ಬೆಂಗಳೂರು: ಕೇರಳ, ಕರ್ನಾಟಕ, ತಮಿಳುನಾಡು ಭಾಗಗಳಲ್ಲಿ ಉಂಟಾಗಿರುವ ಜಲಪ್ರವಾಹ ಸ್ಥಿತಿಗೆ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ.  ಈ ವರೆಗೂ 1.08 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ವಯಾನಾಡ್ ನ ಉತ್ತರ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು

ಮಂಗಳೂರು/ಉಡುಪಿ/ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ

ಬೆಳಗಾವಿ: ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಸದ್ಯಕ್ಕೆ ಅಂದಾಜು 5000 ಕೋಟಿ ಅಗತ್ಯವಿದೆ. 30 ಸಾವಿರ ಮನೆಗಳನ್ನು ನಿರ್ಮಿಸಬೇಕಿದೆ. ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ಒಂದು ವಾರದ ಬಳಿಕ ಸಮಗ್ರ ಸಮೀಕ್ಷೆ ನಡೆಸಿ ಸೂಕ್ತ

ಟೆಕ್ಸಾಸ್: ಅಮೆರಿಕದಲ್ಲಿ ಗುಂಡಿನ ದಾಳಿ ನಡೆದಿದ್ದು, 20 ಜನರು ಸಾವನ್ನಪ್ಪಿದ್ದು, 26 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಟೆಕ್ಸಾಸ್ ನ ಜನನಿಬಿಡ ಶಾಪಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದ್ವೇಷದಿಂದ ನಡೆದಿರುವ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ.   ಗುಂಡಿನ ದಾಳಿ ನಡೆಸಿರುವ ಗನ್

ಬೆಂಗಳೂರು: ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಕ್ ಕೊಡಲು ಮುಂದಾಗಿದೆ. ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ತಕ್ಷಣವೇ ಸ್ಪೀಕರ್ ಅವರಿಗೆ ಅವಿಶ್ವಾಸ ನೋಟಿಸ್ ನೀಡಲು ಮುಂದಾಗಿದ್ದಾರೆ ಎನ್ನುವ ವಿಚಾರ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಸಿಡಿದೆದ್ದು ಮುಂಬೈನಲ್ಲಿರುವ 8 ಅತೃಪ್ತ ಶಾಸಕರ ರಾಜೀನಾಮೆ ಪತ್ರ ಕ್ರಮ ಬದ್ಧವಾಗಿಲ್ಲ ಎಂದು ವಿಧಾನಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್, ರಾಮಲಿಂಗಾರೆಡ್ಡಿ, ಕೆ. ಸಿ.

ಒಸಾಕ(ಜಪಾನ್): ಜಿ 20 ದೇಶಗಳ ಶೃಂಗಸಭೆಯ ಬಿಡುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿ ಚಾನ್ಸಲರ್ ಎಂಜಿಲಾ ಮರ್ಕೆಲ್ ಅವರೊಂದಿಗೆ ಶುಕ್ರವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಜಿ20 ಒಸಕಾ ಶೃಂಗಸಭೆಯ ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜರ್ಮನಿ ಚಾನ್ಸಲರ್ ಏಂಜಿಲಾ