ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆಯುತ್ತಿದ್ದಂತೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಸೋಂಕು ನಿವಾರಣೆ ಕುರಿತಂತೆ ಆರೋಗ್ಯ ಇಲಾಖೆಯೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ ಅವರ ನೆರವಿನೊಂದಿಗೆ ಸೋಂಕು ನಿವಾರಣೆ ಮಾಡಲು ಕ್ರಮ