..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್‌ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ. ಕೊಯ್ಲಾಂಡಿಯ ಕುರುವಂಗಾಡ್‌ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ

ಚಂಡೀಗಢ: ಅಮೆರಿಕದಿಂದ ಗಡೀಪಾರುಗೊಂಡ ಸುಮಾರು 119 ಮಂದಿ ಭಾರತೀಯರು ಈ ವಾರಾಂತ್ಯದಲ್ಲಿ ಎರಡು ವಿಮಾನಗಳಲ್ಲಿ ಅಮೃತಸರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ. ಜನವರಿ 20 ರಂದು ಅಮೆರಿಕಾ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ

ಬೆಂಗಳೂರು: ನಗರದ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೆಡಿಎಸ್ ಪ್ರಧಾನ ಕಚೇರಿ ಬಳಿಯ ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿದ್ದ ಸುಮಾರು 150 ಜಪ್ತಿ ವಾಹನಗಳಿಗೆ ಬುಧವಾರ ಬೆಳಗ್ಗೆ ಬೆಂಕಿ ಹೊತ್ತುಕೊಂಡಿದ್ದು, ಸುಟ್ಟು ಕರಕಲಾಗಿವೆ. ಕಳ್ಳತನ ಹಾಗೂ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ