ಸ್ವೀಡನ್ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.
ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ
ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,
ಪಾಮ್ ಬೀಚ್: ಮೆಕ್ಸಿಕೋ, ಕೆನಡಾ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಕಠಿಣ ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ದೇಶದಲ್ಲಿ ಹಣದುಬ್ಬರವನ್ನು ಹೆಚ್ಚಿಸುವ ಮತ್ತು ಉತ್ತರ ಅಮೆರಿಕಾದಾದ್ಯಂತ ವ್ಯವಹಾರಗಳಿಗೆ ಅಡ್ಡಿಪಡಿಸುವ ಬೆದರಿಕೆಯನ್ನು ಹೊಂದಿದ್ದರಿಂದ ಚುನಾವಣಾ ಪೂರ್ವ ಮತದಾರರಿಗೆ ನೀಡಿದ್ದ ಬದ್ಧತೆಗಳಲ್ಲಿ
ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ಏಕದಿನ ಕ್ರಿಕೆಟ್ನಲ್ಲಿ 13 ಇನ್ನಿಂಗ್ಸ್ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. 2024ರಲ್ಲಿ ಅತಿ ಹೆಚ್ಚು
ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್ಪ್ರೆಸ್ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು
ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ
ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ