ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಕ್ಯಾಲಿಫೋರ್ನಿಯಾ: ಫೆ11 . ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಆಕ್ಸಿಸ್ ಬ್ಯಾಂಕ್ ಗ್ರೂಪ್ ನ ಸಿಇಓ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಹಾವಿ ಮರುಭೂಮಿಯಲ್ಲಿ ಫೆ 9 ರಂದು ರಾತ್ರಿ 10ಕ್ಕೆ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಅದರಲ್ಲಿ ಬ್ಯಾಂಕ್ ಸಿಇಓ

ಲಾಹೋರ್: ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್‌ ಷರೀಫ್-‌ಬಿಲಾವಲ್‌ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ. ಪಾಕಿಸ್ತಾನದ ಪಾರ್ಲಿಮೆಂಟ್‌ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್‌ ಷರೀಫ್ (Nawaz Sharif) ಹಾಗೂ ಇಮ್ರಾನ್‌ ಖಾನ್‌ ಇಬ್ಬರೂ ಗೆಲವು

ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,

ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ - ಇ - ಇನ್ಸಾಫ್

ಮಾಸ್ಕೋ: ಯುದ್ಧ ಕೈದಿಗಳಿಂದ್ದ ರಷ್ಯಾ ಯುದ್ಧ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ಈ ದುರ್ಘಟನೆಯಲ್ಲಿ ಉಕ್ರೇನ್ ಸುಮಾರು 65 ಮಂದಿ ಯುದ್ಧ ಕೈದಿಗಳ ದಾರುಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. 65 ಉಕ್ರೇನ್ ಯುದ್ಧ ಕೈದಿಗಳನ್ನು (65 Ukrainian Prisoners) ಹೊತ್ತೊಯ್ಯುತ್ತಿದ್ದ ಸೇನಾ ಸಾರಿಗೆ ವಿಮಾನವು ಉಕ್ರೇನ್ ಗಡಿಯ ಬೆಲ್ಗೊರೊಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ

ಹೆನಾನ್:ಜ, 13. ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್ಡಿಂಗ್ಶಾನ್ ನಗರದ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಅನಿಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಪಿಂ ಗ್ಡಿಂ ಗ್ಶಾನ್ ಟಿಯಾನನ್ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ ಗಣಿಯಲ್ಲಿ ನಿನ್ನೆ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ.

ಕೀವ್‌:ಜ 7 , ಪೂರ್ವ ಉಕ್ರೇನ್ ನಗರ ಪೊಕ್ರೊವ್‌ಸ್ಕ್‌ ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ರಷ್ಯಾ ಶನಿವಾರದಂದು ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜ. 6 ರಂದು ಮಧ್ಯಾಹ್ನ 3ಗಂಟೆಗೆ ರಷ್ಯಾದ ಪಡೆಗಳು ಎಸ್

ಸೊಮಾಲಿಯಾ: 15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು

ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿದ ಪರಿಣಾಮ ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ. ವರ್ಷದ ಮೊದಲ ದಿನವಾದ ನಿನ್ನೆ ಜಪಾನ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ