ಸಿಯೋಲ್: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್ ಅವರಿಗೆ ದುಷ್ಕರ್ಮಿಯೊಬ್ಬ ಸಾರ್ವಜನಿಕ ಪ್ರದೇಶದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಈ ಕುರಿತು ಸುದ್ದಿ ಸಂಸ್ಥೆ ಯೋನ್ ಹಾಪ್ ವರದಿ ಮಾಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ದಕ್ಷಿಣ ಕೊರಿಯಾದ ವಿರೋಧ ಪಕ್ಷದ
ಕೆನಡಾದ ಸರ್ರೆಯಲ್ಲಿ ಹಿಂದೂ ದೇವಾಲಯದ ಪ್ರಮುಖರೊಬ್ಬರ ಮಗನ ಮನೆಯ ಮೇಲೆ ಖಲಿಸ್ತಾನಿಗಳು 14 ಸುತ್ತು ಗುಂಡು ಹಾರಿಸಿದ್ದಾರೆ. ಸರ್ರೆಯನ್ನು ಖಲಿಸ್ತಾನಿ ಉಗ್ರಗಾಮಿಗಳ ನೆಲೆ ಎಂದು ಪರಿಗಣಿಸಲಾಗಿದೆ. ಈ ನಗರದ ಗುರುದ್ವಾರದ ಬಳಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಮಾಡಲಾಗಿತ್ತು. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತ ಸರ್ಕಾರವನ್ನು ಕೊಲೆ
ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಹಾನಿ ಮಾಡಲಾಗಿದೆ. ಹಿಂದೂ ಅಮೇರಿಕನ್ ಫೌಂಡೇಶನ್, ಕ್ಯಾಲಿಫೋರ್ನಿಯಾದ ನೆವಾರ್ಕ್ನಲ್ಲಿರುವ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯನ್ನು ಖಲಿಸ್ತಾನ್ ಪರ ಘೋಷಣೆಗಳಿಂದ ವಿರೂಪಗೊಳಿಸಲಾಗಿದೆ. ಘಟನೆ
ದುಬೈ:ಡಿ 19 .ಐಪಿಎಲ್ 24 ಹರಾಜು ದುಬೈನಲ್ಲಿ ನಡೆಯುತ್ತಿದ್ದು ಆಸ್ಟ್ರೇಲಿಯಾ ತಂಡದ ವೇಗದ ಬೌಲರ್, ಆರ್ ಸಿ ಬಿ ತಂಡದ ಮಾಜಿ ಆಟಗಾರ ಮಿಚೆಲ್ ಸ್ಟಾರ್ಕ್ ಐಪಿಎಲ್ ಇತಿಹಾಸದಲ್ಲೇ ದಾಖಲೆಯ ಮೊತ್ತಕ್ಕೆ ಸೇಲಾದ ಆಟಗಾರರಾಗಿದ್ದಾರೆ. ಮಿಚೆಲ್ ಸ್ಟಾರ್ಕ್ಗೆ ಎಲ್ಲ ತಂಡಗಳ ನಡುವೆ ಬಿಗ್ ಬಿಡ್ ನಡೆದಿದ್ದು, ಅಂತಿಮವಾಗಿ ಕೆಕೆಆರ್ ತಂಡ
ಬೀಜಿಂಗ್ :ಡಿ 19: ಚೀನಾ ದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 118 ಜನರು ಸಾವನ್ನಪ್ಪಿದ್ದಾರೆ. 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೊರಬಿದ್ದಿದೆ. ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
ಕರಾಚಿ(ಪಾಕಿಸ್ತಾನ): ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು(Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು,
ಲಿಬಿಯಾ:ಡಿ 17. ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಿ ಕನಿಷ್ಠ 61 ಮಂದಿ ವಲಸಿಗರು ನಾಪತ್ತೆಯಾಗಿದ್ದಾರೆ ಹಾಗೂ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ
ಸೌದಿ ಅರೇಬಿಯ:ಡಿ 14 . ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಬಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು ಜನವರಿ ತಿಂಗಳ 18- 19 ರಂದು ನಡೆಸುವುದಾಗಿ ತೀರ್ಮಾನ
Caracas, Venezuela: At least 16 people died and six more were seriously injured after a fiery 17-vehicle pile-up on a highway in Venezuela, the country's fire chief Juan Gonzalez told AFP on Wednesday. "So far there are
ಅಬುಜಾ: ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ. ನೈಜೀರಿಯಾದ ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಸೇನೆ ಹಾರಿಸಿದ್ದ ಡ್ರೋನ್ ಗುರಿ ತಪ್ಪಿದ್ದು, ನಾಗರಿಕರ ಮೇಲೆ ದಾಳಿ ಮಾಡಿದೆ. ನೈಜೀರಿಯಾದ ಸಂಘರ್ಷದ