ನವದೆಹಲಿ: ಇತ್ತೀಚೆಗಷ್ಟೇ ಸೇರ್ಪಡೆಗೊಂಡ ಭಾರತದ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿ.ಮೀ.ಗಳ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತೀಯ ನೌಕಾಪಡೆಯು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ
ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದೆನಿಸಿಕೊಂಡಿದ್ದ ಜಾನ್ ಆಲ್ಫ್ರೆಡ್ ಟಿನ್ನಿಸ್ವುಡ್(112) ಸೋಮವಾರ (ನ.25)ರಂದು ನಿಧನ ಹೊಂದಿರುವುದಾಗಿ ವರದಿಯಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ದಾಖಲೆ ಬರೆದಿದ್ದ ಆಲ್ಫ್ರೆಡ್ ಟಿನ್ನಿಸ್ವುಡ್ ತನ್ನ 112ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂಗ್ಲೆಂಡ್‌ನ ಲಿವರ್‌ಪೂಲ್ ಕೇರ್ ಹೋಮ್ನಲ್ಲಿ ಕೊನೆಯುಸಿರೆಳೆದಿದ್ದಾರೆ. 1912,
ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 222 ರನ್ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿನ ಮೊದಲ ದಿನ ಬರೋಬ್ಬರಿ 72 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ರಿಷಭ್ ಪಂತ್. ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂ.ಗೆ ಖರೀದಿಸಿದೆ. ಹಾಗೆಯೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು
ಅಮೆರಿಕದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ನವೀನ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ವ್ಯವಹಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕದ ಧ್ವಜ ಮತ್ತು ಹದ್ದಿನ ಆಕೃತಿಗಳು ಈ ಗಿಟಾರ್ ನಲ್ಲಿ ಆಕರ್ಷಕವಾಗಿ ಕಾಣುತ್ತವೆ. ‘ಮೇಕ್ ಅಮೇರಿಕಾ
ಜಿದ್ದಾ (ಸೌದಿ ಅರೇಬಿಯ) : ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಭಾರತದ ಬ್ಯಾಟರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 27 ಕೋಟಿ ರೂ. ಗೆ ಹರಾಜಾಗಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ. ಮೂಲ ಬೆಲೆ 2 ಕೋಟಿ
ನವದೆಹಲಿ: ನ.19100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದನು. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು
ವಾಷಿಂಗ್ಟನ್:ನ.19ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್‌ಎಕ್ಸ್ ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ
ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ
ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ