ಕರಾಚಿ(ಪಾಕಿಸ್ತಾನ): ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು(Dawood Ibrahim) ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ. ಇದರಿಂದ ಹಠಾತ್ ಆರೋಗ್ಯ ಕೆಟ್ಟು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು,
ಲಿಬಿಯಾ:ಡಿ 17. ಲಿಬಿಯಾದ ಕರಾವಳಿಯಲ್ಲಿ ದೋಣಿ ಮುಳುಗಿ ಕನಿಷ್ಠ 61 ಮಂದಿ ವಲಸಿಗರು ನಾಪತ್ತೆಯಾಗಿದ್ದಾರೆ ಹಾಗೂ ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ ಎಂದು ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ
ಸೌದಿ ಅರೇಬಿಯ:ಡಿ 14 . ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಬಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು ಜನವರಿ ತಿಂಗಳ 18- 19 ರಂದು ನಡೆಸುವುದಾಗಿ ತೀರ್ಮಾನ
Caracas, Venezuela: At least 16 people died and six more were seriously injured after a fiery 17-vehicle pile-up on a highway in Venezuela, the country's fire chief Juan Gonzalez told AFP on Wednesday. "So far there are
ಅಬುಜಾ: ವಾಯುವ್ಯ ನೈಜೀರಿಯಾದಲ್ಲಿ (Nigeria) ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿದೆ. ನೈಜೀರಿಯಾದ ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಸೇನೆ ಹಾರಿಸಿದ್ದ ಡ್ರೋನ್ ಗುರಿ ತಪ್ಪಿದ್ದು, ನಾಗರಿಕರ ಮೇಲೆ ದಾಳಿ ಮಾಡಿದೆ. ನೈಜೀರಿಯಾದ ಸಂಘರ್ಷದ
ಜಕಾರ್ತ:ಡಿ 4 ,: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75 ಜನರು ಇದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ
ಮನಿಲಾ:ಡಿ 03, ಫಿಲಿಪ್ಪೀನ್ಸ್‌ನ ಮಿಂಡಾನಾವೋ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಫಿಲಿಪೈನ್ಸ್ ನಗರದ ಮರಾವಿಯಲ್ಲಿರುವ ವಿಶ್ವವಿದ್ಯಾನಿಲಯದ ಜಿಮ್ನಾಷಿಯಂನೊಳಗಿನ ರೋಮನ್ ಕ್ಯಾಥೋಲಿಕ್ ಮಾಸ್‌ನಲ್ಲಿ ಇಂದು ನಡೆದ ಉಗ್ರರ ದಾಳಿಗೆ ನಾಲ್ವರು ಸಾವನ್ನಪ್ಪಿ, ಅನೇಕ ಮದಿ ಗಾಯಗೊಂಡಿದ್ದಾರೆ. 2017 ರಲ್ಲಿ ಐದು ತಿಂಗಳ ಕಾಲ ಇಸ್ಲಾಮಿಕ್ ಸ್ಟೇಟ್ ಪರ ಉಗ್ರಗಾಮಿಗಳು
ಟೆಲ್ ಅವೀವ್: ಇಸ್ರೇಲ್ ಮತ್ತು ಹಮಾನ್ ನಡುವಿನ ಯುದ್ಧ ಕದನ ವಿರಾಮ ವಿಸ್ತರಣೆಯಾಗಿದ್ದು, ಇದು ಅಂತ್ಯವಾಗುವ ಅಂತಿಮ ಕ್ಷಣದಲ್ಲಿ ಉಭಯ ಪಡೆಗಳು ಈ ಮಹತ್ವದ ನಿರ್ಣಯ ಕೈಗೊಂಡಿವೆ. ಮೂಲಗಳ ಪ್ರಕಾರ ಉಭಯ ಪಡೆಗಳ ಮಧ್ಯವರ್ತಿ ಕತಾರ್ ಪ್ರಕಾರ, ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಾತ್ಕಾಲಿಕ ಕದನ ವಿರಾಮವನ್ನು ಮತ್ತೊಂದು ದಿನ ವಿಸ್ತರಿಸಲಾಗಿದೆ. ಕದನ ವಿರಾಮದ
ನವದೆಹಲಿ:ನ 26: ಕೋವಿಡ್-19 ಬಳಿಕ ಚೀನಾದಲ್ಲಿ ಮಕ್ಕಳಲ್ಲಿ ಕಂಡುಬಂದಿರುವ ಉಸಿರಾಟದ ಸಮಸ್ಯೆ ಹಾಗೂ ಎಚ್9ಎನ್2(ಏವಿಯನ್ ಇನ್‌ಫ್ಲುಯೆಂಜಾ) ಸೋಂಕು ಏರಿಕೆ ಹಿನ್ನೆಲೆಯಲ್ಲಿ ನಮ್ಮಲ್ಲಿಯೂ ಪೂರ್ವ ಸಿದ್ಧತೆಯೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ಈ ಬಗ್ಗೆ ಎಲ್ಲ ರಾಜ್ಯಗಳಿಗೆ ಪತ್ರ ಬರೆಯಲಾಗಿದ್ದು, ಕೂಡಲೇ ಎಲ್ಲ
ಲಂಡನ್: ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ಮೂಲದ 13 ವರ್ಷದ ಯೋಗ ಪಟು ಈಶ್ವರ್ ಶರ್ಮಾ ಚಿನ್ನದ ಪದಕ ಗೆದ್ದಿದ್ದಾರೆ. ಸ್ವೀಡನ್ ನಲ್ಲಿ ಈ ಚಾಂಪಿಯನ್ ಶಿಪ್ ನಡೆದಿದೆ. ಈಗಾಗಲೇ ಹಲವು ಪದಕಗಳನ್ನು ಗೆದ್ದಿರುವ, ಆಗ್ನೇಯ ಇಂಗ್ಲೆಂಡ್ ನ ಯೋಗ ಪಟು ಈಗ ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ನಲ್ಲಿ