ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಇರುವ ಪರ್ಯಾಯ ಆಯ್ಕೆಗಳನ್ನು ಹುಡುಕಾಡಲು ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭಾರತ ಮಂಗಳವಾರ ಹೇಳಿದೆ. ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ

ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಪಲ್ಟಿಯಾದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಕನಿಷ್ಠ 124 ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ದೃಢಪಡಿಸಿದೆ. ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಇಳಿಯುವಾಗ ಪತನಗೊಂಡ ನಂತರ 124 ಜನರು

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ