ಟೆಲ್ ಅವೀವ್: ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಬುಧವಾರ ರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಶಸ್ತ್ರಾಸ್ತ್ರ ತಯಾರಿಕಾ ಘಟಕದ ಪ್ರಮುಖ ತಜ್ಞರಲ್ಲಿ ಒಬ್ಬನನ್ನು ಕೊಂದಿದೆ ಎಂದು ಹೇಳಿದೆ. ಟೈಮ್ಸ್ ಆಫ್ ಇಸ್ರೇಲ್ ಈ ಬಗ್ಗೆ ವರದಿ ಮಾಡಿದ್ದು, "ಕಾರ್ಯತಂತ್ರದ ಶಸ್ತ್ರಾಸ್ತ್ರಗಳು ಮತ್ತು ರಾಕೆಟ್‌ಗಳ" ತಯಾರಿಕೆಯಲ್ಲಿ ಪರಿಣತಿ ಹೊಂದಿರುವ, ಇಸ್ರೇಲ್ ಮಿಲಿಟರಿ
ವಾಷಿಂಗ್ಟನ್: ಗಾಜಾ ಪಟ್ಟಿ ಆಕ್ರಮಿಸುವ ಇಸ್ರೇಲ್ ನಡೆಗೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಇದು ಇಸ್ರೇಲಿ ಜನರಿಗೆ ಒಳ್ಳೆಯದಲ್ಲ ಎಂದು ಅಮೆರಿಕ ಎಚ್ಚರಿಕೆ ನೀಡಿದೆ. ಇಸ್ರೇಲಿ ಪಡೆಗಳಿಂದ ಗಾಜಾವನ್ನುಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕೆಲಸವಲ್ಲ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆಂದು ದಿ ವಾಲ್ ಸ್ಟ್ರೀಟ್ ಜರ್ನಲ್
ಅಮೇರಿಕ:ವಿಶ್ವಾದ್ಯಂತ ಶ್ರೀಕೃಷ್ಣಭಕ್ತಿ ಪ್ರಸಾರ ದೀಕ್ಷೆಯನ್ನು ಹೊಂದಿರುವ ಪೂಜ್ಯ ಪುತ್ತಿಗೆ ಶ್ರೀಪಾದರು ಇಂದು ಅಮೇರಿಕಾದ ಅಟ್ಲಾಂಟಾ ನಗರದಲ್ಲಿ ಭಕ್ತ ಜನರ ಸಹಕಾರದೊಂದಿಗೆ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣಕ್ಕಾಗಿ ಖರೀದಿಸಿರುವ 6 ಎಕ್ರೆ ವಿಶಾಲವಾದ ಜಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿದರು . ಈ ಜಾಗದಲ್ಲಿ ಬೃಹತ್ ಶ್ರೀಕೃಷ್ಣ ಮಂದಿರ ನಿರ್ಮಾಣವಾಗಲಿದ್ದು ತಾವು ಉಡುಪಿ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ವೇಳೆ ಶ್ರೀಲಂಕಾದ ಅನುಭವಿ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಟೈಮ್ ಔಟ್ ಎಂದು ಘೋಷಿಸಲಾಯಿತು. ವಾಸ್ತವವಾಗಿ, ಮ್ಯಾಥ್ಯೂಸ್ ತಪ್ಪಾದ ಹೆಲ್ಮೆಟ್‌ನೊಂದಿಗೆ
ಜೆರುಸಲೇಂ: ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ. ಟಿವಿ ಸಂದರ್ಶನದ ವೇಳೆ ಮಾತನಾಡಿರುವ ಇಸ್ರೇಲ್ ಪ್ರಧಾನಿ
ಟೆಲ್ಅವಿವ್: ಇಸ್ರೇಲಿ ಯುದ್ಧವಿಮಾನಗಳು ಉತ್ತರ ಗಾಜಾದಲ್ಲಿ ತೀವ್ರವಾದ ರಾತ್ರಿ ದಾಳಿ ನಡೆಸಿದ್ದು, ಈ ವೇಳೆ ಹಮಾಸ್ ಉಗ್ರರ (Hamas terrorists) ಸುಮಾರು 150 "ಸುರಂಗ ಅಡಗುದಾಣ ಗುರಿಗಳನ್ನು'' ನಾಶಪಡಿಸಲಾಗಿದೆ ಎಂದು ಇಸ್ರೇಲ್ ಸೇನೆ ಶನಿವಾರ ಹೇಳಿದೆ. ಇಸ್ರೇಲ್ ದೇಶದ ಇತಿಹಾಸದಲ್ಲೇ ಹಮಾಸ್ ಉಗ್ರರು ನಡೆಸಿದ ಅತ್ಯಂತ ಭೀಕರ ದಾಳಿಯ ಮೂರು ವಾರಗಳ ನಂತರ ಸೇನೆ
ನವದೆಹಲಿ: ದಕ್ಷಿಣ ಭಾರತವು ಮತ್ತೊಂದು ಸುತ್ತಿನ ಭಾರೀ ಮಳೆಯ ನಿರೀಕ್ಷೆಯಲ್ಲಿದ್ದು, ಅಕ್ಟೋಬರ್ 29-30 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಈ ಮಳೆಯು ಈಗಾಗಲೇ ಅಕ್ಟೋಬರ್ 21 ರಂದು ಪ್ರಾರಂಭವಾದ ಈಶಾನ್ಯ ಮಾನ್ಸೂನ್‌ನ ಆರಂಭಕ್ಕೆ ಸಾಕ್ಷಿಯಾಗಿದ್ದು, ಹಾಲಿ ಬಿರು ಬಿಸಿಲಿನ ಶಾಖದಿಂದ ತತ್ತರಿಸುತ್ತಿರುವ ದಕ್ಷಿಣ ಭಾರತೀಯರಿಗೆ ಸ್ವಲ್ಪ ಪರಿಹಾರವನ್ನು
ಜೆರುಸೆಲಂ: ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಎರಡೂ ಕಡೆಯಿಂದ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಇಸ್ರೇಲ್ ಸೇನಾಪಡೆ
ಮೈನೆ (ಅಮೆರಿಕ): ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ
ಉಡುಪಿ:ಉಡುಪಿಯಲ್ಲಿ ಇದೇ ತಿ೦ಗಳ 28ರ೦ದು ಜರಗಲಿರುವ ವಿಶ್ವಬ೦ಟರ ಸಮ್ಮೇಳನಕ್ಕೆ ಬುಧವಾರದ೦ದು ವಿಶೇಷ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಬ೦ಟರ ಸ೦ಘಟನೆಯ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ವಿವಿಧ ಟ್ಯಾಬ್ಲೋಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು, ನಗರದ ಜೋಡುಕಟ್ಟೆಯಿ೦ದ ಹಿ೦ದಿನ ತಾಲೂಕು ಕಚೇರಿಯ ಮಾರ್ಗವಾಗಿ ನಗರದ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನಕ್ಕೆ ತಲುಪಿತು.