ಉಡುಪಿ ಶ್ರೀ ರಾಘವೇಂದ್ರ ಮಠದಲ್ಲಿ ಆ. 29-31: ಆರಾಧನಾ ಮಹೋತ್ಸವ...ಸೆ.4ಮತ್ತು 5ರ೦ದು ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ...

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ

ಗ್ಲ್ಯಾಸ್ಗೋ, ಜು. 26,ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119

ಕಠ್ಮಂಡು: ರಾಜಕೀಯ ಮೇಲಾಟದಿಂದ ಭಾರತದಿಂದ ದೂರಾಗಿದ್ದ ನೇಪಾಳ ಇದೀಗ ಭಾರತದೊಂದಿಗೆ ತನ್ನ ಸಂಬಂಧ ಸುಧಾರಿಸಿಕೊಳ್ಳಲು ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಭಾರತದ ನೋಟುಗಳಿಗೆ ನೇಪಾಳದಲ್ಲಿ ಮತ್ತೆ ಮಾನ್ಯತೆ ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಂಡಿದೆ. ಹೌದು. ಭಾರತೀಯ ಕರೆನ್ಸಿಗಳ ಮೇಲೆ ಸುಮಾರು 10 ವರ್ಷಗಳ ಹಿಂದೆ ಹೇರಲಾಗಿದ್ದ ನಿರ್ಬಂಧ ಅಂತ್ಯಗೊಳಿಸಿದ್ದು, ಅದರಂತೆ

ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಪತ್ನಿ

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಭಾನುವಾರ ಮುಂಜಾನೆ ಇರಾನ್‌ನ ಸುಮಾರು 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಡೆಗೆ ಕ್ಷಿಪಣಿ ಮತ್ತು ಡ್ರೋನ್

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ನಂತರ ಯುದ್ಧ ಸ್ಥಗಿತಗೊಂಡಿದೆ. ಇರಾನ್ ಪ್ರಸ್ತುತ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡುಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಯುಕೆ ಮ್ಯಾರಿಟೈಮ್ ಏಜೆನ್ಸಿ ಹೇಳಿಕೊಂಡಿದೆ. ಈ ನಿರ್ಣಾಯಕ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್

ಬಾಗ್ದಾದ್: ಇರಾಕ್‌ನಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಸಚಿವರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರ ಸ್ಥಳಗಳಿಂದ ಸುಮಾರು 2,700 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇರಾಕಿ ಸಂಸದೆ ಅಲಿಯಾ ನಾಸಿಫ್ ಅವರ ಮನೆಯಿಂದ ಅಧಿಕಾರಿಗಳು

NEW DELHI: (Jul 2) Prime Minister Narendra Modi on Thursday addressed his Japanese counterpart Sanae Takaichi as his "younger sister" and hailed her as a "visionary and popular leader" while delivering his statement during a

ಐರ್ಲೆಂಡ್: ಐರ್ಲೆಂಡ್ ನಲ್ಲಿ ನಡೆದ ಭಾರತ-ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡ 34 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲಿಂಗ್ ನ್ನು ಸಮರ್ಥವಾಗಿ ಎದುರಿಸಿದ ಎದುರಾಳಿ ತಂಡ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182