ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಲ್ಲಿದ್ದಲು ಗಣಿಯ ಗಡಿರೇಖೆಯ ವಿಷಯದಲ್ಲಿ ಕೋಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ಬುಡಕಟ್ಟು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕಳೆದ ರಾತ್ರಿ
ಮೆಕ್ಸಿಕೋ:ಮೇ15.ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್‌ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಸಾವನ್ನಪ್ಪಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಟ್ರಕ್ ಚಾಲಕ ಕೂಡ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಇಂದು ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಪಾಕಿಸ್ತಾನದಲ್ಲಿ ಅರೆಸೈನಿಕ ಫೆಡರಲ್ ಕಾನೂನು ಜಾರಿ ದಳ ರೇಂಜರ್ಸ್ ನಿಂದ ಅವರ ಬಂಧನವಾಗಿದೆ ಎಂದು ಪಾಕಿಸ್ತಾನ ಡಾನ್ ನ್ಯೂಸ್ ವರದಿ ಮಾಡಿದೆ. ಇಮ್ರಾನ್ ಖಾನ್ ಅವರನ್ನು
ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಪ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ
ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ. ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ ಎಂಬ ವಿಚಾರವನ್ನು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ. ಅಷ್ಟೇ ಅಲ್ಲ, ಕೋತಿಗಳನ್ನು
ಲಂಡನ್: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧದ ಬೆದರಿಕೆ ಆರೋಪ ತನಿಖೆ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ತನಿಖೆಯ ಫಲಿತಾಂಶ ಸ್ವೀಕರಿಸಲು ಕರ್ತವ್ಯ ಬದ್ಧನಾಗಿರುವುದಾಗಿ ಭಾವಿಸಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ವಿರುದ್ಧದ ಎರಡು ಆರೋಪಗಳನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಪಗಳನ್ನು
ದುಬೈ:ಏ 16. ದುಬೈನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 16 ಜನರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಗರಿಕ ರಕ್ಷಣಾ ಪಡೆಯ ಪ್ರಕಾರ ಕಟ್ಟಡದಲ್ಲಿ ಸುರಕ್ಷತೆ ಮತ್ತು
ಖಾರ್ಟೂಮ್: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ
ವಾಷಿಂಗ್ಟನ್: ಏ 14. ಅಮೇರಿಕಾದ ಟೆಕ್ಸಾಸ್ ನಲ್ಲಿ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ ಅದರಲ್ಲಿದ್ದ ಸುಮಾರು 18,000 ಕ್ಕೂ ಅಧಿಕ ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಡೈರಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಬೆಂಕಿ ಹೊತ್ತಿ ಉರಿದಿದ್ದು, ಈ ಘಟನೆಯಲ್ಲಿ ಹಸುಗಳು ಸಜೀವ ದಹನಗೊಂಡಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ
ವಿಶ್ವಸಂಸ್ಥೆ: ಡ್ರೋನ್‌ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದ್ದು ಇಂತಹ 'ಗಂಭೀರ ಸವಾಲು' ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಭಾರತ ಹೇಳಿದೆ. ಭದ್ರತಾ ಮಂಡಳಿಯಲ್ಲಿ 'ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಬೆದರಿಕೆಗಳು: ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳ ರಫ್ತು ನಿಯಂತ್ರಿಸುವ ಒಪ್ಪಂದಗಳ ಉಲ್ಲಂಘನೆಯಿಂದ ಉಂಟಾಗುವ ಅಪಾಯಗಳು' ಎಂಬ