ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್ ಮಿ ಅಪ್’,
ಕ್ರೈಸ್ಟ್ ಚರ್ಚ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ. ಹೌದು. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ
ಮುಂಬೈ: ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಮುಂಬೈ ತಂಡದ ಮಾರಕ ಬೌಲಿಂಗ್ ಗೆ ಡೆಲ್ಲಿ ತಂಡ ಸೋತು ಶರಣಾಗಿದೆ. ಟಾಸ್ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 18 ಓವರ್ ಗಳಲ್ಲಿ 105 ರನ್ ಗಳಿಸಿ ಸರ್ವಪತನ ಕಂಡಿತು. ಸರಳ ರನ್ ಗುರಿ ಬೆನ್ನತ್ತಿದ ಮುಂಬೈ ತಂಡ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನ ಯೋಜನೆಯ ಭಾಗದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಗಗನಯಾನಿಗಳನ್ನು ಹೊತ್ತ ಕೋಶವನ್ನು (ಮಾಡ್ಯೂಲ್) ಇಳಿಸುವಲ್ಲಿ ಬಳಕೆಯಾಗುವ ಪ್ಯಾರಾಚೂಟ್‌ಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ತಿಳಿಸಿದೆ. ಸದ್ಯ ಇಸ್ರೊ ಮಾನವಸಹಿತ ಗಗನಯಾನಕ್ಕೆ
ಢಾಕ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ. ಕಚೇರಿ ಒಳಭಾಗದಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ಇನ್ನೂ ತಿಳಿದಿಲ್ಲ. ಆದರೆ ಸ್ಥಳೀಯರ ಪ್ರಕಾರ, ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ರಾಸಾಯನಿಕಗಳಿಂದಾಗಿ ಈ ಸ್ಫೋಟ ಸಂಭವಿಸಿರಬಹುದು
ವಾಷಿಂಗ್ಟನ್: ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾಮಾಡಲು ಮುಂದಾಗಿದೆ. ಹೌದು.. ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಮ್‌ನ (Instagram) ಮಾತೃಸಂಸ್ಥೆ ಮೆಟಾ (Meta), ಮತ್ತೆ ತನ್ನ ಉದ್ಯೋಗಿಗಳನ್ನು ಕಡಿತಗೊಳಿಸಲು ಯೋಜಿಸಿದ್ದು, ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ
ನ್ಯೂ ಯಾರ್ಕ್: ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾರತ ಮೂಲದ ರೋಮಾ ಗುಪ್ತಾ (63 ವರ್ಷ) ಅವರು ಭಾನುವಾರ ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ವಾಪಸಾಗುತ್ತಿದ್ದಾಗ ನಾಲ್ಕು ಆಸನಗಳ ಸಿಂಗಲ್ ಎಂಜಿನ್ ಪೈಪರ್ ಚೆರೋಕೀ ವಿಮಾನವು ಬೆಂಕಿಗೆ
ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ
ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು ವಿವರಗಳನ್ನು ಒದಗಿಸಲಾಗಿದೆ. ಅಂಕಿಅಂಶಗಳನ್ನು ನ್ಯೂಯಾರ್ಕ್‌ನಲ್ಲಿ ಪ್ರತಿ ವಹಿವಾಟು ದಿನದ
ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ