ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕ್ಯಾಲಿಫೋರ್ನಿಯಾ: ಫೆ11 . ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಆಕ್ಸಿಸ್ ಬ್ಯಾಂಕ್ ಗ್ರೂಪ್ ನ ಸಿಇಓ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಹಾವಿ ಮರುಭೂಮಿಯಲ್ಲಿ ಫೆ 9 ರಂದು ರಾತ್ರಿ 10ಕ್ಕೆ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಅದರಲ್ಲಿ ಬ್ಯಾಂಕ್ ಸಿಇಓ

ಲಾಹೋರ್: ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್‌ ಷರೀಫ್-‌ಬಿಲಾವಲ್‌ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ. ಪಾಕಿಸ್ತಾನದ ಪಾರ್ಲಿಮೆಂಟ್‌ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್‌ ಷರೀಫ್ (Nawaz Sharif) ಹಾಗೂ ಇಮ್ರಾನ್‌ ಖಾನ್‌ ಇಬ್ಬರೂ ಗೆಲವು

ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,