ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನ್ಯೂ ಯಾರ್ಕ್: ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾರತ ಮೂಲದ ರೋಮಾ ಗುಪ್ತಾ (63 ವರ್ಷ) ಅವರು ಭಾನುವಾರ ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ವಾಪಸಾಗುತ್ತಿದ್ದಾಗ ನಾಲ್ಕು ಆಸನಗಳ ಸಿಂಗಲ್ ಎಂಜಿನ್ ಪೈಪರ್ ಚೆರೋಕೀ ವಿಮಾನವು ಬೆಂಕಿಗೆ

ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್  ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ

ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು ವಿವರಗಳನ್ನು ಒದಗಿಸಲಾಗಿದೆ. ಅಂಕಿಅಂಶಗಳನ್ನು ನ್ಯೂಯಾರ್ಕ್‌ನಲ್ಲಿ ಪ್ರತಿ ವಹಿವಾಟು ದಿನದ

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ