ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ
ಸಲಾಮಾಂಕಾ: ಮಧ್ಯ ಮೆಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದ ನಂತರ ಬಂದೂಕುಧಾರಿಗಳು ಫುಟ್ಬಾಲ್ ಅಭಿಮಾನಿಗಳ ಮೇಲೆ ಗುಂಡು ಹಾರಿಸಿದ ದುರ್ಘಟನೆ ನಡೆದಿದ್ದು, ಸಂಘಟಿತ ಅಪರಾಧದ ಆರೋಪ ಹೊರಿಸಲಾದ ಹಿಂಸಾಚಾರದಿಂದ ಪೀಡಿತ ಪ್ರದೇಶದಲ್ಲಿ 11 ಜನರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ
ನವದೆಹಲಿ: ಜ.27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ
ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಒಟ್ಟು ಉದ್ಯೋಗ ಕಡಿತಗಳ ಸಂಖ್ಯೆಯು ಸುಮಾರು 1.58
ವಾಷಿಂಗ್ಟನ್: ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಹಿಂಸಾತ್ಮಕ ಕ್ರಮ ಕೈಗೊಳ್ಳುತ್ತಿರುವ ಇರಾನ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್
ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ
ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು
ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ
ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್ ಕಲೆಹಾಕಿದೆ. ತಂಡವನ್ನು ಈ
ಜಪಾನ್: ಡಿ. 12ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ