ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು

ಡಾಕಾ, ಮೇ 3: “ಭಾರತ ಒಂದುವೇಳೆ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಚೀನಾದ ಜೊತೆ ಕೈಜೋಡಿಸಿ ಈಶಾನ್ಯ ಭಾರತದ 7 ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು” ಎಂದು ಬಾಂಗ್ಲಾದೇಶದ ಮಾಜಿ ಜನರಲ್ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಇದಕ್ಕೂ ಮೊದಲು, ಬಾಂಗ್ಲಾದೇಶ ಸರ್ಕಾರ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕೂಡ ಚೀನಾದಲ್ಲಿ ಭಾರತ

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ಶ್ರೀನಗರ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಸಿಗರು ಆ ಪ್ರದೇಶಕ್ಕೆ ಕುದುರೆ ಮೂಲಕ ಬಂದಿದ್ದಾರೆ. ಹಾಗಾದರೆ ಈ ಉಗ್ರರು ಹೇಗೆ ಬಂದ್ರು ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ. ಪಹಲ್ಗಾಮ್​ಗೆ

At least 14 people were killed and 750 others were injured after an explosion at the Shahid Rajaee port in Iran's Bandar Abbas, according to official Iranian media, CNN reported. A huge plume of thick, grey

ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ

ದೀರ್ ಅಲ್-ಬಾಲಾಹ್: ಕಳೆದ 48 ಗಂಟೆಗಳಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸಿರುವ ದಾಳಿಯಲ್ಲಿ ಮಕ್ಕಳು ಸೇರಿದಂತೆ 90 ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ, ಮಾನವೀಯ ವಲಯ ಎಂದು ಗುರುತಿಸಿದ ಸ್ಥಳದಲ್ಲಿ ಆಶ್ರಯ ಪಡೆದಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ 15 ಮಂದಿ ಒಂದೇ

ನವದೆಹಲಿ, ಏಪ್ರಿಲ್ 19: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯೊಂದರಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಅಕಸ್ಮಾತಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್​ಸಿಮ್ರತ್ ರಾಂಧಾವಾ ಅನ್ಯಾಯವಾಗಿ ಮೃತಪಟ್ಟಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್​​ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್​ಸಿಮ್ರತ್ ರಾಂಧಾವಾ ಬಸ್ಸು