ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ
ಮಾಸ್ಕೋ: ಜು. 24,ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿದೆ. ಈ ಆನ್ -24 ವಿಮಾನದಲ್ಲಿ ಸುಮಾರು 50
ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್ಗಂಜ್ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು
ಕೋಝಿಕೋಡ್: ಯೆಮೆನ್ನಲ್ಲಿ ಬುಧವಾರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾ ಅವರು ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದಾರೆ, ಕೇರಳದಲ್ಲಿರುವ
ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ
ನವದೆಹಲಿ: ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್ಎಸ್) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್
ಬಲೂಚಿಸ್ತಾನ: ಜು. 11ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಂಭವಿಸಿದೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ದಂಗೆಕೋರರು ಅವರಲ್ಲಿ 9 ಮಂದಿಯನ್ನು ಕ್ವೆಟ್ಟಾದಿಂದ
ನ್ಯೂಯಾರ್ಕ್: ಜು. 06,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ ಸಹಿ ಹಾಕಿದ ಬಳಿಕ, ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ
ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' (One Big Beautiful Bill) ಅಮೆರಿಕಾ ಕಾಂಗ್ರೆಸ್ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡೆದುಕೊಂಡು ಜಾರಿಗೆ ಬಂದಿದೆ. ಜುಲೈ 04, ಅಮೆರಿಕ
ಮಾಲಿ, ಜುಲೈ 03: ಪಶ್ಚಿಮ ಆಫ್ರಿಕಾದ ಮಾಲಿ(Mali)ಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್-ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ (MEA) ಬಿಡುಗಡೆ