ಶ್ರೀನಗರ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಸಿಗರು ಆ ಪ್ರದೇಶಕ್ಕೆ ಕುದುರೆ ಮೂಲಕ ಬಂದಿದ್ದಾರೆ. ಹಾಗಾದರೆ ಈ ಉಗ್ರರು ಹೇಗೆ ಬಂದ್ರು ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ. ಪಹಲ್ಗಾಮ್ಗೆ
At least 14 people were killed and 750 others were injured after an explosion at the Shahid Rajaee port in Iran's Bandar Abbas, according to official Iranian media, CNN reported. A huge plume of thick, grey
ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ
ದೀರ್ ಅಲ್-ಬಾಲಾಹ್: ಕಳೆದ 48 ಗಂಟೆಗಳಲ್ಲಿ ಗಾಜಾ ಮೇಲೆ ಇಸ್ರೇಲ್ ನಡೆಸಿರುವ ದಾಳಿಯಲ್ಲಿ ಮಕ್ಕಳು ಸೇರಿದಂತೆ 90 ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ, ಮಾನವೀಯ ವಲಯ ಎಂದು ಗುರುತಿಸಿದ ಸ್ಥಳದಲ್ಲಿ ಆಶ್ರಯ ಪಡೆದಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ 15 ಮಂದಿ ಒಂದೇ
ನವದೆಹಲಿ, ಏಪ್ರಿಲ್ 19: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯೊಂದರಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಅಕಸ್ಮಾತಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧಾವಾ ಅನ್ಯಾಯವಾಗಿ ಮೃತಪಟ್ಟಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್ಸಿಮ್ರತ್ ರಾಂಧಾವಾ ಬಸ್ಸು
ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟ್ಯಾರಿಫ್ ಹುಚ್ಚಾಟಕ್ಕೆ ಜಾಗತಿಕ ಷೇರು ಮಾರುಕಟ್ಟೆ ತಲ್ಲಣಿಸಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಂಡುಬಂದಿದೆ. ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ. ಟ್ರಂಪ್ ಸುಂಕ ಯುದ್ಧದ ಪರಿಣಾಮವಾಗಿ ಜಾಗತಿಕ
ರಾಮೇಶ್ವರಂ: ರಾಮೇಶ್ವರಂ ದ್ವೀಪ ಮತ್ತು ಮುಖ್ಯ ಭೂಭಾಗದ ನಡುವೆ ರೈಲು ಸಂಪರ್ಕವನ್ನು ಒದಗಿಸುವ ಪಂಬನ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. ಪಂಬನ್ ಸೇತುವೆಯನ್ನು ತೆರೆದ ನಂತರ, ಪ್ರಧಾನಿ ಮೋದಿ ರಾಮೇಶ್ವರಂ - ತಾಂಬರಂ ಎಕ್ಸ್ಪ್ರೆಸ್ನಿಂದ ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ರೈಲು ಪಂಬನ್ ಸೇತುವೆಯನ್ನು
ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ
ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ
ವಾಷಿಂಗ್ಟನ್:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್ ಗಾರ್ಡನ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ