ಪ್ಯಾರಿಸ್ ಒಲಿಂಪಿಕ್ಸ್ನ ಶೂಟಿಂಗ್ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್
ಲಾಹೋರ್: ಜು.30ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಮತ್ತು ಮನು ಭಾಕರ್ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ
ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್‌ನ ಪ್ರಿತಿಕಾ ಪವಾಡೆ
33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ
ಇಸ್ರೇಲ್ ಆಕ್ರಮಿತ ಮಜ್ಜಾಲ್ ಶಾಮ್ಸ್ ಪ್ರದೇಶದ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಜುಲ್ಲಾ ನಡೆಸಿದ ರಾಕೆಟ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ರಾಕೆಟ್ ನಗರದ ಫುಟ್ಬಾಲ್ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ. ಪರಿಣಾಮ ಮಕ್ಕಳು
ಮಾಜಿ ಮದ್ಯದ ದೊರೆ ವಿಜಯ್ ಮಲ್ಯಗೆ ಸೆಬಿ ಬಿಗ್ ಶಾಕ್ ನೀಡಿದೆ. ವಿಜಯ್ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್
Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.
ಇದೇ 2024ನೇ ಇಸವಿ ನವೆ೦ಬರ್ ತಿ೦ಗಳಲ್ಲಿ ಅಮೇರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಈಗಲೇ ಘೋಷಿತರಾಗಿದ್ದ ಹಾಲಿ ಅಧ್ಯಕ್ಷ ಜೊಬೈಡನ್ ರವರು ಅನಾರೋಗ್ಯ ಹಾಗೂ ವೃದ್ದಾಪ್ಯದ ಕಾರಣದಿ೦ದ ರಿಪ್ಲಬಿಕನ್ ಪಕ್ಷದ ಡೊನಾಲ್ಡ್ ಟ್ರ೦ಪನನ್ನು ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಅಸಮರ್ಥರೆ೦ದು ಸ್ವಪಕ್ಷೀಯರ ಟೀಕೆಗೆ ಹಾಗೂ
ಟೆಲ್ ಅವೀವ್: ರಾಜಧಾನಿ ಟೆಲ್ ಅವೀವ್ ಮೇಲೆ ದಾಳಿ ಮಾಡಿದ್ದ ಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌದು.. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದ್ದು,