ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವೆ ಒಪ್ಪಂದವಾದ ಎರಡನೇ ಕೈದಿಗಳ ವಿನಿಮಯದ ಭಾಗವಾಗಿ ಹಮಾಸ್ ಇಂದು ಗಾಜಾದಲ್ಲಿ ಬಂಧಿತರಾಗಿರುವ ನಾಲ್ವರು ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಬೆಳವಣಿಗೆಯು ಇಸ್ರೇಲ್ ಜೈಲುಗಳಲ್ಲಿ ಬಂಧಿಸಲ್ಪಟ್ಟಿರುವ 200 ಪ್ಯಾಲೆಸ್ತೀನಿಯನ್ನರನ್ನು ಬಿಡುಗಡೆ ಮಾಡಲು ಇಸ್ರೇಲ್ಗೆ ದಾರಿ ಮಾಡಿಕೊಡುತ್ತದೆ. ಶುಕ್ರವಾರ ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು
ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ
ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ
ಅಂಕಾರ: ವಾಯವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್ನಲ್ಲಿನ ಭಾರೀ ಅಗ್ನಿಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ನಲ್ಲಿ ಅಗ್ನಿ
ಮುಂಬೈ: ಬಾರ್ಡರ್ ಗವಾಸ್ಕರ್ ಟ್ರೋಫಿ ಹೀನಾಯ ಸೋಲಿನ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡ ಇದೀಗ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿದ್ದು, ಕನ್ನಡಿಗ KL Rahul ವಿಚಾರದಲ್ಲಿ ಆಯ್ಕೆ ಸಮಿತಿ 'ಯೂ ಟರ್ನ್' ಹೊಡೆದಿದೆ. ಹೌದು.. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಆಯ್ಕೆ ವಿಚಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ
ಲಾಸ್ ಏಂಜಲೀಸ್: ಜ.08, : ಕ್ಯಾಲಿಪೋರ್ನಿಯಾದ ಲಾಸ್ ಏಜಂಲೀಸ್ನ ಕಾಡಿನಲ್ಲಿ ಭೀಕರ ಕಾಡ್ಗಿಚ್ಚು ಹಬ್ಬಿದ್ದು, ಸಾವಿರಾರು ಮನೆಗಳು, ವಾಹನಗಳು ಸುಟ್ಟು ಭಸ್ಮವಾಗಿದೆ. ಜೊತೆಗೆ ಘಟನಾ ಸ್ಥಳದಿಂದ ಸುಮಾರು 30 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಂಟಾ ಮೋನಿಕಾ ಬಳಿಯ ಪೆಸಿಫಿಕ್ ಪಾಲಿಸೇಡ್ಸ್ ಪ್ರದೇಶವನ್ನು
A strong flood hit Saudi Arabia on Tuesday, January 7. The city of Mecca has already been submerged, and streams of water are sweeping cars off the roads, The Daily Mail informs. According to media reports,
ನವದೆಹಲಿ: ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೆಚ್ ಎಂಪಿವಿ ಪ್ರಕರಣಗಳನ್ನು ಪರೀಕ್ಷಿಸುವ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಹಾಗೂ 5ನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಹೀನಾಯ ಸೋಲು ಕಂಡಿದ್ದು, 3-1 ಅಂತರದಲ್ಲಿ ಸರಣಿ ಸೋಲು ಕಂಡಿದೆ. 2ನೇ ಇನ್ನಿಂಗ್ಸ್ ನಲ್ಲಿ ಭಾರತ ನೀಡಿದ 162 ರನ್ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ಕೇವಲ ನಾಲ್ಕು
ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ನ ಆರಂಭಿಕ ದಿನದಂದು ಭಾರತ 185 ರನ್ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್ ನಷ್ಟಕ್ಕೆ 107 ರನ್ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,