ಲಂಡನ್: ಕ್ರೈಸ್ತ ಮತದ ಸರ್ವೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರ ಕಿಡ್ನಿ ವೈಫಲ್ಯವಾಗಿದ್ದು, ಅವರು ನ್ಯುಮೋನಿಯಾ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ. ಪೋಪ್ ಫ್ರಾನ್ಸಿಸ್ ಅವರ ಪರೀಕ್ಷೆಗಳು 'ಆರಂಭಿಕ ಮೂತ್ರಪಿಂಡ ವೈಫಲ್ಯ'ವನ್ನು ತೋರಿಸುತ್ತಿದ್ದು, ಆದಾಗ್ಯೂ ಅವರ ಆರೋಗ್ಯದ ಕುರಿತು ತೀವ್ರ ಎಚ್ಚರಿಕೆ ವಹಿಸಲಾಗಿದೆ. 88
ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ
ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್
ವಾಷಿಂಗ್ಟನ್ : ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ
ವಾಷಿಂಗ್ಟನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್‌ಗೆ ಬಂದಿಳಿದ ಅವರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತವನ್ನು ಕೋರಿದರು. ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು
ಸ್ವೀಡನ್ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.
ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ
ಬೀಜಿಂಗ್: ಅಮೆರಿಕ ವಿರುದ್ಧ ಬಹು ಉತ್ಪನ್ನಗಳ ಮೇಲೆ ಪ್ರತಿ-ಸುಂಕಗಳನ್ನು ಜಾರಿಗೆ ತರುತ್ತಿರುವುದಾಗಿ ಚೀನಾದ ವಾಣಿಜ್ಯ ಸಚಿವಾಲಯ ಮಂಗಳವಾರ ಘೋಷಿಸಿದ್ದು, ಗೂಗಲ್ ವಿರುದ್ಧ ತನಿಖೆ ಸೇರಿದಂತೆ ಇತರ ವ್ಯಾಪಾರ-ಸಂಬಂಧಿತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ. ಕಲ್ಲಿದ್ದಲು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಉತ್ಪನ್ನಗಳ ಮೇಲೆ ಶೇ.15 ರಷ್ಟು ಸುಂಕವನ್ನು ಹಾಗೂ ಕಚ್ಚಾ ತೈಲ,
ಪಾಮ್ ಬೀಚ್: ಮೆಕ್ಸಿಕೋ, ಕೆನಡಾ ಮತ್ತು ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಕಠಿಣ ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ದೇಶದಲ್ಲಿ ಹಣದುಬ್ಬರವನ್ನು ಹೆಚ್ಚಿಸುವ ಮತ್ತು ಉತ್ತರ ಅಮೆರಿಕಾದಾದ್ಯಂತ ವ್ಯವಹಾರಗಳಿಗೆ ಅಡ್ಡಿಪಡಿಸುವ ಬೆದರಿಕೆಯನ್ನು ಹೊಂದಿದ್ದರಿಂದ ಚುನಾವಣಾ ಪೂರ್ವ ಮತದಾರರಿಗೆ ನೀಡಿದ್ದ ಬದ್ಧತೆಗಳಲ್ಲಿ
ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ