Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಚೆನ್ನರಾಯಪಟ್ಟಣ : ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಬಾಗೂರು ಮಂಜೇಗೌಡ ಅವರ ಜಿದ್ದಾಜಿದ್ದಿನ ಸ್ಪರ್ಧಾ ಕಣವಾಗಿರುವ ಹೊಳೆನರಸೀಪುರ ದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದೆ. ಎ.ಕಾಳೇನ ಹಳ್ಳಿಯಲ್ಲಿ  ಉಭಯ ಪಕ್ಷಗಳ ಕಾರ್ಯಕರ್ತರ ನಡೆವೆ ಭಾನುವಾರ ರಾತ್ರಿ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಉಮೇಶ್‌

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಾನುವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 47ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು. ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ ಶ್ರೀ ಕ್ಷೇತ್ರ 131 ಜೋಡಿ ವಧು-ವರರು ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ

ಕಡಪ(ಆಂಧ್ರ): ತಿರುಪತಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂತಿರುಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪುಲ್ಲಂಪೇಟ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯರು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರೇ ಕಾರಿನ ಚಾಲಕ ಸೇರಿ ನಾಲ್ಕು

Udupi, Apr 29: Three labourers lost their lives when the Eicher tempo that was carrying the tarpauline for the pandal to be put for the programme of Prime Minister Modi at Udupi met with an accident

ಬೆಂಗಳೂರು: ಶಾಂತಿನಗರ ಜೆಡಿಎಸ್‌ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಅವರ ಮನೆ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ದುಷ್ಕರ್ಮಿಯೊಬ್ಬನನ್ನು ಲಾಂಗ್‌ ಸಮೇತ ಪೊಲೀಸರು ವಶಕ್ಕೆ ಪಡೆದ ಆತಂಕಕಾರಿ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿ ಫ‌ಜರ್‌ ಖಾನ್‌ ಎಂಬಾತನಾಗಿದ್ದು ಈತ ಶ್ರೀಧರ್‌ ರೆಡ್ಡಿ ಅವರು ಯಾವಾಗ ಮನೆಗೆ ಬರುತ್ತಾರೆ ಎಂದು ವಿಚಾರಿಸಿದ್ದಾರೆ. ಬಳಿಕ

Thirteen children were killed and eight others injured when their school bus was hit by a train at an unmanned railway crossing in Uttar Pradesh's Kushinagar area, around 50km from Gorakhpur, on Thursday morning. The children,

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಹಿರಿಯ ವಕೀಲೆ ‘ಇಂದು ಮಲ್ಹೊತ್ರ’ ಅವರನ್ನು ನೇಮಕ ಮಾಡುವ ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಇದರಿಂದಾಗಿ, ವಕೀಲಿ ವೃತ್ತಿಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇರ ನೇಮಕವಾಗಲಿರುವ ಮೊದಲ ಮಹಿಳೆಯಾಗಲಿದ್ದಾರೆ ಮಲ್ಹೊತ್ರ. ಆದರೆ, ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ನೇಮಕವನ್ನು ಕೊಲಿಜಿಯಂ ತಡೆ ಹಿಡಿದಿದೆ. ಸುಪ್ರೀಂ

ಜೋದ್ ಪುರ: ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋದ್ ಪುರ ನ್ಯಾಯಾಲಯ ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದು, ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ಬೆಳಗ್ಗೆಯಷ್ಟೇ ಪ್ರಕರಣ ಸಂಬಂಧ ತೀರ್ಪು ನೀಡಿದ್ದ ಜೋದ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನ್ಯಾಯಾಲಯದ

ಐಜವಾಲ್: ಮಿಜೋರಾಂನಲ್ಲಿ ಕುತೂಹಲಕಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು,  ಚಕ್ಮ ಸ್ವಾಯತ್ತ ಜಿಲ್ಲಾ ಮಂಡಳಿಯಲ್ಲಿ ಕಾಂಗ್ರೆಸ್ - ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬರದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. 20 ಸದಸ್ಯರ ಚಕ್ಮಾ ಮಂಡಳಿಗೆ ಕಳೆದ ಶುಕ್ರವಾರ ಚುನಾವಣೆ

ಕೋಲ್ಕತ್ತಾ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹಾಗೂ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂದಾನಾ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ. ಶಿಖರ್ ಧವನ್ ಹಾಗೂ ಸ್ಮೃತಿ ಮಂದಾನಾ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)