Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ದುಬೈ: : ದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಭಾರತ ದಕ್ಷಿಣ ಕೊರಿಯಾವನ್ನು ಮಣಿಸಿ ಫೈನಲ್ಸ್ ಪ್ರವೇಶಿಸಿದೆ. ಶುಕ್ರವಾರ ನಡೆದ ರೋಚಕ ಹಣಾಹಣಿಯಲ್ಲಿ ಭಾರತ ಕೊರಿಯಾ ವಿರುದ್ಧ 36-20 ಅಂತರದ ಜಯ ಸಾಧಿಸಿದೆ. ಏತನ್ಮಧ್ಯೆ ಇರಾನ್-ಪಾಕಿಸ್ತಾನದ ನಡುವೆ ನಡೆದ ಇನ್ನೊಂದು ಪಂದ್ಯದಲ್ಲಿ ಇರಾನ್ ಪಾಕಿಸ್ತಾನ ವಿರುದ್ಧ 40-21 ಅಂತರದ

ಉಪ್ಪುಂದ: ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಳ್ಳೂರು-11 ಗ್ರಾಮದ ಕಾಕೊ¤àಟದಲ್ಲಿ ಶುಕ್ರವಾರ ದೈವಸ್ಥಾನದ ಆವರಣ ಗೋಡೆ ಕುಸಿದುಬಿದ್ದು, ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೇನಾಪುರಮನೆ ಚಂದ್ರಶೇಖರ ಶೆಟ್ಟಿ-ಹೇಮಾ ದಂಪತಿಯ ಪುತ್ರಿ ಧನ್ಯಾ ಕೆ. (22) ಮೃತಪಟ್ಟವರು. ಮನೆ ಸಮೀಪದಲ್ಲಿರುವ ಜಟ್ಟಿಗೇಶ್ವರ ದೈವಸ್ಥಾನದಿಂದ ಕಾಲುದಾರಿಯಲ್ಲಿ ಮರಳುತ್ತಿದ್ದಾಗ ಅದರ

ಹೊಸದಿಲ್ಲಿ: ಹಲವು ರೀತಿಯ ತೆರಿಗೆ ವ್ಯವಸ್ಥೆ, ರಾಜ್ಯದಿಂದ ರಾಜ್ಯಕ್ಕೆ ಬದಲಾವಣೆ

ಬೆಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ಸಮಿತಿಯೂ ಒಮ್ಮತಕ್ಕೆ ಬಂದಿದ್ದು, 2018 ರ ಮೇ 31 ರವರೆಗೆ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಬೆಳೆಸಾಲ ಮನ್ನಾ ಮಾಡಲು ಶಿಫಾರಸು ಮಾಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಎಂ.ವೀರಪ್ಪ ಮೊಯಿಲಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎಯ (ಉಡುಪಿ-ತೀರ್ಥಹಳ್ಳಿ) ಮಣಿಪಾಲ-ಪರ್ಕಳ ರಸ್ತೆ ಚತುಷ್ಪಥಕ್ಕೆ ಟೆಂಡರ್‌ ಪ್ರಕ್ರಿಯೆ ನಡೆದಿದ್ದು ಕಾಮಗಾರಿ ವರ್ಷದೊಳಗೆ ಪೂರ್ಣಗೊಳಿಸಲು ಷರತ್ತು ವಿಧಿಸಲಾಗಿದೆ. ಇದು 99.86 ಕೋ.ರೂ ವೆಚ್ಚದ ಯೋಜನೆ ಎಂದು ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ. ಶುಕ್ರವಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿ,  ಕರಾವಳಿ ಜಂಕ್ಷನ್‌ನಿಂದ ಕಡಿಯಾಳಿವರೆಗೆ ಚತುಷ್ಪಥ

ಬೆಂಗಳೂರು:  ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದು ನಮ್ಮ ನಾಯಕರು ಅವರನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡು ಪಕ್ಷ ಬಲವರ್ದನೆಗೆ ಸಹಕರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದ್ದಾರೆ. ಈ ಮೂಲಕ ಸಮ್ಮಿಶ್ರ ಸರ್ಕಾರ ರಚನೆಯಿಂದ ಬೇಸರಗೊಂಡಿರುವರಿಗೆ ಪಕ್ಷಕ್ಕೆ ಸ್ವಾಗತವಿದೆ ಎಂದು ಬಹಿರಂಗವಾಗಿ

ಶಿವಮೊಗ್ಗ: ಕಳೆದೆರಡು ದಿನಗಳಿಂದ ಸುರ್ರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕ ಕರಾವಳಿ, ಮಲೆನಾಡಿನ ಭಾಗದ ಜನ ಕಂಗಾಲಾಗಿದ್ದಾರೆ. ಮಳೆಯ ಕಾರಣ ಶಿವಮೊಗ್ಗ ಹಾಗೂ ಉಡುಪಿಯನ್ನು ಸಂಪರ್ಕಿಸುವ ಆಗುಂಬೆ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದೆ. ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.

ಕೊಚ್ಚಿ: ಖ್ಯಾತ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ನಟ ದಿಲೀಪ್ ಮತ್ತೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ(ಅಮ್ಮ)ದ ಅಧ್ಯಕ್ಷರಾಗುವುದಕ್ಕೆ ಮೂವರು ನಟಿಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಚರ್ಚಿಸಲು ತುರ್ತು ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಅಮ್ಮ ಪ್ರಧಾನ ಕಾರ್ಯದರ್ಶಿ ಇಡವೆಲ ಬಾಬು ಅವರಿಗೆ

ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿನ ಈತನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧೆಡೆ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ರವಿಯನ್ನು

ಮುಂಬೈ: ಮುಂಬೈನ ವಸತಿ ಪ್ರದೇಶದಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮುಂಬೈನ ಘಾಟ್ ಕೋಪರ್ ಬಳಿಯ ಸರ್ವೋದಯ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಬಳಿ ವಿಮಾನ ಪತನಗೊಂಡಿದ್ದು ವಿಮಾನದಲ್ಲಿದ್ದ ಮುಖ್ಯ ಪೈಲಟ್ ಪಿಎಸ್ ರಜಪೂತ್, ಕೋ ಪೈಲಟ್ ಮಾರಿಯಾ ಝುಬೇರಿ, ಇಂಜಿನಿಯರ್ ಸುರ್ಬಿ ಮತ್ತು ಟೆಕ್ನಿಷನ್ ಮನೀಶ್