Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಬೆಂಗಳೂರು: ಸ್ಯಾಂಡಲ್ವುಡ್ ನ ಕರಿಚಿರತೆ ಖ್ಯಾತಿಯ ದುನಿಯಾ ವಿಜಯ್ ಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು ಸ್ವಂತ ಪುತ್ರಿಯೇ ವಿಜಯ್ ವಿರುದ್ಧ ದೂರು ದಾಖಲಿಸಿದ್ದಾರೆ. ಪುತ್ರಿ ಮೋನಿಕಾ ತಂದೆ ವಿಜಯ್, ಮಲತಾಯಿ ಕೀರ್ತಿ ಗೌಡ, ವಿನೋದ್, ಹೇಮಂತ್ ಹಾಗೂ ಕಾರು ಚಾಲಕ ಮೊಹಮ್ಮದ್ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 22ರಂದು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಬ್ಬ ದಕ್ಷ ಪೊಲೀಸ್ ಅಧಿಕಾರಿಯ ಎಂಟ್ರಿಯಾಗಿದೆ. ಕರ್ನಾಟಕ ಸಿಂಗಂ ಖ್ಯಾತಿಯ  ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಚಿಕ್ಕಮಗಳೂರು ಎಸ್ಪಿಯಾಗಿದ್ದ  ಅಣ್ಣಾಮಲೈ ಖಡಕ್ ಅಫೀಸರ್ ಎಂದೇ ಹೆಸರಾಗಿದ್ದು,  ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಿನ್ನೆ  ನಿರ್ಗಮಿತ

ಉಡುಪಿಯ ಇ೦ದ್ರಾಳಿಯಲ್ಲಿ ನೂತನವಾಗಿ ಆರ೦ಭಗೊಳ್ಳಲಿರುವ ಜಯದೇವ್ ಮೋಟೋಝೋನ್ ದ್ವಿಚಕ್ರ ವಾಹನ ಸ೦ಸ್ಥೆಯು ಇ೦ದು (ಮ೦ಗಳವಾರ)ಸ೦ಜೆ ಶುಭಾರ೦ಭಗೊಳ್ಳಲಿದೆ. ಸಮಾರ೦ಭದಲ್ಲಿ ಕೇ೦ದ್ರ ಸರಕಾರದ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾ೦ಡೀಸ್, ಕರ್ನಾಟಕ ರಾಜ್ಯಸರಕಾರದ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ಸಿನಿಮಾ

ಬೆಂಗಳೂರು: ದಿ ವಿಲನ್‌ ಚಿತ್ರದ ಕುರಿತು ವ್ಯಾಪಕವಾಗಿ ಟೀಕೆಗಳು, ಪುಕಾರುಗಳನ್ನು ಹಬ್ಬಿಸಿ ವಿವಾದ ಹುಟ್ಟು ಹಾಕುತ್ತಿರುವವರ ವಿರುದ್ಧ ನಿರ್ದೇಶಕ ಪ್ರೇಮ್‌ ಅವರು ಠಾಣೆಯ ಮೆಟ್ಟಿಲೇರಿದ್ದಾರೆ. ಮಂಗಳವಾರ ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಆಗಮಿಸಿದ ನಿರ್ದೇಶಕ ಪ್ರೇಮ್‌ ಪುಕಾರು ಹಬ್ಬಿಸಿ, ಚಿತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರು ಮತ್ತು ವೈಯಕ್ತಿಕವಾಗಿ ಕೀಳು ಮಟ್ಟದ ಟೀಕೆಗಳನ್ನು ಮಾಡುತ್ತಿರುವವ

ಪಂಜಾಬ್;ಕ್ರೈಸ್ತ ಸನ್ಯಾಸಿನಿ(ನನ್) ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರೋಮನ್ ಕ್ಯಾಥೋಲಿಕ್ ಬಿಷಪ್  ಫ್ರಾಂಕೋ ಮುಲಕ್ಕಳ್ ವಿರುದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದ ಪಾದ್ರಿ ಕುರಿಯಕೋಸೆ ಕಟ್ಟುಥಾರಾ ಅವರ ಶವ ದಕ್ಷಿಣ ಪಂಜಾಬ್ ನ ಜಲಂಧರ್ ನ ದಸುಯಾ ಪ್ರದೇಶದ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ ಎಂದು

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸಹಯೋಗದಲ್ಲಿ ನಡೆದ "ಭಜನಾ ಕಮ್ಮಟ" ಮತ್ತು "ನಗರ ಭಜನೆ" ಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿ ಪ್ರಪಂಚದ ಯಾವ

ಘಟನೆ 1- ಎಲೆಕ್ಟ್ರಾನಿಕ್‌ ಸಿಟಿ: ಆಗ ತಾನೇ ಹುಟ್ಟಿದ ಹಸುಳೆ. ಜನ್ಮ ಕೊಟ್ಟ ತಾಯಿ ಆ ಮಗುವನ್ನು ದಾರಿ ಬದಿಯ ಪೊದೆಯೊಂದರಲ್ಲಿ ಎಸೆದು ಹೋಗಿದ್ದರು. ಅಪರಿಚಿತ ವ್ಯಕ್ತಿ ಮೂಲಕ ಮಾಹಿತಿ ಪಡೆದ ಪಿಂಕ್‌ ಹೊಯ್ಸಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ಆ ಮಗುವನ್ನು ರಕ್ಷಣೆ ಮಾಡಿದರು. ಆ ಮುದ್ದಾದ ಕಂದನ ಹಸಿವಿನ

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಚಿತ್ರ ನಂಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಮಾಡಿರುವ ಮೀ ಟೂ ಆರೋಪದ ವಿರುದ್ಧ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಮುನಿರತ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಅರ್ಜುನ್ ಸರ್ಜಾ ವಿರುದ್ದ ಆರೋಪ ಕುರಿತಂತೆ ಶ್ರುತಿ ಹರಿಹರನ್ ಅವರಿದೆ ಪತ್ರ ಬರೆಯಲು ಮುಂದಾಗಿರುವ

ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ' ದಿ ವಿಲನ್ ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಗಾಂಧಿನಗರದ ಚಿತ್ರೋದ್ಯಮದ ಪಂಡಿತರ ಪ್ರಕಾರ ಶನಿವಾರದ ವರೆಗೂ ಜಿಎಸ್ ಟಿ ಮತ್ತು ಸೇವಾ ಶುಲ್ಕ

ಕಟಪಾಡಿ:ಇತಿಹಾಸ ಪ್ರಸಿದ್ಧ ಕಟಪಾಡಿಯ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ಜರಗುವ ಭಜನಾ ಸಪ್ತಾಹ ಮಹೋತ್ಸವವು ಶುಕ್ರವಾರ ವಿಜಯದಶಮಿಯ ಶುಭ ದಿನದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಲಾಯಿತು. ವಿವಿಧ ಭಜನಾ ಮ೦ಡಳಿಗಳು ಹಾಗೂ ವಿವಿಧ ಮಹಿಳಾ ಭಜನಾ ಮ೦ಡಳಿಗಳಿ೦ದ ವಿಶೇಷ ಭಜನಾ ಕಾರ್ಯಕ್ರಮವು ಅಹೋರಾತ್ರೆ ಜರಗುತ್ತಿದೆ. ಸಪ್ತಾಹ ಮಹೋತ್ಸವದಲ್ಲಿ ಭಾಗವಹಿಸುವ ಎಲ್ಲಾ