Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ 16ನೇ ವರುಷ ದ ಶಾರದಾ ಮಾತೆಯ ವಿಗ್ರಹ.

ಪಾಟ್ನಾ: ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳು ನಡೆಸುವ ಎನ್ ಕೌಂಟರ್ ಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಬಲಿಯಾಗುವ ಸುದ್ದಿ ಕೇಳಿರುತ್ತೇವೆ. ಆದರೆ ಎನ್ ಕೌಂಟರ್ ಗೆ ಪೊಲೀಸ್ ಅಧಿಕಾರಿಯೇ ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಅ.13 ರಂದು ಖಗಾರಿಯಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, "ಪಸ್ರ್ಹಾ ಸ್ಟೇಷನ್ ಹೌಸ್ ಅಧಿಕಾರಿ ಆಶೀಶ್ ಕುಮಾರ್ ಸಿಂಗ್ ಕ್ರಿಮಿನಲ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶನಿವಾರ ತಿಳಿದುಬಂದಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ

ವಾಷಿಂಗ್ಟನ್ : ರಷ್ಯಾದಿಂದ ಎಸ್ -400 ವಾಯು ರಕ್ಷಣಾ ವ್ಯವಸ್ಥೆ ಹಾಗೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರವನ್ನು  ಗಂಭೀರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಮೆರಿಕಾದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಒಂದು ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತದ ಮೇಲೆ  ದಂಡನಾತ್ಮಕ ಕ್ರಮಗಳನ್ನು ಎದುರಿಸುವಂತೆ ಮಾಡಿದ್ದರೆ ಆನಂತರ

ಶೃಂಗೇರಿ/ಬೆಳ್ತಂಗಡಿ: ಕೋಡಿ ಮಠದ ಸ್ವಾಮೀಜಿಯವರ ಬಗ್ಗೆ ಗೌರವವಿದೆ. ಆದರೆ, ಅವರು ಸರಕಾರ ಉರುಳುವ ಕುರಿತು ಮಾತನಾಡುವುದು ಸರಿಯಲ್ಲ. ಎಲ್ಲವೂ ದೇವರ ಇಚ್ಛೆ. ಹೀಗಾಗಿ, ಅವರು ಅಂಥ ಹೇಳಿಕೆ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ, ಅನಿತಾ ಕುಮಾರಸ್ವಾಮಿ ಹೇಳಿದರು. ಶುಕ್ರವಾರ ಧರ್ಮಸ್ಥಳ ಹಾಗೂ ಶೃಂಗೇರಿಗೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು, ಬಿ ಫಾರಂಗೆ ಪೂಜೆ ಸಲ್ಲಿಸಿದರು. ಬೆಳಗ್ಗೆ

ಇತ್ತೀಚೆಗೆ ಕನ್ನಡದಲ್ಲಿ ಬರುತ್ತಿರುವ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ನಾಯಕಿ ಪ್ರಧಾನ ಚಿತ್ರಗಳ ಸಂಖ್ಯೆ ಹೆಚ್ಚುತ್ತಿವೆ. ಹಾಗಂತ, ಹಿಂದೆ ಇರಲಿಲ್ಲವೇ ಎಂಬ ಪ್ರಶ್ನೆ ಸಹಜವಾಗಿ ಎದುರಾಗುತ್ತದೆ. ಮಾಲಾಶ್ರೀ, ಶ್ರುತಿ, ಪ್ರೇಮ ಹೀಗೆ ಆ ಜಮಾನದ ನಾಯಕಿಯರು ಸಹ ನಾಯಕಿ ಪ್ರಧಾನ ಚಿತ್ರಗಳಲ್ಲಿ ಕಾಣಿಸಿಕೊಂಡಾಗಿದೆ. ಆ ಮೂಲಕ ಅಭಿಮಾನಿ ವರ್ಗವನ್ನೂ ಹೆಚ್ಚಿಸಿಕೊಂಡಿದ್ದು

ಉಡುಪಿ: ಪರ್ಕಳದ ದೇವಿನಗರದಿಂದ ಕರಾವಳಿ ಜಂಕ್ಷನ್‌ವರೆಗಿನ 10 ಕಿ.ಮೀ. ದೀರ್ಘ‌ದ ರಾ.ಹೆ 169ಎ ರಸ್ತೆ ವಿಸ್ತರಣೆ ಯೋಜನೆಯಲ್ಲಿ ಬುಧವಾರ ಎಂಜಿಎಂ ಕಾಲೇಜಿನ ಬಳಿ ಕುಂಜಿಬೆಟ್ಟಿನಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಈಗಿನ ಡಾಮರು ರಸ್ತೆಯನ್ನು ತೆಗೆದು ಒಟ್ಟು 30 ಮೀ. ಅಗಲಗೊಳಿಸುವ ಕೆಲಸ ನಡೆಯುತ್ತಿದೆ. ಪ್ರತಿ 500 ಮೀ. ಉದ್ದದ ರಸ್ತೆಯನ್ನು ಮಾಡುತ್ತ ಕಾಮಗಾರಿಯನ್ನು

ಬೆಂಗಳೂರು: ಕೇರಳದ ಕಣ್ಣೂರಿನಲ್ಲಿ ಬಂಧಿತನಾಗಿರುವ  ಪಿ.ಎ. ಸಲೀಂ ಅಲಿಯಾಸ್‌ ರೈಸಲ್‌ಗ‌ೂ ಪಾಕಿಸ್ತಾನದಲ್ಲಿ ನೆಲೆಸಿರುವ ಲಷ್ಕರೆ-ಇ-ತೊಯ್ಬಾ ಸಂಘಟನೆ ಕಮಾಂಡರ್‌ ವಲೀ ಅಲಿಯಾಸ್‌ ರೆಹಾನ್‌ ಅಲಿಯಾಸ್‌ ರಷೀದ್‌ ಓಬೇದುಲ್ಲಾ  ಮತ್ತು ಇಂಡಿಯನ್‌ ಮುಜಾಹಿದ್ದೀನ್‌ ಸಂಘಟನೆಯ ಮುಖ್ಯಸ್ಥ ರಿಯಾಜ್‌ ಭಟ್ಕಳ್‌ ಜತೆ ನೇರ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ ಮತ್ತು ದೇಶದ ಹಲವು ಪೊಲೀಸರಿಗೆ

ಹೈದರಾಬಾದ್‌ : ತೆಲುಗು ದೇಶ ಪಕ್ಷದ ಸಂಸದ ಸಿ ಎಂ ರಮೇಶ್‌ ಅವರ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿನ ನಿವಾಸಗಳ ಮೇಲೆ ಇಂದು ಶುಕ್ರವಾರ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಹೈದರಾಬಾದ್‌ ಮತ್ತು ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಪೋಟ್ಲದುರ್ತಿ ಯಲ್ಲಿನ ಸಂಸದ ರಮೇಶ್‌ ಅವರ ನಿವಾಸಗಳ ಮೇಲೆ

ತಿರುಚಿನಾಪಳ್ಳಿ : ದುಬೈಗೆ ಹೋಗಲಿದ್ದ ಮತ್ತು 133 ಪ್ರಯಾಣಿಕರಿದ್ದ ಏರಿಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಇಂದು ಶುಕ್ರವಾರ ಇಲ್ಲಿನ ವಿಮಾನ ನಿಲ್ದಾಣದ ಗೋಡೆಯನ್ನು ಸವರಿ ಕ್ರಮಿಸಿದ ಆತಂಕಕಾರಿ ಘಟನೆ ನಡೆದಿದೆ. ವಿಮಾನದಲ್ಲಿದ್ದ ಎಲ್ಲ 133 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಯ ಸಾರಿಗೆ ನಿಯಂತ್ರಣ ಕೊಠಡಿಯ ಅಧಿಕಾರಿಗಳೊಂದಿಗಿನ ಸಂಪರ್ಕ ಕಳೆದುಕೊಂಡಿದ್ದ ವಿಮಾನವು ಅನಂತರ