Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ನವದೆಹಲಿ: ಅಂತರ್ಜಾಲ ಸಂಪರ್ಕ ಪೂರೈಸುವ ಸರ್ವರ್ ನಲ್ಲಿ ದುರಸ್ತಿ ಕಾರ್ಯ ನಡೆಯಲಿರುವುದರಿಂದ ಮುಂದಿನ 48 ಗಂಟೆಗಳ ಒಳಗೆ ಅಂತರ್ಜಾಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಬಹುದು. ಅಂತರ್ಜಾಲ ಪೂರೈಸುವ ಪ್ರಮುಖ ಸರ್ವರ್ ನಲ್ಲಿ ಕೆಲವು ಮೂಲಭೂತ ಕೆಲಸಗಳು ಮತ್ತು ದುರಸ್ತಿ ಕಾರ್ಯ ನಡೆಸಲಿರುವುದರಿಂದ ಮುಂದಿನ ಎರಡು ದಿನಗಳಲ್ಲಿ ಇಂಟರ್ನೆಟ್ ಸಂಪರ್ಕದಲ್ಲಿ ಸ್ವಲ್ಪ ಸಮಯ ವ್ಯತ್ಯಯವುಂಟಾಗಬಹುದು ಎಂದು

ಲುಧಿಯಾನ: ಬಾಯ್'ಫ್ರೆಂಡ್ ಇದ್ದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಕ್ಕೆ ಸಿಡಿಮಿಡಿಕೊಂಡ ಸಹೋದರಿಯೊಬ್ಬಳು ನಾಲ್ಕು ವರ್ಷದ ತನ್ನ ಸಹೋದರನನ್ನು ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ. ಅನ್ಶ್ (4) ಹತ್ಯೆಯಾದ ಬಾಲಕನಾಗಿದ್ದು, ರೇಣು ಕನೌಜಿಯಾ (19) ಬಾಲಕನನ್ನು ಹತ್ಯೆ ಮಾಡಿದ ಸಹೋದರಿ ಎಂದು ಗುರ್ತಿಸಲಾಗಿದೆ. ಪ್ರೀತಿಗೆ ಸಹೋದರ ಅನ್ಶ್ ಅಡ್ಡಿಯಾಗಿದ್ದ. ಮನೆಯಿಂದ ಹೊರಗೆ

ಹಿಸಾರ್(ಹರ್ಯಾಣ): ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹರ್ಯಾಣದ ಹಿಸಾರ್ ನ ನ್ಯಾಯಾಲಯ ಅಪರಾಧಿ ಎಂದು ಸಾಬೀತುಪಡಿಸಿದೆ. ಶಿಕ್ಷೆಯ ಪ್ರಮಾಣ ಇದೇ ತಿಂಗಳು 16 ಅಥವಾ 17ರಂದು ಪ್ರಕಟವಾಗುವ ನಿರೀಕ್ಷೆಯಿದೆ.ಅಪಾರ ಅನುಯಾಯಿಗಳನ್ನು ಹೊಂದಿರುವ ರಾಂಪಾಲ್ ನನ್ನು ಹಿಸಾರ್ ನ ಕೇಂದ್ರ ಕಾರಾಗೃಹ-2ರಲ್ಲಿರಿಸಲಾಗಿದೆ.2015ರಲ್ಲಿ ಪೊಲೀಸರು

ತಿರುವನಂತಪುರಂ: ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸುವ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಗುರುವಾರ ಸಚಿವರ ನಿವಾಸದ ಎದುರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ದೇವಸ್ವಂ ಮಂಡಳಿ ಖಾತೆಯ ಸಚಿವ ಕೆ ಸುರೇಂದ್ರನ್‌ ಅವರ ನಿವಾಸದೆದುರು

ಹೊಸದಿಲ್ಲಿ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಗೆ ಸೇರಿದ, ಭಾರತ, ಬ್ರಿಟನ್‌ ಮತ್ತು ಸ್ಪೇನ್‌ನಲ್ಲಿನ ಸುಮಾರು 54 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಯನ್ನು ತಾನು ಮುಟ್ಟುಗೋಲು ಹಾಕಿರುವುದಾಗಿ ಜಾರಿ ನಿರ್ದೇಶನಾಲಯ ಇಂದು ಗುರುವಾರ ಹೇಳಿದೆ. ಕೇಂದ್ರೀಯ ತನಿಖಾ ಸಂಸ್ಥೆಯು ಹಣ ದುರುಪಯೋಗ ತಡೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗುವ ಮಂಗಳೂರು ದಸರಾಕ್ಕೆ ಮುನ್ನುಡಿಯಾಗಿ ಪೂರ್ವಾಹ್ನ 11.50ಕ್ಕೆ ದೇವಸ್ಥಾನದ ಗೋಕರ್ಣನಾಥ ಕಲ್ಯಾಣ ಮಂಟಪದ ದರ್ಬಾರು ಮಂಟಪದಲ್ಲಿ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಉತ್ಸವಕ್ಕೆ ಚಾಲನೆ ನೀಡಿದ ಕರ್ಣಾಟಕ ಬ್ಯಾಂಕಿನ ವ್ಯವ ಸ್ಥಾಪಕ ನಿರ್ದೇಶಕ ಎಂ.ಎಸ್‌. ಮಹಾಬಲೇಶ್ವರ ದಂಪತಿ ನವದುರ್ಗೆಯರ ಆರಾಧನೆಯಿಂದ ಎಲ್ಲೆಡೆ

ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ ಪ್ರಥಮದಿನವಾದ ಬುಧವಾರದ೦ದು ದೇವಳದಲ್ಲಿ ಕದಿರುಕಟ್ಟುವ ಕಾರ್ಯಕ್ರಮವು ಜರಗಿತು. ನೂರಾರು ಮ೦ದಿ ಭಕ್ತಾದಿಗಳು ದೇವಳದಿ೦ದ ಕದಿರನ್ನು ಸ್ವೀಕರಿಸಿದರು. ಅದೇ ರೀತಿಯಲ್ಲಿ ಕಲ್ಯಾಣಪುರದ ಶ್ರೀ ವೆ೦ಕಟರಮಣ ದೇವಸ್ಥಾನದಲ್ಲಿಯೂ ನವರಾತ್ರೆಯ ಪ್ರಥಮದಿನವಾದ ಬುಧವಾರದ೦ದು ದೇವಳದಲ್ಲಿ ಕದಿರುಕಟ್ಟುವ ಕಾರ್ಯಕ್ರಮವು ಅದ್ದೂರಿಯಿ೦ದ ಜರಗಿತು.ದೇವಳದ ಆಡಳಿತ ಮ೦ಡಳಿಯ ಸದಸ್ಯರು ಗದ್ದೆಯಲ್ಲಿ ಪೂಜೆಯನ್ನು

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಎರಡು ವಿಧಾನಸಭೆ ಹಾಗೂ 3 ಲೋಕಸಭೆ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಶ್ರೀರಾಮುಲು ಸಹೋದರಿ ಶಾಂತ, ಶಿವಮೊಗ್ಗದಿಂದ  ಬಿ.ವೈ ರಾಘವೇಂದ್ರ ಹಾಗೂ ಜಮಖಂಡಿ ಕ್ಷೇತ್ರದಿಂದ ಶ್ರೀಕಾಂತ್ ಕುಲಕರ್ಣಿ ಕಣಕ್ಕಿಳಿಯುವುದು ಫೈನಲ್ ಆಗಿದೆ, ನಿನ್ನೆ  ಯಡಿಯೂರಪ್ಪ ನೇತೃತ್ವದಲ್ಲಿ ನಡೆದ

ರಾಯ್'ಬರೇಲಿ: ಉತ್ತರಪ್ರದೇಶದ ಹರಂಚದ್ಪುರ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಇಂದು ಬೆಳಿಗ್ಗೆ 6 ಬೋಗಿ ಇದ್ದ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು

ಹೊಸದಿಲ್ಲಿ : ಫ್ರಾನ್ಸ್‌ ಜತೆಗಿನ ರಫೇಲ್‌ ಫೈಟರ್‌ ಜೆಟ್‌ ವಿಮಾನ ಖರೀದಿ ವಹಿವಾಟಿಗೆ ಸಂಬಂಧಿಸಿದ ನಿರ್ಧಾರ ಪ್ರಕ್ರಿಯೆಯ ವಿವರಗಳನ್ನು ತನಗೆ ಮುಚ್ಚಿದ ಲಕೋಟೆಯಲ್ಲಿ  ಅಕ್ಟೋಬರ್‌ 29ರ ಒಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಕೇಂದ್ರ ಸರಕಾರಕ್ಕೆ ಆದೇಶಿಸಿತು. ಆದರೆ ತನಗೆ ರಫೇಲ್‌ ಖರೀದಿ ದರ ಅಥವಾ ಫೈಟರ್‌ ಜೆಟ್‌ನ ತಾಂತ್ರಿಕ ವಿವರಗಳು