Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಅಹ್ಮದಾಬಾದ್‌/ಮುಂಬಯಿ : ಗುಜರಾತ್‌ನಲ್ಲಿ ಜೀವ ಬೆದರಿಕೆ ಎದುರಾಗಿರುವ ಕಾರಣಕ್ಕೆ ಮಧ್ಯಪ್ರದೇಶ, ಬಿಹಾರ ಮತ್ತು ಉತ್ತರ ಪ್ರದೇಶದ ಸುಮಾರು 70,000 ಹಿಂದಿ ಭಾಷಿಕ ವಲಸೆ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಮರಳಿರುವ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲೀಗ ನವರಾತ್ರಿ ಶಾಪಿಂಗ್‌ ಸಂದರ್ಭದಲ್ಲೇ ವ್ಯಾಪಾರೋದ್ಯಮಗಳ ಮೇಲೆ ಭಾರೀ ದುಷ್ಪರಿಣಾಮ ಕಂಡು ಬರುತ್ತಿದೆ. ಕಳೆದ ತಿಂಗಳಲ್ಲಿ  ಗುಜರಾತ್‌ನ ಸಬರ್‌ಕಾಂತಾ ಜಿಲ್ಲೆಯಲ್ಲಿ 14 ತಿಂಗಳ

ಮೈಸೂರು: ವಿಶ್ವವಿಖ್ಯಾತ ದಸರಾಗೆ ಬುಧವಾರ ಬೆಳಗ್ಗೆ  7.05ರಿಂದ 7.30ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರು ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ,ಸಚಿವ ಸಾ.ರಾ ಮಹೇಶ್‌,ಜಿ.ಟಿ.ದೇವೇಗೌಡ, ಶಾಸಕ ಎಸ್‌.ಎ.ರಾಮ್‌ದಾಸ್‌  ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ

ಮೈಸೂರು:  ಚಾಮುಂಡಿ ಬೆಟ್ಟದಲ್ಲಿ  ನಾಳೆ ಬೆಳಗ್ಗೆ  7. 05 ರಿಂದ 7.35 ರೊಳಗೆ ಸಲ್ಲುವ ತುಲಾ ಲಗ್ನದಲ್ಲಿ  ಲೇಖಕಿ ಹಾಗೂ ಇನ್ಪೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ  ವಿಶ್ವ ವಿಖ್ಯಾತ ಮೈಸೂರು ದಸರಾ-2018 ಮಹೋತ್ಸವ ಉದ್ಘಾಟಿಸಲಿದ್ದಾರೆ.ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮತ್ತಿತರ ಗಣ್ಯರು ದಸರಾ

ಬ್ಯೂನಸ್‌ ಐರಿಸ್‌, ಆರ್ಜೆಂಟೀನಾ : ಇಲ್ಲೀಗ ಸಾಗುತ್ತಿರುವ ಮೂರನೇ ಯುವ ಒಲಿಂಪಿಕ್ಸ್‌ನಲ್ಲಿ ವೇಟ್‌ ಲಿಫ್ಟರ್‌ ಜೆರೆಮಿ ಲ್ಯಾರಿನ್ನುಂಗ ಅವರು ಇಂದು ಮಂಗಳವಾರ ಭಾರತಕ್ಕೆ ಮೊತ್ತ ಮೊದಲ ಐತಿಹಾಸಿಕ  ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಲ್ಯಾರಿನ್ನುಂಗ  ಅವರು ತನ್ನ ಅಂತಿಮ ಯತ್ನದಲ್ಲಿ 150 ಕಿಲೋ ಭಾರ ಎತ್ತುವುದರೊಂದಿಗೆ 'ಎ' ಬಣದಲ್ಲಿ ಪುರುಷರ 62 ಕೆಜಿ

ಬೆಂಗಳೂರು: ನಟಿ ಸನ್ನಿ ಲಿಯೋನ್‌ "ವೀರ ಮಹಾದೇವಿ, ಚಿತ್ರದಲ್ಲಿನಟಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವಸೇನೆ ಕಾರ್ಯಕರ್ತರು ಆನಂದರಾವ್‌ ವೃತ್ತದ ಗಾಂ- ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ವೀರ ಮಹಾದೇವಿ ಚಿತ್ರ ಕನ್ನಡ, ತಮಿಳು ಮೊದಲಾದ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ವೀರ ರಾಣಿಯ ಚಿತ್ರದಲ್ಲಿನಟಿಸುತ್ತಿರುವ ಸನ್ನಿ ಲಿಯೋನ್‌ ನಾಡಿನ ಸಂಸ್ಕೃತಿಗೆ

ಬೆಳಗಾವಿ: ಗೋವಾ ಶಾಸಕ ಗೈನ್ ಟಿಕ್ಲೊ ಅವರ ಪುತ್ರ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟು ಆಕೆಯ ಸಹೋದರಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿಯ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಆಜಾದ್‌ ನಗರದದ ನಿವಾಸಿಯಾಗಿರುವ ಸ್ಯಾನಿಯತ್‌ ವಾಹಿದ್‌ ಬಿಸ್ತಿ (18) ಮೃತರು. ಸಮ್ರೀನ್‌ ಬಿಸ್ತಿ ಗಂಭೀರ ಗಾಯಗೊಂಡಿದ್ದಾರೆ. ಸಹೋದರಿಯರಿಬ್ಬರು ರಸ್ತೆ

ಚೆನ್ನೈ:  ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಮಾನಹಾನಿ ಬರಹಗಳನ್ನು  ಪ್ರಕಟಿಸಿದ  ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್ ಪತ್ರಿಕೆ ಪ್ರಕಾಶಕ ನಕ್ಕೀರನ್ ಗೋಪಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪುಣಗೆ ತೆರಳುತ್ತಿದ್ದ ಗೋಪಾಲ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ  ಬಂಧಿಸಲಾಗಿದೆ,  ನಿಯತಕಾಲಿಕೆಯನ್ನು ಗೋಪಾಲ್ ತಮ್ಮ ಹೆಸರಿನಲ್ಲೇ ನಡೆಸುತ್ತಿದ್ದಾರೆ, ರಾಜ್ಯಪಾಲ ಪುರೋಹಿತ್ ಜೊತೆಗೆ

ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾ (ರಿ) ಇದರ ವಾರ್ಷಿಕ ಮಹಾ ಸಭೆ ಯು ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ನಡೆಯಿತು.ಈ ಸಭೆಯ ಅಧ್ಯಕ್ಷತೆಯನ್ನು  ತಾಲೂಕು ಸಭಾದ ಅಧ್ಯಕ್ಷರಾದ ಎಮ್.ಮಂಜುನಾಥ ಉಪಾಧ್ಯ ವಹಿಸಿ ಎಲ್ಲ ಕ್ಷೇತ್ರದಲ್ಲಿಯೂ ವಿಪ್ರರು ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದು  ಉತ್ತಮ ಸಾಧನೆ

ನವದೆಹಲಿ; ಭಾರತ ಮತ್ತು ರಷ್ಯಾ ಜಂಟಿಯಾಗಿ ತಯಾರಿಸಿದ ಬ್ರಹ್ಮೋಸ್ ನೌಕಾ ಕ್ಷಿಪಣಿಯ ಪರಮಾಣು ಸಾಮರ್ಥ್ಯದ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಶಂಕೆಯ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ)ಯ ಉದ್ಯೋಗಿ ನಿಶಾಂತ್ ಅಗರ್ವಾಲ್ ಬಂಧನ ಕುರಿತು ರಷ್ಯಾ ಮೂಲಗಳಿಂದ ಭಾರತದ ಬಗ್ಗೆ ರಕ್ಷಣಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಹಿತಿ ಸೋರಿಕೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ರಂಗು ಹೆಚ್ಚಾಗತೊಡಗಿದ್ದು, ಗಣಿನಾಡು ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ಶಾಸಕ ಶ್ರೀರಾಮುಲು ನಡುವೆ ನೇರಾ ನೇರ ಹಣಾಹಣಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಮೂರು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮೈತ್ರಿಗೆ ಮುಂದಾಗಿರುವ ಜೆಡಿಎಸ್ ಪ್ಕ್ಷ, ಮಂಡ್ಯ ಲೋಕಸಭಾ