Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

Space agency Indian Space Research Organisation’s trusted workhorse rocket PSLV-C43 blasted off on Thursday carrying India’s earth observation satellite Hyper Spectral Imaging Satellite along with 30 satellites from eight countries. The 28-hour countdown for the launch

ನವದೆಹಲಿ: ಸ್ವಾಮಿನಾಥನ್ ಸಮಿತಿ ವರದಿ ಜಾರಿ, ರೈತರ ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ  ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 200ಕ್ಕೂ ಹೆಚ್ಚು ರೈತ ಸಂಘಟನೆಗಳ ಒಂದು ಲಕ್ಷಕ್ಕೂ ಅಧಿಕ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ. ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ಮಾಡಲು ಯತ್ನಿಸಿದ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದ ಶಾರ್ಷಾಲ್ ನಲ್ಲಿ ಉಗ್ರರನ್ನು ಹೊಡದುರುಳಿಸಲಾಗಿದೆ. ಅಂತೆಯೇ

ಹಾಸನ: ಹಾಸನದಲ್ಲಿ ಕೆಸರಿನಲ್ಲಿ ಸಿಲುಕಿ ಕಾಲು ಮುರಿದುಕೊಂಡು ಬಳಿಕ ರಕ್ಷಿಸಲ್ಪಟ್ಟಿದ್ದ ಕಾಡಾನೆ ಗುರುವಾರ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಡಗರಹಳ್ಳಿ ಗ್ರಾಮದ ಸಮೀಪ ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಕಾಡಾನೆ ಗುರುವಾರ ಮೃತಪಟ್ಟಿದೆ. ಆನೆಯೊಂದಿಗೆ ಇದ್ದ ಅದರ ಮರಿ ಆನೆ ಇದೀಗ ಅನಾಥವಾಗಿದೆ.  ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಾಡಾನೆಯನ್ನು 2

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ದೇವರ ಗರ್ಭಗುಡಿಯ ಗೋಪುರಕ್ಕೆ ಚಿನ್ನದ ತಗಡನ್ನು ಹೊದೆಸುವ ಕಾರ್ಯ ಬುಧವಾರ ಬೆಳಗ್ಗೆ ಆರಂಭಗೊಂಡಿತು. ಪಲಿಮಾರು ಶ್ರೀಗಳು ಆಶೀರ್ವಚನ ನೀಡಿ, ಸುವರ್ಣ ಗೋಪುರವನ್ನು ಶ್ರೀಕೃಷ್ಣನೇ ಮಾಡಿಸುತ್ತಿದ್ದಾನೆ. ಶ್ರೀಕೃಷ್ಣ ಕಿರುಬೆರಳಲ್ಲಿ ಗೋವರ್ಧನ ಗಿರಿಯನ್ನು ಎತ್ತಿದಾಗ ಗೋಪಾಲಕರು ಕೋಲಿನಿಂದ ಬೆಟ್ಟವನ್ನು ಎತ್ತಿ

ಉಡುಪಿಯ ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಲಕ್ಷದೀಪವು ಶುಕ್ರವಾರ ಸಂಪನ್ನ

ಶ್ರೀ ಕೃಷ್ಣ ಮಠದಮಧ್ವಾಂಗಣದಲ್ಲಿ ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ(ರಿ) ಇವರಿಂದ ಪರಿಸರ ಮತ್ತು ವನ್ಯ ಜೀವಿಗಳ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧಾ ಕಾರ್ಯಕ್ರಮ.

ಶೂಪಿಯಾನ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್  ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ  ಆರು  ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಶೂಪಿಯಾನ್ ಜಿಲ್ಲೆಯ ಕರ್ಪಾನ್ ಬಾಟಗುಂಡಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದು  ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.  ಈ ವೇಳೆಯಲ್ಲಿ  ಅಪಾರ ಪ್ರಮಾಣದ ಶಸಾಸ್ತ್ರಗಳನ್ನು  ವಶಕ್ಕೆ ಪಡೆದುಕೊಂಡಿದ್ದಾರೆ.ಕಾರ್ಯಾಚರಣೆ 

ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸಿಗ, ಮಾಜಿ ಕೇಂದ್ರ ರೈಲ್ವೇ ಸಚಿವ ಸಿ.ಕೆ.ಜಾಫ‌ರ್‌ ಷರೀಫ್(85) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.