Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಮೈಸೂರು: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜನತೆಗೆ ಏಳು ವರ್ಷಗಳ ಬಳಿಕ ಮತ್ತೂಮ್ಮೆ ಜಲಕಂಟಕ ಕಾಡಿದೆ. 2010ರ ಡಿಸೆಂಬರ್‌ 14ರಂದು ಮೈಸೂರು ಹೊರವಲಯದ ಉಂಡಬತ್ತಿ ಕೆರೆಯಲ್ಲಿ ಟೆಂಪೋ ಮುಳುಗಿ, 31 ಮಂದಿ ಅಸುನೀಗಿದ್ದರು. ಪಾಂಡವಪುರ ತಾಲೂಕು ಅರಳಕುಪ್ಪೆ ಗ್ರಾಮದ ಶಂಕರೇಗೌಡರ ಪುತ್ರಿಯ ಮದುವೆ ವೇಳೆ, ಬೀಗರ ಊಟ ಮುಗಿಸಿ ಕುಟುಂಬದವರು

Manipal, November 23: Welcomgroup Graduate School of Hotel Administration, MAHE and Fortune Inn Valley View together organized the fruit mixing ceremony for Christmas came and pudding on Friday at the Culinary Arts Hostel mess here.

ನೆಲ್ಯಾಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.  ಅಪಘಾತದ ರಭಸಕ್ಕೆ ಬೈಕ್ ಸವಾರ ಸಾವನ್ನಪ್ಪಿದ್ದು, ಅವರ ದೇಹ ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಗ್ಯಾಸ್

ಇಸ್ಲಮಾಬಾದ್‌: ವಾಯುವ್ಯ ಪಾಕಿಸ್ಥಾನದ ಖೈಬರ್‌ ಪಖ್‌ತುಖ್ವಾ ಪ್ರಾಂತ್ಯದ ಜನನಿಭಿಡ ಮಾರಕಟ್ಟೆಯೊಂದರಲ್ಲಿ  ಶುಕ್ರವಾರ  ಬಾಂಬ್‌ ಸ್ಫೋಟ ನಡೆಸಲಾಗಿದೆ. ದಾಳಿಯ ತೀವ್ರತೆಗೆ  25 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಯಾ ಮುಸ್ಲಿಮರಿಗೆ ಸೇರಿದ ಧಾರ್ಮಿಕ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಮೃತರ ಪೈಕಿ ಹೆಚ್ಚಿನವರು ಶಿಯಾ ಮುಸ್ಲಿಮರಾಗಿದ್ದು, ಶುಕ್ರವಾರದ

ಉಡುಪಿ: ಪರಮ ರ್ಪಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದದ ಗೌರವಾಧ್ಯಕ್ಷತೆಯಲ್ಲಿನ ವಿದ್ಯೋದಯ ಟ್ರಸ್ಟ್ (ರಿ)ನ ಅ೦ಗ ಸ೦ಸ್ಥೆ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ. ಉಡುಪಿಯ ಹೃದಯ ಭಾಗದಲ್ಲಿರುವ ಈ ಶಾಲೆಯ ಧ್ಯೇಯ ವಾಕ್ಯ "ಶ್ರದ್ಧಾವಾನ್ ಲಭತೇ ಜ್ಞಾನಮ್ " ಉಡುಪಿಯಲ್ಲಿ ಸುಮಾರು 125 ವರುಶಗಳ ಹಿನ್ನಲೆಯಿರುವ

ಭೂಪಾಲ್: ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ಮಕ್ಕಳು, ಚಾಲಕ ಸೇರಿದಂತೆ ಒಟ್ಟು 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬಿರ್ಸಿಗಾಪುರದಲ್ಲಿ ನಡೆದ ಅಪಘಾತದಲ್ಲಿ ಲಕ್ಕಿ ಎಂಬ ಖಾಸಗಿ ಶಾಲೆಯ 7 ವಿದ್ಯಾರ್ಥಿಗಳು ಹಾಗೂ ಚಾಲಕ ಮೃತ ಪಟ್ಟಿದ್ದಾರೆ. ಮೃತ ಮಕ್ಕಳೆಲ್ಲಾ ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಹಿರಿಯ

ಪೂಂಜಾಲಕಟ್ಟೆ : ವೃದ್ಧ ದಂಪತಿಗಳು ಆತ್ಮಹತ್ಯೆಗೈದ ಘಟನೆ ಗುರುವಾರ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಬತ್ತ ನಾಡಿ ಎಂಬಲ್ಲಿ ನಡೆದಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಪ್ರೇಮನಾಥ (65)  ಮತ್ತು ಅವರ ಪತ್ನಿ ಚಂದ್ರಾವತಿ ( 60) ಆತ್ಮಹತ್ಯೆ ಮಾಡಿಕೊಂಡವರು. ಪ್ರೇಮನಾಥ ಅವರು ಬಾವಿಯ ಕಂಬಕ್ಕೆ ನೇಣು ಬಿಗುದುಕೊಂಡಿದ್ದು, ಪತ್ನಿ ಚಂದ್ರಾವತಿ ಮನೆಯ

ಸಿಡ್ನಿ : ಹೊಸಬ ಆರಂಭಿಕ ಬ್ಯಾಟ್ಸ್‌ಮ್ಯಾನ್‌ ಮಾರ್ಕಸ್‌ ಹ್ಯಾರಿಸ್‌ ಅವರನ್ನು ಭಾರತದ ವಿರುದ್ಧ ಮೊದಲ ಎರಡು ಟೆಸ್ಟ್‌ ಪಂದ್ಯಗಳ ಹದಿನಾಲ್ಕು ಸದಸ್ಯರ ಆಸ್ಟ್ರೇಲಿಯ ಕ್ರಿಕೆಟ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಜನವರಿ 3ರಂದು ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ ನಲ್ಲಿ ನಡೆಯಲಿದೆ. ಹ್ಯಾರಿಸ್‌ ಅವರು ಈ  ಬೇಸಗೆಯ ಜೆಎಲ್‌ಟಿ

ಬೆಂಗಳೂರು: ವಿವರ್ಸ್‌ ಕಾಲೋನಿಯಲ್ಲಿ  ಇಬ್ಬರು ರೌಡಿ ಶೀಟರ್‌ಗಳನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮುರುಗನ್‌ ಮತ್ತು ಪಳನಿ ಹತ್ಯೆಗೀಡಾದ ರೌಡಿ ಶೀಟರ್‌ಗಳಾಗಿದ್ದಾರೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಾರಾಕಾಯುಧಗಳಿಂದ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಳೇ ವೈಷಮ್ಯವಿದ್ದ ಕಾರಣ ಬಿಟಿಎಸ್‌