Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಕುಂದಾಪುರ: ಮೀನು ಸಂರಕ್ಷಣೆಗೆ ರಾಸಾಯನಿಕ ಬಳಸುವ ಶಂಕೆಯಿಂದ ಗೋವಾ ರಾಜ್ಯವು ವಿಧಿಸಿರುವ ನಿಷೇಧವನ್ನು ಶೀಘ್ರ ತೆರವುಗೊಳಿಸದಿದ್ದಲ್ಲಿ ಅಲ್ಲಿಗೆ ಸಚಿವರ ನಿಯೋಗದೊಂದಿಗೆ ತೆರಳಿ ಮಾತುಕತೆ ನಡೆಸುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ| ಜಯಮಾಲಾ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನೆಗಡಿಯಾಗಿದೆ ಎಂದು ಮೂಗು ಕೊಯ್ದು ಕೊಳ್ಳಬಾರದು. ಯಾರು ತಪ್ಪು ಮಾಡಿದ್ದಾರೋ

ಕುಂದಾಪುರ: ಉಡುಪಿ ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಧ್ಯಾಹ್ನ ಗಂಜಿ ಊಟ ಕೊಡಲು ಜಿಲ್ಲಾಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ ಎಂದು ಉಸ್ತುವಾರಿ ಸಚಿವೆ ಡಾ| ಜಯಮಾಲಾ ಹೇಳಿದ್ದಾರೆ.ಅವರು ಬುಧವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 500 ಕ್ಯಾಂಟೀನ್‌ ಸ್ಥಾಪಿಸಿ ನಿತ್ಯ 3 ಲಕ್ಷ ಜನರಿಗೆ ಊಟ ಕೊಡುವ ಗುರಿಯಿತ್ತು.

ಕಟಕ್‌ : ಒಡಿಶಾದ ಕಟಕ್‌ ನ ಜಗತ್‌ಪುರ ಸಮೀಪದ ಮಹಾನದಿ ಸೇತುವೆಯಿಂದ ಬಸ್ಸು ಕೆಳಗೆ ಬಿದ್ದ ದುರಂತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಮಂಗಳವಾರ ಸಂಜೆ ಈ ದುರ್ಘ‌ಟನೆ ನಡೆದಿದ್ದಾಗ ಬಸ್ಸಿನಲ್ಲಿ 30 ಪ್ರಯಾಣಿಕರು ಇದ್ದರು. ಅಪಘಾತ ಸಂಭವಿಸಿದೊಡನೆಯೇ ರಕ್ಷಣಾ ಕಾರ್ಯ ಭರದಿಂದ ಸಾಗಿತು.ಸ್ಥಳೀಯ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿ ಬಂದು

ಮ೦ಗಳವಾರ(ಇ೦ದಿನಿ೦ದ)ನಾಲ್ಕು ದಿನಗಳ ಕಾಲ ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವಕ್ಕೆ ಪರ್ಯಾಯಶ್ರೀಗಳು ಹಾಗೂ ಇತರ ಸ್ವಾಮಿಜಿಯವರು ಹಣತೆಯನ್ನಿಟ್ಟು ಸಿದ್ದತೆ ಮಾಡಿದರು. ಕಾಣಿಯೂರು,ಪೇಜಾವರ ಕಿರಿಯ ಶ್ರೀಗಳು, ಅದಮಾರು ಕಿರಿಯ ಶ್ರೀಗಳು ಮಠದ ದಿವಾಣರು ಹಾಗೂ ಸಹಸ್ರಸ೦ಖ್ಯೆಯ ಭಕ್ತರು ಈ ಹಣತೆಇಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲು ಮುಂದಾಗಿದ್ದು , ಬುಧವಾರ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸರ್ಕಾರದ ವಿರುದ್ದ ಭಾರಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.ಲಕ್ಷಾಂತರ ರೈತರನ್ನು ಸೇರಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು

ವಾರ್ಧಾ (ಮಹಾರಾಷ್ಟ್ರ): ಪುಲ್‌ಗಾಂವ್‌ ಸೇನಾ ಡಿಪೋದಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿದ್ದು  ಆರು ಮಂದಿ ಸಾವನ್ನಪ್ಪಿದ್ದು , 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಎಎನ್‌ಐ ವರದಿಯಂತೆ ಹಳೆಯ ಶಸ್ತ್ರಾಸ್ತ್ರಗಳನ್ನು ತೆರವು ಗೊಳಿಸುವ ವೇಳೆಯಲ್ಲಿ ಸ್ಫೋಟ ಸಂಭವಿಸಿದೆ. ಮೃತ ದುರ್ದೈವಿಗಳ ಪೈಕಿ ನಾಲ್ವರು ಯುದ್ಧ ಸಾಮಾಗ್ರಿ ಕಾರ್ಖಾನೆಯ ಉದ್ಯೋಗಿಗಳು ಮತ್ತು ಇಬ್ಬರು ಕಾರ್ಮಿಕರು

ಚೆನ್ನೈ: ಕಳೆದ ವರ್ಷ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಚೆನ್ನೈ ತೈಲ ಸೋರಿಕೆ ಪ್ರಕರಣ ಮತ್ತೆ ನೆನಪಾಗಿದ್ದು, ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿ ಆತಂಕ ಮೂಡಿಸಿದೆ. ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದು, ಸುಮಾರು ಎರಡು ಟನ್ ನಷ್ಟು ಕಚ್ಛಾ ತೈಲ ಸಮುದ್ರದ

ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಸೋಮವಾರ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದು, ಏತನ್ಮಧ್ಯೆ ರೈತರನ್ನು ಅವಮಾನಿಸುವ ರೀತಿ ಹೇಳಿಕೆ ಕೊಟ್ಟ ಮೇಲೂ ಕ್ಷಮೆ ಕೇಳದ ಹಾಗೂ ರೈತರ ಸಮಸ್ಯೆ ಬಗೆಹರಿಸುವ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸಲು ಸಿಎಂಗೆ ರೈತರು ಒಂದೂವರೆ

ಚಂಡೀಗಢ : ಮೂರು ಜೀವಗಳನ್ನು ಬಲಿಪಡೆದು ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಳ್ಳಲು ಕಾರಣವಾದ ಅಮೃತಸರ ಗ್ರೆನೇಡ್‌ ದಾಳಿಯು ಇಬ್ಬರು ಸ್ಥಳೀಯ ಯುವಕರ ಕೃತ್ಯ ಇರಬಹುದೆಂಬ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಹಾಗಿದ್ದರೂ ಪೊಲೀಸರು ಇದನ್ನು ಉಗ್ರ ಕೃತ್ಯ ಎಂದೇ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಮೂಲಗಳಿಂದ ತಿಳಿದು ಬಂದಿರುವ ಪ್ರಕಾರ ಪೊಲೀಸರು ಅಮೃತಸರ ಗ್ರೆನೇಡ್‌