Log In
BREAKING NEWS >
ನೀರಿನ ಕೊರತೆ: ಧರ್ಮಸ್ಥಳ ಪ್ರವಾಸ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ....ಧರ್ಮಸ್ಥಳ ಅಷ್ಟೇ ಅಲ್ಲ, ಮಂತ್ರಾಲಯ, ಉಡುಪಿ ಸೇರಿದಂತೆ ಶ್ರೀಕ್ಷೇತ್ರಗಳಲ್ಲಿ ನೀರಿಗೆ ಹಾಹಾಕಾರ!...

ಚಂಡೀಗಢ: ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ. ನಿರಾನ್ಕಾರಿ ಭವನ ಪ್ರಾರ್ಥನಾ ಮಂದಿರವಾಗಿದೆ. ಮಂದಿರದಲ್ಲಿ ಹಲವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿ,

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ರೆಬೋನ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಸೇನಾಪಡೆಗಳು ಭಾರೀ ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮತ್ತೆ ಮುಂದುವರೆದಿದ್ದು, ಕೇವಲ 48 ಗಂಟೆಗಳ ಅವಧಿಯಲ್ಲಿ ಇಬ್ಬರು ನಾಗರಿಕರನ್ನು ಅಪಹರಣ ಮಾಡಿ ಹತ್ಯೆಗೈದಿದ್ದಾರೆ. ನಿನ್ನೆಯಷ್ಟೇ ಪುಲ್ವಾಮದಲ್ಲಿ ಓರ್ವನ ಅಪಹರಣ ಮಾಡಿ ಹತ್ಯೆಗೈದಿದ್ದ ಉಗ್ರರಿಂದ ಮತ್ತೊಮ್ಮೆ ಅಂತಹುದೇ ಕೃತ್ಯ ನಡೆದಿದ್ದು, ಇಂದು ಶೋಪಿಯಾನ್ ನಲ್ಲಿ ಕೇವಲ 19 ವರ್ಷದ ಯುವಕನನ್ನು ಅಪಹರಿಸಿ

ಹೊಸಕೋಟೆ: ತಾಲೂಕಿನ ಕರಪನಹಳ್ಳಿ ಗೇಟ್‌ ಬಳಿ ಪೇಜಾವರ ಶ್ರೀಗಳ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿಯಾಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘ‌ಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ. ಚಿಂತಾಮಣಿ ಮೂಲದ  ರಾಮಕೃಷ್ಣಯ್ಯ(75) ಮತ್ತು ಸರ್ವಲೋಚನಾ(70) ಎನ್ನುವರು ಮೃತ ದುರ್‌ದೈವಿಗಳು. ಸೊಸೆ ನಳಿನಿ ಮತ್ತು ಕಾರು ಚಾಲಕ ನಾಗೇಶ್‌ ಗಂಭೀರವಾಗಿ ಗಾಯಗೊಂಡಿದ್ದು,

ಉಡುಪಿಯ ತೆ೦ಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬಾನುವಾರ ಮುಂಜಾನೆ 5 ಕ್ಕೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ , ಕಾಕಡ ಆರತಿ , ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ "ವಿಶ್ವರೂಪ

  ಉಚ್ಚಿಲ: ವಿರುದ್ಧ ದಿಕ್ಕಿನಲ್ಲಿ ಬಂದ ರಿಕ್ಷಾಗೆ ಬಸ್ ಡಿಕ್ಕಿಯಾದ ಪರಿಣಾಮ, ರಿಕ್ಷಾ ನುಜ್ಜುಗುಜ್ಜಾಗಿದ್ದು ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ.  ಉಚ್ಚಿಲದ  ತುಂಬೆ ಕರ್ಕೇರ ಸಭಾಭವನದ ಮುಂಭಾಗದಲ್ಲಿ ಘಟನೆ ನಡೆಯಿದೆ. ರಿಕ್ಷಾ ಚಾಲಕ ನವಾಜ್ ಪಣಿಯೂರು ಗಂಭೀರ ಗಾಯಗೊಂಡಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದಾರೆ.

ಮಡಿಕೇರಿ: ರಷ್ಯಾದ ಅತಿ ಎತ್ತರದ ಶಿಖರವನ್ನು ಹತ್ತುವ ಮೂಲಕ ನಾಪೊಕ್ಲು ಎಂಬ ಸಣ್ಣ ಪಟ್ಟಣದ ಯುವತಿ ಭವಾನಿ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.  ಬೇರೆ ದೇಶಗಳ ಮೂವರು ಪರ್ವತಾರೋಹಿಗಳೊಂದಿಗೆ ರಷ್ಯಾದ ಮೌಂಟ್ ಎಲ್ಬ್ರಸ್ ಶಿಖರಕ್ಕೆ  8 ಗಂಟೆಗಳಲ್ಲಿ 5 ಸಾವಿರದ 642 ಮೀಟರ್ ಎತ್ತರದ ಶಿಖರವನ್ನು ಭವಾನಿ ಹತ್ತಿದ್ದಾರೆ. ಅಲ್ಲಿ ಭಾರತದ 

ನವದೆಹಲಿ: ಮಹಿಳಾ ಕ್ರಿಕೆಟ್ ನ ಸಚಿನ್ ಎಂದೇ ಖ್ಯಾತಿ ಗಳಿಸಿರುವ ಮಿಥಾಲಿ ರಾಜ್, ಇದೀಗ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದ್ದು, ಭಾರತದ ಕ್ರಿಕೆಟ್ ಸೆನ್ಸೇಷನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ. ಹೌದು.. ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್

ಚೆನ್ನೈ: ಗಜ ಚಂಡಮಾರುತ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೀಸುತ್ತಿದ್ದು, ಪ್ರಾಕೃತಿಕ ವಿಕೋಪದ ಪರಿಣಾಮ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ.  ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.ಕದ್ದಲೂರು ಜಿಲ್ಲೆಯಲ್ಲಿ ಇಂದು ಕಾಲಿಟ್ಟ ಗಜ

ಬೆಂಗಳೂರು: ಕೃಷ್ಣರಾಜಸಾಗರ ಜಲಾಶಯದ ಉದ್ಯಾನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ 1,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ನೀಲಿನಕ್ಷೆ ಸಿದ್ಧಪಡಿಸಿದೆ.. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಯೋಜನೆ ರೂಪುರೇಷೆ ಬಗ್ಗೆ ಕೂಲಂಕಷ ಚರ್ಚೆ ನಡೆಸಿದ್ದಾರೆ.   ಪಾರಂಪರಿಕ ತಾಣದ ಮೂಲ ಸ್ವರೂಪಕ್ಕೆ ಧಕ್ಕೆ