Log In
BREAKING NEWS >
ನೀರಿನ ಕೊರತೆ: ಧರ್ಮಸ್ಥಳ ಪ್ರವಾಸ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ....ಧರ್ಮಸ್ಥಳ ಅಷ್ಟೇ ಅಲ್ಲ, ಮಂತ್ರಾಲಯ, ಉಡುಪಿ ಸೇರಿದಂತೆ ಶ್ರೀಕ್ಷೇತ್ರಗಳಲ್ಲಿ ನೀರಿಗೆ ಹಾಹಾಕಾರ!...

ಮೈಸೂರು: ಮೊಬೈಲ್‌ ಕಳೆದುಹೊಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ನಗರದ ಗಾಂಧಿನಗರದಲ್ಲಿ  17 ವರ್ಷದ ನಿಖಿತಾ ಎಂಬ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎನ್‌.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು,ಪೊಲೀಸರು ತನಿಖೆ ಮುಂದುವರಿಸಿದ್ದು ,ಮೊಬೈಲ್‌ ಕಾರಣಕ್ಕಾಗಿ

ಬೈಂದೂರು:ಇಲ್ಲಿನ ನಾವುಂದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ  ಗುರುವಾರ ನಸುಕಿನ 2.30 ರ ವೇಳೆಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಪೊಲೀಸ್‌ ಸಿಬಂದಿ ಸ್ಥಳದಲ್ಲೇ  ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ನಾಗೇಶ್ ಬಿಲ್ಲವ ಇವರು ಮೃತ ದುರ್ದೈವಿ. ಕರ್ತವ್ಯ ನಿಮಿತ್ತ ನಾವುಂದ ಕಡೆಗೆ ತೆರಳುತ್ತಿದ್ದ ವೇಳೆ

ಸಾಗರ: ತಾಲೂಕಿನ ಮಂಡಿಗೆಹಳ್ಳ ಎಂಬಲ್ಲಿ ಗುರುವಾರ ಬೆಳಗ್ಗೆ ಗ್ಯಾಸ್‌ ಸಿಲಿಂಡರ್‌ ಸಾಗಿಸುತ್ತಿದ ಲಾರಿ ಪಲ್ಟಿ ಯಾಗಿ ಅಗ್ನಿ  ಅವಘಡ ಸಂಭವಿಸಿದ್ದು, ಚಾಲಕ ಸಜೀವವಾಗಿ ದಹನಗೊಂಡಿದ್ದಾನೆ. ಸಾಗರದಿಂದ ಕಾರ್ಗಲ್‌ ಕಡೆಗೆ ಗ್ಯಾಸ್‌ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ  ಇಂಡಿಯನ್‌ ಗ್ಯಾಸ್‌ಗೆ ಸೇರಿದ ಲಾರಿ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡು ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿದ

ಉಡುಪಿ: ಸಿಆರ್‌ಝಡ್‌ ವ್ಯಾಪ್ತಿಯ ಮರಳುಗಾರಿಕೆ ಕುರಿತು ಜಿಲ್ಲಾಡಳಿತವು ರಾಜ್ಯ ಸರಕಾರದ ಮೂಲಕ ಎಸೆದ ಚೆಂಡು ಈಗ ಮತ್ತೆ ಜಿಲ್ಲಾಡಳಿತದ ಅಂಗಣಕ್ಕೆ ಮರಳಲಿದೆ. ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ 2011ರ ಮೊದಲು ಸಾಂಪ್ರದಾಯಿಕವಾಗಿ ಮರಳು ತೆಗೆಯುವವರಿಗೆ ಮಾತ್ರ ಮರಳುಗಾರಿಕೆ ನಡೆಸಲು ಅವಕಾಶ ಕೊಡಬೇಕೋ? ಅನಂತರದವರಿಗೂ ಕೊಡಬಹುದೋ? ಸಾಂಪ್ರದಾಯಿಕ ಮರಳು ತೆಗೆಯುವವರನ್ನು ಗುರುತಿಸುವುದು ಹೇಗೆ ಎಂಬ

ಚೆನ್ನೈ; ಗಜ ಚಂಡಮಾರುತ ಗುರುವಾರ ಮಧ್ಯಾಹ್ನ ಹೊತ್ತಿಗೆ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಬಂದಪ್ಪಳಿಸುವ ಸಾಧ್ಯತೆ ತೀವ್ರವಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಂಡಮಾರುತದಿಂದ ಉಂಟಾಗಬಹುದಾದ ಹಾನಿಯಿಂದ ತಪ್ಪಿಸಿಕೊಳ್ಳಲು ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದ ರಾಜ್ಯ ಕಂದಾಯ

ಹೈದರಾಬಾದ್: ಕೇರಳ ಪ್ರವಾಹ ಸಂತ್ರಸ್ಥರಿಗೆ 500 ಕೋಟಿ ರೂ ನೀಡಿ, ಕೇವಲ ಪ್ರತಿಮೆ ನಿರ್ಮಾಣಕ್ಕೆ 3 ಸಾವಿರ ಕೋಟಿ ನೀಡಿದ ನಾಯಕನನ್ನು ಏನೆಂದು ಕರೆಯಬೇಕು ಎಂದು ನಟ ಪ್ರಕಾಶ್ ರೈ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪ್ರಕಾಶ್ ರೈ, ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾದ ರಾಜ್ಯವೊಂದರ ನಿರ್ಮಾಣಕ್ಕೆ

ಸಿಂಗಾಪುರ್: ಭಾರತ ಮತ್ತು ಸಿಂಗಾಪುರದ ಯುವಜನತೆಗೆ ತಮ್ಮ ಕ್ರಿಯಾಶೀಲ ತಂತ್ರಜ್ಞಾನ ಆವಿಷ್ಕಾರ ಮತ್ತು ಸಂಶೋಧನೆಗಳನ್ನು ಪ್ರದರ್ಶಿಸಲು ಅನುಕೂಲವಾಗುವ ವೇದಿಕೆ, ಭಾರತ-ಸಿಂಗಾಪುರ ಹ್ಯಾಕಾಥನ್ ನ ಮೂರು ಭಾರತೀಯ ತಂಡ ಸೇರಿದಂತೆ ಆರು ಜಯಶಾಲಿ ತಂಡಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸನ್ಮಾನಿಸಿದರು.ಆರು ತಂಡಗಳಲ್ಲಿ ತಲಾ ಮೂರು ಭಾರತೀಯ ಮತ್ತು ತಲಾ ಮೂರು

ಬೆಂಗಳೂರು: ಜನಾರ್ಧನ ರೆಡ್ಡಿ ಡೀಲ್ ಪ್ರಕರಣದ ತನಿಖೆ ಮಾಡಿದ್ದ ಪ್ರಮುಖ ಪೊಲೀಸ್ ಅಧಿಕಾರಿಗಳನ್ನುಬುಧವಾರ ದಿಢೀರ್ ವರ್ಗಾವಣೆ ಮಾಡಲಾಗಿದೆ. ಪ್ರಮುಖವಾಗಿ ಇಡಿ ಡೀಲ್ ಪ್ರಕರಣದಲ್ಲಿ ಬಳ್ಳಾರಿಯ ಗಣಿ ಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಲಭ್ಯವಾದ ಬೆನ್ನಲ್ಲೇ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಆ ಪ್ರಕರಣದ ತನಿಖಾ ತಂಡದಲ್ಲಿದ್ದ ಸಿಸಿಬಿಯ ಮೂವರು

ಉಡುಪಿಯ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿಯ೦ದು ಜರಗುವ ಲಕ್ಷ ದೀಪೋತ್ಸವವು ಇದೇ ತಿ೦ಗಳ20ರಿ೦ದ 24ರವರೆಗೆ ಜರಗಲಿದೆ. ಪಲಿಮಾರು ಶ್ರೀಗಳ ದ್ವಿತೀಯ ಪರ್ಯಾಯದ ಮೊದಲ ಲಕ್ಷ ದೀಪೋತ್ಸವವು ಇದಾಗಿದೆ. ಲಕ್ಷ ದೀಪೋತ್ಸವ ಸ೦ಧರ್ಭದಲ್ಲಿ ಭಕ್ತರ ಹರಕೆಯ ದೀಪೋತ್ಸವವು ನಡೆಯಲಿದೆ ಜೊತೆಗೆ ವಿವಿಧ ರಥಗಳನ್ನು ಈ ಸ೦ದರ್ಭದಲ್ಲಿ ಏಳೆಯಲಾಗುವುದು. ರಥಗಳ ನಿರ್ಮಾಣ ಕಾರ್ಯವು ಮುಕ್ತಾಯದ ಹ೦ತದಲ್ಲಿದೆ.ರಥಬೀದಿಯ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಇದರ ಪರಿಣಾಮ ತಮಿಳುನಾಡಜು ಕರಾವಳಿಯಲ್ಲಿ