Log In
BREAKING NEWS >
ನೀರಿನ ಕೊರತೆ: ಧರ್ಮಸ್ಥಳ ಪ್ರವಾಸ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ....ಧರ್ಮಸ್ಥಳ ಅಷ್ಟೇ ಅಲ್ಲ, ಮಂತ್ರಾಲಯ, ಉಡುಪಿ ಸೇರಿದಂತೆ ಶ್ರೀಕ್ಷೇತ್ರಗಳಲ್ಲಿ ನೀರಿಗೆ ಹಾಹಾಕಾರ!...

ಬೆಂಗಳೂರು: ಸೋಮವಾರ ವಿಧಿವಶರಾದ ಬಿಜೆಪಿಯ ದಿಗ್ಗಜ ನಾಯಕ,ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ ಕುಮಾರ್‌ ಅವರ ಅಂತಿಮ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗಣ್ಯಾತೀಗಣ್ಯರ ಸಮಕ್ಷಮ, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ  ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.ಈ ವೇಳೆ ಪತ್ನಿ ತೇಜಸ್ವಿನಿ ಮತ್ತು ಪುತ್ರಿಯರಿಬ್ಬರು ತೀವ್ರ ಕಂಬನಿ ಮಿಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾತ್ರಿ

ಹೊಸದಿಲ್ಲಿ : 2002ರ ಗುಜರಾತ್‌ ದೊಂಬಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್‌ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್‌ ಸಂಸದ ಎಹಸಾನ್‌ ಜಾಫ್ರಿ ಅವರ ಪತ್ನಿ , ವಿಧವೆ, ಝಾಕಿಯಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಅನುಮತಿಸಿದ್ದು ಇದೇ ನ.19ರಂದು

ಹೊನ್ನಾವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206 ರ ಆರೋಳ್ಳಿ ಕ್ರಾಸ್‌ನಲ್ಲಿ  ಸ್ಕಾರ್ಪಿಯೋ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಗುಡ್ಡಕ್ಕೆ ಢಿಕ್ಕಿಯಾಗಿ ಮೂವರು ಸಾವನ್ನಪ್ಪಿ  , 8 ಮಂದಿ ಗಂಭೀರವಾಗಿ ಗಾಯಗೊಂಡ  ಭೀಕರ ಅವಘಡ ಮಂಗಳವಾರ ನಸುಕಿಕ 2.30 ರ ವೇಳೆಗೆ ನಡೆದಿದೆ. ಮೃತ ದುರ್ದೈವಿಗಳು ಸಾಗರ ತಾಲೂಕಿನ ಆನಂದಪುರ ನಿವಾಸಿಗಳಾಗಿದ್ದು

ಉಡುಪಿ:ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿರುವ ಶ್ರೀಮದಚ್ಯುತಪ್ರೇಕ್ಷಾಚಾರ್ಯ ಮಹಾಸಂಸ್ಥಾನ (ಜಗದ್ಗುರು ಮಧ್ವಾಚಾರ್ಯರ ಗುರು ಮಠ) ಶ್ರೀ ಭೀಮಸೇತು ಮುನಿವೃಂದ ಮಠದ ಜೀರ್ಣೋದ್ಧಾರಕ್ಕಾಗಿ, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಹಾಗೂ ಭೀಮನಕೆಟ್ಟೆ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರೊಂದಿಗೆ ಶಿಲಾನ್ಯಾಸವನ್ನುನೆರವೇರಿಸಿದರು.

ಬೆಂಗಳೂರು: ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.ಕ್ಯಾನ್ಸರ್ ಚಿಕಿತ್ಸೆಗೆ ಕಳೆದ ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ

ರಾಯಪುರ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಸೋಮವಾರ ನಕ್ಸಲ್ ಪೀಡಿತ 8 ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಈ ಚುನಾವಣೆ ಬಹಿಷ್ಕರಿಸುವಂತೆ ಈಗಾಗಲೇ ಕರೆ ನೀಡಿರುವ ನಕ್ಸಲರು, ವಿಧ್ವಂಸಕ ಕೃತ್ಯಗಳನ್ನು ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಛತ್ತೀಸ್ಗಢದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಪೊಲೀಸರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಛತ್ತೀಸ್ಗಢ

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು. ಇದರಿಂದ ಮುಸ್ಲಿಮರು ದೇಶದಲ್ಲಿ ನೆಮ್ಮದಿಯಿಂದ ವಾಸಿಸಬಹುದು ಎಂದು ಅಲ್ಪಸಂಖ್ಯಾತರ ಆಯೋಗದ ಮುಖ್ಯಸ್ಥ ಘಯೊರುಲ್‌ ಹಸನ್‌ ರಿಜ್ವಿ ರವಿವಾರ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಿದರೂ ಯಾರೂ ನಮಾಜ್‌ ಮಾಡಲು ತೆರಳುವುದಿಲ್ಲ. ಅಯೋಧ್ಯೆಯಲ್ಲಿನ ರಾಮ ಮಂದಿರವು 100 ಕೋಟಿ ಹಿಂದೂಗಳ ಭಾವನಾತ್ಮಕ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಭಾನುವಾರ ನಸುಕಿನ ಜಾವ ಇಬ್ಬರು ಕುಖ್ಯಾತ ದರೋಡೆಕೋರರಿಬ್ಬರ ಮೇಲೆ ಫೈರಿಂಗ್ ನಡೆಸಿದ್ದಾರೆ. ಬೆಂಗಳೂರಿನ  ಕಾಡುಗೋಡಿ ಠಾಣೆ ವ್ಯಾಪ್ತಿಯ ಕಾಗೆ ಸೊಣ್ಣೇನಹಳ್ಳಿಯಲ್ಲಿ ಫೈರಿಂಗ್ ನಡೆಸಿದ್ದು ಅಪ್ಪು ಅಲಿಯಾಸ್ ನವೀನ್, ಗಿರಿ ಅಲಿಯಾಸ್ ಗಿರೀಶ್ ನನ್ನು ಬಂಧಿಸಲಾಗಿದೆ.     ಘಟನೆ ವಿವರ ನವೀನ್, ಗಿರೀಶ್ ಸೇರಿ

ಬೆಂಗಳೂರು: ಚಿನ್ನದ ಗಟ್ಟಿ ಪಡೆದ ಆರೋಪ ಹೊತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು  ಭಾನುವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಸುದೀರ್ಘ‌ 20 ಗಂಟೆಯ ಅವಧಿಯ ಒಳಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ. ರೆಡ್ಡಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ,ನ್ಯಾಯಾಧೀಶರ ಮುಂದೆ ಹಾಜರು

ರಾಯ್‌ಪುರ್‌: ವಿಧಾನ ಸಭಾ ಚುನಾವಣಾ ಮತದಾನ ನಡೆಯುವ ಮುನ್ನಾದಿನ ಭಾನುವಾರ ಛತ್ತೀಸ್‌ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಹಲವಡೆ ಸುಧಾರಿತ ಸ್ಫೋಟಕಗಳನ್ನು ಬಳಸಿ ಸ್ಫೋಟಗಳನ್ನು ನಡೆಸಿದ್ದಾರೆ. ದಾಳಿಯಲ್ಲಿ ಬಿಎಸ್‌ಎಫ್ ಎಎಸ್‌ಐ ಮಹೇಂದ್ರ ಸಿಂಗ್‌ ಅವರು ಗಾಯಗೊಂಡಿದ್ದಾರೆ. ಕಾಂಕೇರ್‌ ಜಿಲ್ಲೆಯ ಕೊಯಾಲಿ ಬೆಡಾದಲ್ಲಿ  ಯೋಧರು ಕಾರ್ಯನಿರತರಾಗಿದ್ದ ವೇಳೆ ನಕ್ಸಲರು ದಾಳಿ ನಡೆಸಿದ್ದಾರೆ. ಗಾಯಾಳು ಎಎಸ್‌ಐ  ಮಹೇಂದ್ರ