Log In
BREAKING NEWS >
ನೀರಿನ ಕೊರತೆ: ಧರ್ಮಸ್ಥಳ ಪ್ರವಾಸ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ....ಧರ್ಮಸ್ಥಳ ಅಷ್ಟೇ ಅಲ್ಲ, ಮಂತ್ರಾಲಯ, ಉಡುಪಿ ಸೇರಿದಂತೆ ಶ್ರೀಕ್ಷೇತ್ರಗಳಲ್ಲಿ ನೀರಿಗೆ ಹಾಹಾಕಾರ!...

ವಾರಣಾಸಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು 6 ದಿನಗಳ ಕಾಲ ವಾರಣಾಸಿ ಭೇಟಿಯಲ್ಲಿದ್ದು  ಪ್ರಮುಖ ಸಭೆಗಳಲ್ಲಿ ಭಾಗಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಮುನ್ನಾ ದಿನ ಈ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. ನವೆಂಬರ್‌ 11 ರಿಂದ ನವೆಂಬರ್‌ 16

ಲಖನೌ: ಯುವಕನೋರ್ವ ಮೂರು ವರ್ಷದ ಮಗುವಿನ ಬಾಯಿಗೆ ಪಟಾಕಿ ಇಟ್ಟು ಕಿಡಿ ಹೊತ್ತಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪಟಾಕಿ ಸಿಡಿದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ದೌರಲಾ ರೋಡ್ ನಲಿರುವ ಮಲಿಕ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದುಷ್ಕೃತ್ಯ ಎಸಗಿರುವ ಯುವಕನ ವಿರುದ್ಧ

ಉಡುಪಿಯ ತೆ೦ಕಪೇಟೆಯಲ್ಲಿನ ಪ್ರಸಿದ್ಧ ಮುದ್ರಾಣಾಲಯವಾದ ಮೆಜಿಸ್ಟಿಕ್ ಪ್ರಸ್ ಇವರ ಅಧೀನದಲ್ಲಿ ಮುದ್ರಣಗೊ೦ಡ "ಶ್ರೀಕೃಷ್ಣ ಪ೦ಚಾ೦ಗ"ವು ಉಡುಪಿಯ ರಥಬೀದಿಯ ಎಸ್ ಎನ್ ನ್ಯೂಸ್ ಏಜೆನ್ಸಿಯ ಸಗ್ರಿ ಗೋಕುಲ್ ದಾಸ್ ನಾಯಕ್ ಮತ್ತು ಸಗ್ರಿ ನರಸಿ೦ಹ ನಾಯಕ್ ಹಾಗೂ ಮೆಜಿಸ್ಟಿಕ್ ಪ್ರೆಸ್ ನ ಮಾಲಿಕರಾದ ಕೆ ಶ್ರೀಧರ್ ರಾವ್ ರವರ ಧರ್ಮಪತ್ನಿ

ಛತ್ತೀಸ್ ಗಢ್: ಬಸ್ ಅನ್ನು ಗುರಿಯಾಗಿರಿಸಿಕೊಂಡು ಸುಧಾರಿತ ಸ್ಫೋಟಕ ಬಳಸಿ ನಕ್ಸಲೀಯರು ನಡೆಸಿದ ದಾಳಿಯಲ್ಲಿ ಮೂವರು ನಾಗರಿಕರು, ಒಬ್ಬರು ಸಿಐಎಸ್ ಎಫ್(ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ನ ಯೋಧ ಹುತಾತ್ಮರಾಗಿರುವ ಘಟನೆ ದಾಂತೇವಾಡದಲ್ಲಿ ಗುರುವಾರ ನಡೆದಿದೆ. ಪಿಟಿಐ ವರದಿ ಪ್ರಕಾರ, ದಾಂತೇವಾಡದಲ್ಲಿ ವಾಹನ ಗುರಿಯಾಗಿರಿಸಿಕೊಂಡು ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಒಬ್ಬರು ಯೋಧರು,

ಬಳ್ಳಾರಿ/ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಾಲೀಕ ಸೈಯದ್ ಅಹಮದ್ ಫರೀದ್ ಸಿಸಿಬಿ ಅಧಿಕಾರಿಗಳ ಮುಂದೆ ಜನಾರ್ದನ ರೆಡ್ಡಿ ಡೀಲ್ ಪ್ರಕರಣದ ಕುರಿತು ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿದೆ. ಏತನ್ಮಧ್ಯೆ ಸಿಸಿಬಿ ಅಧಿಕಾರಿಗಳು ಗುರುವಾರ ಬಳ್ಳಾರಿ ಸಿರಗುಪ್ಪ ರಸ್ತೆಯಲ್ಲಿರುವ ರೆಡ್ಡಿ ಹಾಗೂ ಅಲಿಖಾನ್ ಬೆಂಗಳೂರಿನ

ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಯತಿಗಳಾದ  ಶ್ರೀ ಈಶಪ್ರಿಯತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಹೆರ್ಗ ವೇದವ್ಯಾಸ ಭಟ್ಟರು ನೆರವೇರಿಸಿದರು.

ತಿರುವನಂತಪುರಂ: ಮೀಟೂ ಆರೋಪ ಮಾಡಿದ್ದ ನಟಿ ಪಾರ್ವತಿ ಅವರು ಇದೀಗ ಮಹಿಳೆಯ ಪಾವಿತ್ರ್ಯತೆ ಆಕೆಯ ಯೋನಿಯಲ್ಲಿಲ್ಲ ಎಂದು ಹೇಳಿದ್ದಾರೆ. ಶಬರಿಮಲೆ ದೇಗುಲಕ್ಕೆ ಮಹಿಳೆ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದು ಇದೀಗ ಸುಪ್ರೀಂ ತೀರ್ಪಿನ ಪರ ನಟಿ ಪಾರ್ವತಿ ಬ್ಯಾಟಿಂಗ್ ಮಾಡಿದ್ದಾರೆ. ಸುಪ್ರೀಂ ತೀರ್ಪಿನ ನಂತರ

ಹೈದರಾಬಾದ್‌: ತೆಲಂಗಾಣದ ವಿಕಾರಾಬಾದ್‌ನಲ್ಲಿ ಪ್ರಭಾವಿ ಕಾಂಗ್ರೆಸ್‌ ನಾಯಕ ನಾರಾಯಣ ರೆಡ್ಡಿ ಅವರನ್ನು ಕಲ್ಲು ಹೊಡೆದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಘಟನೆ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮಂಗಳವಾರ ಬೆಳಗ್ಗೆ ಸುಲ್ತಾನ್‌ ಪುರ್‌ನಲ್ಲಿ ನಾರಾಯಣ ರೆಡ್ಡಿ ಶವವಾಗಿ ಪತ್ತೆಯಾಗಿದ್ದಾರೆ. ಗ್ಯಾಂಗ್‌ವೊಂದರೊಂದಿಗೆ ರೆಡ್ಡಿ ಅವರು ದ್ವೇಷ ಹೊಂದಿದ್ದರು ಎಂದು ತಿಳಿದು ಬಂದಿದೆ. ಘಟನೆ ಬಳಿಕ ಟಿಆರ್‌ಎಸ್‌ ಕಾರ್ಯಕರ್ತರು

ಬಳ್ಳಾರಿ: ಜಿದ್ದಾಜಿದ್ದಿಯ ಅಖಾಡವಾಗಿದ್ದ ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಬಿಜೆಪಿ ಕೋಟೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ 4,44,341 ಮತ ಪಡೆದು ಜಯಭೇರಿ ಬಾರಿಸಿದ್ದರೆ, ಬಿಜೆಪಿಯ ಜೆ.ಶಾಂತಾ 2,70,041 ಮತ ಗಳಿಸಿ ಸೋಲುಂಡಿದ್ದಾರೆ. 1951ರಿಂದ 2000ನೇ ಇಸವಿವರೆಗೆ ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ ಪಕ್ಷದ