Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಬೆಳಗಾವಿ: ಗೋಕಾಕ್‌ನ ಹಿರೇನಂದಿ ಗ್ರಾಮದ ಬಳಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲೆರೋ ಮತ್ತು  ಕಬ್ಬು ತುಬ್ಬಿದ ಟ್ರ್ಯಾಕ್ಟರ್‌ ನಡುವೆ ಈ ಅವಘಡ ಸಂಭವಿಸಿದ್ದು, ಬೊಲೆರೋದಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ.ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಇಬ್ಬರು ಆಸ್ಪತ್ರೆಯಲ್ಲಿ

ನವದೆಹಲಿ: ದೆಹಲಿಯ ವಿವಿಧ ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ಐಟಿ ದಾಳಿಯಲ್ಲಿ ಬರೋಬ್ಬರಿ 25 ಕೋಟಿ ರುಪಾಯಿ ವಶಪಡಿಸಿಕೊಂಡಿದ್ದಾರೆ. ಚಾಂದಿನಿ ಚೌಕ್ ಪ್ರದೇಶ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಖಾಸಗಿ ಲಾಕರ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಹವಾಲ ದಂಧೆಕೋರರು ಇಷ್ಟು ಮೊತ್ತದ ಹಣವನ್ನು ಲಾಕರ್ ಗಳಲ್ಲಿ

ಪ್ಯಾರೀಸ್: ತೆರಿಗೆ ಹೆಚ್ಚಳ ಹಾಗೂ ತಲಾದಾಯದ ಇಳಿಕೆಯ ವಿರುದ್ಧ ಫ್ರಾನ್ಸ್ ರಾಜಧಾನಿ ಪ್ಯಾರೀಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ 133 ಮಂದಿ ಗಾಯಗೊಂಡರೆ 412  ಮಂದಿಯನ್ನು ಬಂಧಿಸಲಾಗಿದೆ ಎಮ್ದು ಪ್ಯಾರೀಸ್ ಪೋಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ 23 ಪೊಲೀಸ್ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ.ಪ್ಯಾರೀಸ್

ಬೆಂಗಳೂರು: ಸ್ಯಾಂಡಲ್ ವುಡ್ ತಾರಾ ಜೋಡಿ  ಯಶ್ -ರಾಧಿಕಾ ಪಂಡಿತ್ ಮನೆಗೆ  ಹೊಸ ಅತಿಥಿಯ ಆಗಮನವಾಗಿದೆ. ರಾಕಿಂಗ್ ಸ್ಟಾರ್  ಯಶ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ  ಬೆಳಗ್ಗೆ 6-10 ಕ್ಕೆ ಹೆಣ್ಣು ಮಗುವಿಗೆ ರಾಧಿಕಾ ಪಂಡಿತ್ ಜನ್ಮ ನೀಡಿದ್ದಾರೆ.  ತಾಯಿ- ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಉಪ್ಪಿನಂಗಡಿ- ನೆಲ್ಯಾಡಿ ನಡುವಿನ ಬೆದ್ರೋಡಿ ಬಳಿಯಿರುವ  ತೂಗುಸೇತುವೆಯ ತಿರುವಿನಲ್ಲಿ ಭಾನುವಾರ ಬೆಳಗ್ಗೆ  ಗ್ಯಾಸ್ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಮತ್ತು ಪೊಲೀಸರು ಆಗಮಿಸಿದ್ದು, ಮುಂಜಾಗ್ರತಾ ಕ್ರಮವಾಗಿ  ಬೆದ್ರೋಡಿ ಆಸುಪಾಸಿನ ,ತೂಗುಸೇತುವೆಯ ಆಸುಪಾಸಿನ, ಮೊಗೆರಡ್ಕ ನದಿ ಕಿನಾರೆಯವರೆಗಿನ

ಉಡುಪಿ:ಉಡುಪಿಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಮ೦ದಿರ ನಿರ್ಮಾಣದ ತಕ್ಷಣವೇ ನಿರ್ಧಾರವನ್ನು ಕೈಕೊ೦ಡು ಮ೦ದಿರ ನಿರ್ಮಾಣಮಾಡುವ೦ತೆ ಆಗ್ರಹಿಸಿ ಭಾನುವಾರದ೦ದು ಜನಾಗ್ರಹ ಸಭೆಯನ್ನು ಮತ್ತು ಜಾಥವನ್ನು ನಡೆಸಲಾಯಿತು. ನಗರದ ಜೋಡುಕಟ್ಟೆಯಿ೦ದ ವಿಶೇಷ ಜಾಥವನ್ನು ಆರ೦ಭಿಸಲಾಯಿತು. ಜಾಥದಲ್ಲಿ ಶ್ರೀರಾಮನ ಅಭಿಮಾನಿಗಳು ಸೇರಿದ೦ತೆ ಬಿ ಜೆ ಪಿಯ ಮುಖ೦ಡರಾದ ಶಾಸಕರಾದ ಕೆ ರಘುಪತಿ ಭಟ್, ಸುನೀಲ್ ಕುಮಾರ್ ಸೇರಿದ೦ತೆ