Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಚೆನ್ನೈ: 2019ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷಗಳೆಲ್ಲಾ ಒಟ್ಟಾಗುತ್ತಿದ್ದು ಇದೀಗ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಅವರು ಪ್ರಧಾನಿ ಮೋದಿಗೆ ಸೆಡ್ಡು ಹೊಡೆಯಲು ನಮಗೆ ಸೂಕ್ತ ಪ್ರಧಾನಿ ಅಭ್ಯರ್ಥಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ. ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ನಾಯಕ ಕರುಣಾನಿಧಿ ಅವರ ಪ್ರತಿಮೆಯನ್ನು ಚೆನ್ನೈನ ಡಿಎಂಕೆ ಪ್ರಧಾನ

ಭುವನೇಶ್ವರ್: ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು 0-0ಯಿಂದ ಸಮಬಲ ಸಾಧಿಸಿದ್ದವು. ಇದರಿಂದಾಗಿ ಶೂಟೌಟ್ ನೀಡಲಾಗಿತ್ತು. ಇದರಲ್ಲೂ ತಂಡಗಳು 2-2ರಿಂದ ಸಮಬಲ ಸಾಧಿಸಿದ್ದರಿಂದ ಕೊನೆಗೆ ಸಡನ್ ಡೆತ್ ಶೂಟೌಟ್ ಅನ್ನು ನೀಡಲಾಯಿತು.

ಗ್ವಾಂಗ್‌ಜೌ: "ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌' ಬ್ಯಾಡ್ಮಿಂಟನ್‌ ಕೂಟದಲ್ಲಿ ಪಿ.ವಿ. ಸಿಂಧು ಅವರು ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಪ್ರಬಲ ಸ್ಪರ್ಧಿ ಜಪಾನ್‌ನ ನೊಜೊಮಿ ಒಕುಹಾರ ವಿರುದ್ಧ ಜಯ ದಾಖಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡು ಸಂಭ್ರಮಿಸಿದ್ದಾರೆ. ಬಿಡಬ್ಲ್ಯುಎಫ್ ಪ್ರಶಸ್ತಿ ಗೆದ್ದ ಮೊದಲ ಭಾರತಿಯ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಗೆಲುವಿನ ಓಟ ಮುಂದವರಿಸಿದ 23 ರ ಹರೆಯದ

ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದ್ದು  ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಘಟಕ ಛಿದ್ರಗೊಂಡಿದ್ದು, ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿದೆ. ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಎಲ್ಲರ ಸ್ಥಿತಿ ಗಂಭೀರವಾಗಿದೆ

ಮೈಸೂರು: ಹನೂರು ಬಳಿಯ ಸುಳುವಾಡಿಯ ಮಾರಮ್ಮ  ದೇಗುಲದ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 13 ಕ್ಕೇರಿದೆ. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಗೇಶ್ವರಿ (35) ಮತ್ತು ಸಾಲಮ್ಮ ಎನ್ನುವವರು ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.   ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ

ಉಡುಪಿ: ಗಿಟಾರ್‌ನಲ್ಲಿ ಕರ್ನಾಟಕ ಸಂಗೀತವನ್ನು ನುಡಿಸುವಲ್ಲಿ ಯುಗ ಪ್ರವರ್ತಕರೆನಿಸಿಕೊಂಡಿರುವ ಅಂತರಾಷ್ಟ್ರೀಯ ಮಟ್ಟದ ಖ್ಯಾತ ಕಲಾವಿದ ಆರ್‌.ಪ್ರಸನ್ನ ಅವರು ಉಡುಪಿಯಲ್ಲಿ ಕಾಯಕ್ರಮ ನಡೆಸಿಕೊಡಲಿದ್ದಾರೆ. ಡಿಸೆಂಬರ್‌ 21 ಕ್ಕೆ ಉಡುಪಿಯ ಉದ್ಯಾವರ ಬಳಿಯ ಬೈಲೂರಿನ ಹಸಿರುವನದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಸ್ಕೃತಿ ಸಿರಿ ಕಾಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಆರ್‌.ಪ್ರಸನ್ನ ಅವರು ಸಹಕಲಾವಿದರೊಂದಿಗೆ ಮೋಡಿ ಮಾಡಲಿದ್ದಾರೆ. ಪ್ರಸನ್ನ

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವದ ಮೂರನೇ ದಿನವಾದ ಶನಿವಾರದ೦ದು ಶ್ರೀದೇವರಿಗೆ ಪೇಟೆ ಉತ್ಸವದೊ೦ದಿಗೆ ಅದ್ದೂರಿಯ "ಅಷ್ಟಾವದಾನ" ಸೇವೆಯು ವ್ಯಾದ, ವೇದ ಘೋಷ, ಶ೦ಖನಾದ, ಭಜನೆಯೊ೦ದಿಗೆ ಕಾರ್ಯಕ್ರಮವು ಜರಗಿತು. ಇದೇ ಸ೦ದರ್ಭದಲ್ಲಿ ಮ೦ಗಳೂರಿನ ಶ್ರೀ ವೀರವೆ೦ಕಟೇಶ ಭಜನಾ ಮ೦ಡಳಿಯವರಿ೦ದ ವೈವಿದ್ಯಮಯ ಭಜನಾ ಕಾರ್ಯಕ್ರಮವು ನಡೆಯಿತು. ನೂರಾರು