Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಕೆ.ಸುಧೀರ್ ಭಟ್ ರವರ ನೇತೃತ್ವದಲ್ಲಿ ಭಜಕರ ಉಪಸ್ಥಿತಿಯಲ್ಲಿ ಕಾಕಡಾರತಿ

ಐಜ್‌ವಾಲ್‌: ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಝೋರಮ್‌ ಥಂಗಾ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐಜ್‌ವಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜಶೇಖರನ್‌ ಅವರು ಝೋರಮ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಮಿಜೋ ಭಾಷೆಯಲ್ಲೆ ಪ್ರಮಾಣ ವಚನ ಸ್ವೀಕರಿಸಿದರು. 40 ಸದಸ್ಯ ಬಲದ ವಿಧಾನಸಭೆಯಲ್ಲಿ ಝೋರಂ ಥಂಗಾ ನಾಯಕತ್ವದ ಮಿಜೋ ನ್ಯಾಷನಲ್‌ ಫ್ರಂಟ್‌ 26 ಸ್ಥಾನಗಳನ್ನು ಗೆಲ್ಲುವ

ಚಾಮರಾಜನಗರ:ಹನೂರು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷಬೆರಕೆ ಮಾಡಿ ಒಟ್ಟು 11 ಮಂದಿಯನ್ನು ಬಲಿತೆಗೆದುಕೊಂಡ ಘಟನೆಯಲ್ಲಿ 7 ಮಂದಿ ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಏತನ್ಮಧ್ಯೆ ಶನಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಕೆಆರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಿಗೆ ಹಾಗೂ ಮನೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ವಿಷ

ಜಮ್ಮು-ಕಾಶ್ಮೀರ:ಭಾರತೀಯ ಸೇನೆ ಹಾಗೂ ಸಿಆರ್ ಪಿಎಫ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಮೂವರು ಉಗ್ರರು ಬಲಿಯಾಗಿದ್ದರು. ಎನ್ ಕೌಂಟರ್ ಘಟನೆ ನಂತರ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಶಿರ್ನೂ ಗ್ರಾಮದಲ್ಲಿ ಯುವಕರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಗುಂಡಿನ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ 12 ಭಕ್ತರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದ್ದು, ಮೃತ ಭಕ್ತರನ್ನು ಗೋಪಿಯಮ್ಮ(35), ಶಾಂತಾ (20)

ನವದೆಹಲಿ: ರಾಜಸ್ಥಾನ ನೂತನ ಮುಖ್ಯಮಂತ್ರಿ ಗೊಂದಲಕ್ಕೆ ಶುಕ್ರವಾರ ತೆರೆ ಬಿದ್ದಿದ್ದು,  ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಅವರನ್ನು ಹಾಗೂ ಉಪ ಮುಖ್ಯಮಂತ್ರಿಯನ್ನಾಗಿ ಸಚಿನ್ ಪೈಲಟ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮತನಾಡಿದ ರಾಜಸ್ಥಾನ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಅವರನ್ನು ಹಾಗೂ ಉಪ

ಹೊಸದಿಲ್ಲಿ : ಬೆಸ್ಟ್‌ ಮ್ಯಾಚ್‌ ಆಫ್ ಮೈ ಲೈಫ್ - ಈ ಸುಂದರವಾದ ಪದಗಳೊಂದಿಗೆ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹವಾಲ್‌ ಅವರು ಭಾರತ ತಂಡದ ಸಹ ಸದಸ್ಯ ಪುರುಪಳ್ಳಿ ಕಶ್ಯಪ್‌ ಅವರೊಂದಿಗಿನ ತನ್ನ ವಿವಾಹವನ್ನು ಇಂದು ಶುಕ್ರವಾರ ಸಂಜೆ ಪ್ರಕಟಿಸಿದ್ದಾರೆ. ವಿಶ್ವದ ನಂಬರ್‌ 10 ಬ್ಯಾಡ್ಮಿಂಟರ್‌ ತಾರೆ ಎನಿಸಿಕೊಂಡಿರುವ ಸೈನಾ ಅವರು ಗುಲಾಬಿ ಬಣ್ಣದ

ಅಂಕಾರ: ಟರ್ಕಿಯ ರಾಜಧಾನಿ ಅಂಕಾರದಲ್ಲಿ ಗುರುವಾರ ಹೈ ಸ್ಪೀಡ್‌ ರೈಲೊಂದು ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದ ಮತ್ತೂಂದು ರೈಲಿಗೆ ಡಿಕ್ಕಿ ಪರಿಣಾಮ 9 ಜನ ಮೃತಪಟ್ಟು 50 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ರೈಲ್ವೆ ಸಿಬ್ಬಂದಿ ಸೇರಿದ್ದಾರೆ ಎಂದು ಅಲ್ಲಿಯ ಅಧಿಕಾರಿ ಹೇಳಿದ್ದಾರೆ. ರೈಲು ಅಂಕಾರದ ನಿಲ್ದಾಣದಿಂದ ಹೊರಟ 6 ನಿಮಿಷಗಳಲ್ಲಿ

ಹೊಸದಿಲ್ಲಿ/ಹೈದರಾಬಾದ್‌: ಅಂತೂ ಇಂತೂ ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪಕ್ಷದ ಹಿರಿಯ ನಾಯಕ ಕಮಲ್‌ನಾಥ್‌ ಅವರನ್ನು ಅಂತಿಮಗೊಳಿಸಿದೆ. ಗುರುವಾರ ತಡರಾತ್ರಿ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಅಕೌಂಟ್‌ ಮೂಲಕ ಕಮಲ್‌ನಾಥ್‌ ಆಯ್ಕೆಯನ್ನು ಘೋಷಣೆ ಮಾಡಿದೆ. ಮುಖ್ಯಮಂತ್ರಿ ಗಾದಿ ಪೈಪೋಟಿಯಲ್ಲಿ ರಾಜಮನೆತನದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶರಣಾಗಿದ್ದಾರೆ. 2019ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡಿರುವ