Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಶ್ರೀ ಕೃಷ್ಣ ಮಠದಲ್ಲಿ, ಕಲ್ಕೂರ ಪ್ರತಿಷ್ಟಾನದ ವತಿಯಿಂದ ಪ್ರಕಟಗೊಂಡ ರಾಷ್ಟೀಯ ಪಂಚಾಂಗ ಆಧಾರಿತ - 2019 ನೇ ಇಸವಿಯ ಗೋಡೆ ಕ್ಯಾಲೆಂಡರ್ ನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಟಾನದ ಪ್ರದೀಪ್ ಕಲ್ಕೂರ್ ಹಾಗೂ ಮಠದ ಪಿ.ಆರ್.ಓ ಶ್ರೀಶ ಕಡೆಕಾರ್ ,ಪುಂಡಲೀಕ

ಉಡುಪಿ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವವು 90ನೇ ವರ್ಷದಾಗಿದ್ದು ಇ೦ದು ಗುರುವಾರ ಮು೦ಜಾನೆ ದೇವಸ್ಥಾನದ ಅರ್ಚಕರಾದ ಕೆ.ಜಯದೇವ್ ಭಟ್ ಮತ್ತು ಸುಧೀರ್ ಭಟ್ ರವರ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರು ದೀಪ ಪ್ರಜ್ವಲಿಸುವುದರೊ೦ದಿಗೆ ಸಪ್ತಾಹ ಮಹೋತ್ಸವಕ್ಕೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯ ಪ್ರದೇಶ ಸಿಎಂ ಗಾದಿಗೆ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಆಯ್ಕೆ ಬಹುತೇಕ ಖಚಿತವಾಗಿದ್ದು, ಜ್ಯೋತಿರಾಧಿತ್ಯ ಸಿಂಧ್ಯಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೂಲಗಳು ಮಾಹಿತಿ

ನವದೆಹಲಿ: ಟೀಂ ಇಂಡಿಯಾ ಪ್ರಧಾನ ಕೋಚ್ ಹುದ್ದೆಯಿಂದ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಕೆಳಗಿಳಿಸಲು ಕ್ಯಾಪ್ಟನ್ ಕೊಹ್ಲಿ ಹೆಣಿದಿದ್ದ ಸಂಚು ಬಯಲಾಗಿದ್ದು, ಬಿಸಿಸಿಐದೆ ಕೊಹ್ಲಿ ರವಾನಿಸುತ್ತಿದ್ದ ರಹಸ್ಯ ಇ-ಮೇಲ್ ಗಳಿಂದ ಈ ವಿಚಾರ ಬಹಿರಂಗವಾಗಿದೆ. ಅನಿಲ್ ಕುಂಬ್ಳೆ ಟೀಂ ಇಂಡಿಯಾದ ಕೋಚ್ ಹುದ್ದೆಗೆ ರಾಜೀನಾಮೆ ನೀಡಲು ವಿರಾಟ್ ಕೊಹ್ಲಿ

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಹಮ್ಮಿಕೊಂಡಿರುವ ದತ್ತ ಜಯಂತಿ ಅಭಿಯಾನಕ್ಕೆ ಬುಧವಾರ ಅಧಿಕೃತ ಚಾಲನೆ ದೊರೆಯಿತು. ಚಿಕ್ಕಮಗಳೂರು ಸೇರಿ ರಾಜ್ಯಾದ್ಯಂತ ಭಕ್ತರು ದತ್ತಮಾಲೆ ಧರಿಸಿದರು. ನಗರದ ಶ್ರೀ ಕಾಮಧೇನು ಗಣಪತಿ ದೇವಾಲಯದಲ್ಲಿ ಪುರೋಹಿತ ರಘುನಾಥ ಅವಧಾನಿ ಅವರು ದತ್ತಾತ್ರೇಯರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳು ದತ್ತಮಾಲೆ ಧರಿಸಿದರು. ನಂತರ, 100ಕ್ಕೂ

ಬೆಳಗಾವಿ: ವಿಧಾನಪರಿಷತ್‌ಗೆ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಅವರ ಆಯ್ಕೆ ಮಾಡಿದ ಬೆನ್ನಲ್ಲೇ ಎರಡೂ ಪಕ್ಷಗಳಲ್ಲಿ ಹುದ್ದೆ ವಂಚಿತ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಮಂಗಳವಾರ ನಡೆದ ದಿಢೀರ್‌ ಬೆಳವಣಿಗೆಯಿಂದ ಇಬ್ಬರೂ ನಾಯಕರು ತಮ್ಮ ಪಕ್ಷಗಳ ನಾಯಕರ ವಿರುದ್ಧ ತೀವ್ರ ಬೇಸರ ಹೊರಹಾಕಿದ್ದು, ಈ ಸರ್ಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿರುವುದನ್ನು ಈ ಬೆಳವಣಿಗೆ

ಬೆಂಗಳೂರು: ನಮ್ಮ ಮೆಟ್ರೋ ಆರಂಭವಾಗಿ 8 ವರ್ಷಕ್ಕೆ ಪಿಲ್ಲರ್ ವೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ. ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿಯ 155ನೇ ಪಿಲ್ಲರ್ ನಲ್ಲಿ ಬಿರುಕು ಬಿಟ್ಟಿದೆ. ಅಲ್ಲದೆ ಪಿಲ್ಲರ್ ನ ಮೇಲ್ಭಾಗದ ಸ್ಲೈಡರ್ ಸ್ವಲ್ಪ ಮಟ್ಟಿಗೆ ಜರುಗಿದೆ. ಈ ಹಿನ್ನೆಲೆಯಲ್ಲಿ ಒಂದು ಬದಿಯ ಸಂಚಾರವನ್ನು ತಡೆದು ವಾಹನಗಳಿಗೆ

ಬಂಟ್ವಾಳ: ತಾಲೂಕಿನ ಕೈಕಂಬ ಬಳಿ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದ ಆತಂಕಕಾರಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ವರದಿಯಾದಂತೆ ಅನ್ಸಾರ್‌, ಸರ್ಫಾನ್‌ ಮತ್ತು ಫ‌ಯಾಜ್‌ ಎನ್ನುವ ಮೂವರು ಯುವಕರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಮೂವರನ್ನು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ನಗರ ಠಾಣಾ

ಬ್ರಿಟನ್: ವಿಜಯ್ ಮಲ್ಯ ಗಡಿ ಪಾರು ಪ್ರಕರಣ ಯುಕೆಯ ಕೋರ್ಟ್ ನಲ್ಲಿ ಇತ್ಯರ್ಥವಾಗಲಿದ್ದು, ಇದಕ್ಕೂ ಮುನ್ನ ಮುಂಬೈ ನ  ಆರ್ಥರ್ ರೋಡ್ ಜೈಲು ಹೆಚ್ಚಿನ ಭದ್ರತೆಯೊಂದಿಗೆ ಮದ್ಯದ ದೊರೆಗಾಗಿ ಕಾದಿದೆ. ಭಾರತಕ್ಕೆ ಬೇಕಾಗಿರುವ ವಿಜಯ್ ಮಲ್ಯ ಬ್ಯಾಂಕ್ ಗಳಿಗೆ 9,000 ಕೋಟಿ ರೂಪಾಯಿ ಸಾಲ ವಾಪಸ್ ನೀಡಬೇಕಿದ್ದು, ಮಲ್ಯ ಗಡಿ ಪಾರು

ಅಡಿಲೇಡ್: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಭಾರತ ನೀಡಿದ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡ 291 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ 31 ರನ್ ಗಳ ಅಂತರದಲ್ಲಿ ಮಂಡಿಯೂರಿತು. ಆಸ್ಟ್ರೇಲಿಯಾ ಪರ