Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಹೊಸದಿಲ್ಲಿ:ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಗುರುವಾರ ಚಾಂದಿನಿ ಚೌಕ್‌ ಪ್ರದೇಶದಲ್ಲಿರುವ ಖಾಸಗಿ ಕಂಪೆನಿಯ ಮೇಲೆ  ದಾಳಿ ನಡೆಸಿ 300 ಕ್ಕೂ ಹೆಚ್ಚು  ಲಾಕರ್‌ಗಳನ್ನು ಪರಿಶೀಲಿಸಿ 35 ಕೋಟಿಯಷ್ಟು  ಕಪ್ಪು ಹಣವನ್ನು ಜಪ್ತಿ ಮಾಡಿದ್ದಾರೆ. 300 ಲಾಕರ್‌ಗಳ ಪೈಕಿ 140 ಲಾಕರ್‌ಗಳನ್ನು ತೆರೆದು ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ಕಪ್ಪು ಹಣ

ಉಡುಪಿ:ರಂಗಭೂಮಿ (ರಿ.) ಉಡುಪಿಯ 39ನೆಯ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ - 2018 ರ ಪ್ರಥಮ ಬಹುಮಾನವು. "ಸಮಷ್ಟಿ ಬೆಂಗಳೂರು " ತಂಡದ " ಮೊಕ್ಕಾಂ ಪೋಸ್ಟ್ ಬೊಂಬಿಲ್ ವಾಡಿ" ನಾಟಕಕ್ಕೆ ಲಭಿಸಿದೆ. ಈ ತಂಡವು ಪಿ.ವಿ.ಎಸ್. ಬೀಡೀಸ್ ಪ್ರಾಯೋಜಿತ ದಿ| ಪುತ್ತು ವೈಕುಂಠ ಶೇಟ್ ಸ್ಮಾರಕ

ತುಮಕೂರು: ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಆರೋಗ್ಯವಾಗಿದ್ದಾರೆ. ಭಕ್ತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇದೆಯೇ ಎನ್ನುವುದನ್ನು ವೈದ್ಯರು ಮಧ್ಯಾಹ್ನದ ವೇಳೆ

ಬೆಂಗಳೂರು: ಅತಿ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು  ಹಾಗೂ ಮಾರುತಿ ಒಮ್ನಿ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಯುವಕರು  ಮೃತಪಟ್ಟು, ಮತ್ತಿತರ 9 ಮಂದಿ ಗಾಯಗೊಂಡಿರುವ ಘಟನೆ  ಬೆಂಗಳೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಕನ್ನಮಂಗಲ ಗೇಟ್ ನಲ್ಲಿ  ನಡೆದಿದೆ. ಮೃತರನ್ನು  ಭುವನೇಶ್ವರಿ ನಗರದ ಸತೀಶ್ (22

ದೇವನಹಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಆಕ್ರೋಶಕೊಂಡು ಸಹೋದರನೇ ತನ್ನ ಪತಿಯನ್ನು ಹತ್ಯೆ ಮಾಡಿದ್ದರಿಂದ ಬೇಸರಕೊಂಡ ಸಹೋದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. 28 ವರ್ಷದ ಮೀನಾ ಮೃತ ದುರ್ದೈವಿ. ಮೀನಾ ಪ್ರೀತಿಸಿ ಅಂತರ್ಜಾತಿ ಯುವನನ್ನು ವಿವಾಹವಾಗಿದ್ದಕ್ಕೆ ಆಕ್ರೋಶಗೊಂಡ ಆಕೆಯ ಸಹೋದರ ವಿನಯ್ ನವೆಂಬರ್ 21ರಂದು ಪತಿಯನ್ನು

ಹೊಸದಿಲ್ಲಿ : ಸೂಪರ್‌ಸ್ಟಾರ್‌ ರಜನೀಕಾಂತ್‌ ಮತ್ತು ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ. ಸುಮಾರು ಮೂರು ವರ್ಷಗಳ ಸುದೀರ್ಘ‌ ಕಾಯುವಿಕೆಯ ಬಳಿಕ ತೆರೆಕಂಡಿರುವ ಈ ಚಿತ್ರದ ಹಿಂದಿ ಅವತರಣಿಕೆಯ ಜತೆಗೆ ಕಾಣಿಸಿಕೊಂಡಿರುವ ಕರಣ್‌ ಜೋಹರ್‌ ಅವರು

ವಿಶೇಷ ವರದಿ : ಕುಂದಾಪುರ: ಕರ್ನಾಟಕದ ಮೀನಿಗೆ ಗೋವಾ ಸರಕಾರ ಹೇರಿರುವ ನಿಷೇಧವನ್ನು ತೆರವು ಮಾಡುವ ಸಂಬಂಧ ರಾಜ್ಯ ಸರಕಾರ ಗಂಭೀರ ಪ್ರಯತ್ನ ಮಾಡದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ‌ ಮೀನುಗಾರರು ಮೀನುಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕರಾವಳಿ ಭಾಗದ ಶಾಸಕರು, ಸಂಸದರ ನಿಯೋಗ ಗೋವಾಕ್ಕೆ

ಬುಲಂದಶಹರ್: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. ಹತ್ಯೆಯಾದ ಪೊಲೀಸ್ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಮೀರುತ್'ನ ಎಡಿಜಿ ಪ್ರಶಾಂತ್ ಕುಮಾರ್ ಅವರು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ತನಿಖೆಯ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್'ವುಡ್'ನ ನಟ ಹಾಗೂ ನಿರ್ದೇಶಕ ಎ.ಆರ್. ಬಾಬು ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಬಾಬು ಅವರು ಕೆಲ ದಿನಗಳ ಹಿಂದಷ್ಟೇ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ಗುರುವಾಗಿದ್ದ ಬಾಬು ಅವರು, ಹಲೋ ಯಮ, ಚಮ್ಕಾಯಿಸಿ ಚಿಂದಿ

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ತೆಲಂಗಾಣ ರಾಜ್ಯ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ರ್ಯಾಲಿ ನಡೆಸುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿಯವರನ್ನು ಮಂಗಳವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೆಲವರು ಮನೆಯ ಬಾಗಿಲು ಬಡಿದರು. ಬಳಿಕ ಬಾಗಿಲು