Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್'ಡಿಎ ಸರ್ಕಾರ 'ನವ ಭಾರತ' ನಿರ್ಮಾಣಕ್ಕಾಗಿ ದುಡಿಯುತ್ತಿದ್ದು, ಜನರಿಗೆ ಭರವಸೆ ನೀಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಮನಾಥ್ ಕೋವಿಂದ್ ಅವರು ಭಾಷಣ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಮೈಸೂರಿನ ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇವರು ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗೌರವ ಸಲ್ಲಿಸಿ ,ಅನುಗ್ರಹ ಮಂತ್ರಾಕ್ಷತೆ ಪಡೆದರು.

ಗುವಾಹಟಿ : 88 ಜೀವಗಳನ್ನು ಬಲಿಪಡೆದಿದ್ದ ಅಸ್ಸಾಂ ಸೀರಿಯಲ್‌ ಬ್ಲಾಸ್ಟ್‌ ಕೇಸಿನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇಂದು ಬುಧವಾರ ನ್ಯಾಶನಲ್‌ ಡೆಮೋಕ್ರಾಟಿಕ್‌ ಫ್ರಂಟ್‌ ಆಫ್ ಬೋಡೋ ಲ್ಯಾಂಡ್‌ (NDFB) ಇದರ ಮುಖ್ಯಸ್ಥ ಹಾಗೂ ಇತರ 9 ಸದಸ್ಯರಿಗೆ ಜೀವವಾಧಿ ಜೈಲು ಶಿಕ್ಷೆಯನ್ನು ವಿಧಿಸಿದೆ. ಕೋರ್ಟ್‌ ಆವರಣಕ್ಕೆ ಅತ್ಯಂತ ಬಿಗಿ ಭದ್ರತೆ ಒದಗಿಸಲಾಗಿದ್ದುದರ

ಹೊಸದಿಲ್ಲಿ : ವೈಸ್‌ ಅಡ್ಮಿರಲ್‌ ಜಿ ಅಶೋಕ್‌ ಕುಮಾರ್‌ ಅವರಿಂದು ವೈಸ್‌ ಚೀಫ್ ಆಫ್ ನೇವಲ್‌ ಸ್ಟಾಫ್ ಆಗಿ ಅಧಿಕಾರ ಸ್ವೀಕರಿಸಿದರು. ವೈಸ್‌ ಅಡ್ಮಿರಲ್‌ ಪಿ ಅಜಿತ್‌ ಕುಮಾರ್‌ ಅವರು ದಿಲ್ಲಿಯ ಸೌತ್‌ ಬ್ಲಾಕ್‌ನಲ್ಲಿಂದು ನಡೆದ ಔಪಚಾರಿಕ ಕಾರ್ಯಕ್ರಮದಲ್ಲಿ ತನ್ನ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ವೈಸ್‌ ಅಡ್ಮಿರಲ್‌ ಪಿ ಅಜಿತ್‌ ಕುಮಾರ್‌ ಅವರು

ನವೆದೆಹಲಿ: ಮಂಗಳೂರನ್ನು ಮಹಾರಾಷ್ಟ್ರದ ಮುಂಬೈಗೆ ಬೆಸೆದ ಕೊಂಕಣ ರೈಲ್ವೆಯ ನಿರ್ಮಾತೃ, ಹುಟ್ಟು ಹೋರಾ ಟಗಾರ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಮ್ಯಾಥ್ಯೂ ಫೆರ್ನಾಂಡಿಸ್‌ (88) ಮಂಗಳವಾರ ನಿಧನರಾಗಿದ್ದಾರೆ. ಎಂಟು ವರ್ಷಗಳಿಂದ ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದ ಜಾರ್ಜ್‌ ಅವರಿಗೆ ಎಚ್1 ಎನ್‌1 ಸೋಂಕು ತಗುಲಿದ್ದರಿಂದ ಮಂಗಳವಾರ ನವದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು

ಬೇ ಓವಲ್ : ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆತಿಥೇಯ ನ್ಯೂಜಿಲ್ಯಾಂಡ್  ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 90 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಬ್ಯಾಟ್ಸಮನ್ ಗಳು ಉತ್ತಮ ಆಟವಾಡಿ 4 ವಿಕೆಟ್ ನಷ್ಟಕ್ಕೆ

ಉಡುಪಿಯ ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋಥ್ಸವದ ಸಂದೇಶ ನೀಡಿದರು. ಸರ್ವೋತ್ತಮ ಸೇವಾ ಪ್ರಶಸ್ತಿ

ನವದೆಹಲಿ: ಹೊಟ್ಟೆಗೆ ಉಗ್ರರು ಸಿಡಿಸುತ್ತಿದ್ದ ಸರಣಿ ಗುಂಡುಗಳು ಹೊಕ್ಕುತ್ತಿದ್ದರೂ, ಕಿರಿಯ ಸೈನಿಕರಿಗೆ ಅಡ್ಡಲಾಗಿ ನಿಂತು 6 ಉಗ್ರರ ಕೊಂದು ಹಾಕಿದ್ದ ಭಾರತದ ವೀರ ಯೋಧ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾನಿ ಕುಟುಂಬಸ್ಥರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ ವರ್ಷ

ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೌತಮ್ ಖೇತಾನ್​ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ. ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್​ ಖರೀದಿ ಹಗರಣದ ಆರೋಪಿಯಾಗಿದ್ದ ಆರೋಪಿ ಗೌತಮ್ ಖೇತಾನ್​ ರನ್ನು ಕಪ್ಪುಹಣ ಸಂಗ್ರಹದ ಆರೋಪದಲ್ಲಿ