Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಬುಧವಾರ ಬೆಳಗಿನ ಜಾವ ಇಬ್ಬರು ಮಹಿಳೆಯರು ಪ್ರವೇಶ ಮಾಡಿದ ಬಳಿಕ ಕೇರಳದೆಲ್ಲೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯಾಪಕ ಹಿಂಸಾಚಾರ ನಡೆದಿದ್ದು ಈಗಾಗಲೇ ಒಂದು ಬಲಿ ಪಡೆದಿದೆ. ಪಂದಾಲಂನಲ್ಲಿ ಸಿಪಿಐಎಂ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ 55 ವರ್ಷದ ಶಬರಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್‌ನ‌ ಕೆಲ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸುಮಾರು 25 ಕಡೆ ಏಕ ಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ನಾಲ್ವರು ನಟರು ಹಾಗೂ ನಾಲ್ವರು ನಿರ್ಮಾಪಕರ ಮನೆ ಹಾಗೂ ದಾಳಿ ನಡೆಸಿ,

ಚೆನ್ನೈ : ಕರ್ನಾಟಕದಲ್ಲಿ ಸ್ಟಾರ್ ನಟರು ಹಾಗೂ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವಂತೆ ಅತ್ತ ಚೆನ್ನೈಯಲ್ಲಿ  ನಾಲ್ಕು ಉನ್ನತ ಶ್ರೇಣಿಯ ರೆಸ್ಟೊರೆಂಟ್ ಗಳ ಮೇಲೆ ತೆರಿಗೆ ವಂಚನೆ ಆರೋಪದ ಮೇರೆಗೆ  ಐಟಿ ದಾಳಿ ನಡೆದಿದ್ದು,  32 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸರವಣ ಭವನ, ಅಂಜಪ್ಪರ್

ಶಬರಿಮಲೆಗೆ ಇಬ್ಬರು  ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ.  ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದದ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರೆಡ್ಡಿ, ಮಹಿಳೆಯರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. "ನಾನು ಹೆಣ್ಣುಮಕ್ಕಳನ್ನು ಗೌರವಿಸುತ್ತೇನೆ, ಏಕೆಂದರೆ

ತಿರುವಂತಪುರ: ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಪ್ರವೇಶಿದ್ದ ಇಬ್ಬರು ಮಹಿಳೆಯಲು ಅಯ್ಯಪ್ಪನ ಭಕ್ತರಲ್ಲ, ಮಾವೋವಾದಿಗಳಾಗಿದ್ದರು ಎಂದು ಬಿಜೆಪಿ ಗುರುವಾರ ಹೇಳಿದೆ. ಮಹಿಳೆಯರು ಶಬರಿಮಲೆ ಪ್ರವೇಶಿಸಿದ ಹಿನ್ನಲೆಯಲ್ಲಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ವಿ. ಮುರಳೀಧರನ್ ಅವರು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕರೆ ನೀಡಿರುವ