Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಆಂಧ್ರಪ್ರದೇಶ: ನಟಿ ಭಾನುಪ್ರಿಯಾ ತಮ್ಮ 14 ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಸಮಲ್‍ಕೋಟ್ ಪೊಲೀಸ್ ಠಾಣೆಯಲ್ಲಿ ಭಾನು ಪ್ರಿಯಾ ವಿರುದ್ಧ ದೂರು ದಾಖಲಾಗಿದೆ. ಮನೆಕೆಲಸಕ್ಕಾಗಿ ತನ್ನ 14 ವರ್ಷದ ಮಗಳನ್ನು ಚೆನ್ನೈಗೆ ಕರೆದೊಯ್ದು ಕಿರುಕುಳ ನೀಡಿದ್ದಾಗಿ ದೂರು

ಶ್ರೀನಗರ: ಶ್ರೀನಗರದಲ್ಲಿ ಆಚರಿಸುತ್ತಿದ್ದ ಗಣರಾಜ್ಯೋತ್ಸವ ಸಂಭ್ರಮವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ಹೂಡಿದ್ದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವ ಘಟನೆ ಶನಿವಾರ ಶ್ರೀನಗರ ಜಿಲ್ಲೆಯ ಹೊರವಲಯದ ಖೋನ್ ಮೋಹ್ ಪ್ರದೇಶದಲ್ಲಿ ನಡೆದಿದೆ. ಇಬ್ಬರ ಬಳಿ ಇದ್ದ ಎಕೆ 47 ಹಾಗೂ ಸ್ಫೋಟಕ ವಸ್ತುಗಳನ್ನು

ಭುವನೇಶ್ವರ್:ಭಾರತದ 70ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮ ಪ್ರಶಸ್ತಿಯನ್ನು ಖ್ಯಾತ ಲೇಖಕಿ ಗೀತಾ ಮೆಹ್ತಾ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಅಮೆರಿಕದ ನಿವಾಸಿಯಾಗಿರುವ ಗೀತಾ ಮೆಹ್ತಾ ಒಡಿಶಾ ಮೂಲದವರಾಗಿದ್ದಾರೆ. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಗೀತಾ ಮೆಹ್ತಾಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ

ಚಿಕ್ಕಬಳ್ಳಾಪುರ: ಸುಳ್ವಾಡಿ ದುರಂತ ಮಾಸುವ ಮುನ್ನವೇ ಇದೀಗ ಗಂಗಮ್ಮ ದೇಗುಲದಲ್ಲಿ ವಿತರಿಸಿದ್ದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ಕವಿತಾ (28ವರ್ಷ) ಎಂಬ ಯುವತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಅಲ್ಲದೇ ಆರು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಶುಕ್ರವಾರ ಗಂಗಮ್ಮ ದೇಗುಲದಲ್ಲಿ ಕೇಸರಿಬಾತ್ ವಿತರಿಸಿದ್ದರು. ಪ್ರಸಾದ ಸೇವಿಸಿದ್ದ ಕವಿತಾ

ಉಡುಪಿ:ನಗರದ ಟಿ ಎ೦ ಎ ಪೈ ಆಸ್ಪತ್ರೆಯ ಹಿ೦ಭಾಗದ ರಸ್ತೆಯ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ನಯಾಬ್ ವಸತಿ ಸಮುಚ್ಚಾಯಕ್ಕೆ ಜನವರಿ 25ರ೦ದು ಶುಕ್ರವಾರದ೦ದು ಬೆಳಿಗ್ಗೆ 9.30ಕ್ಕೆ ಭೂಮಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ಶಾಸಕರಾದ ಪ್ರಮೋದ್ ಮಧ್ವರಾಜ್, ಜನಾರ್ಧನ್ ತೋನ್ಸೆ, ಪುರುಷೋತ್ತಮ ಶೆಟ್ಟಿ, ಡಾ.ಶ್ರುತ ದಯಾನ೦ದ್ ,ದಯಾನ೦ದ್ ಶೆಟ್ಟಿ,

ಉಡುಪಿ:ನಗರದ ಟಿ ಎ೦ ಎ ಪೈ ಆಸ್ಪತ್ರೆಯ ಹಿ೦ಭಾಗದ ರಸ್ತೆಯ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ನಯಾಬ್ ವಸತಿ ಸಮುಚ್ಚಾಯಕ್ಕೆ ಜನವರಿ 25ರ೦ದು ಬೆಳಿಗ್ಗೆ 9.30ಕ್ಕೆ ಭೂಮಿ ಪೂಜೆ ನಡೆಯಲಿದೆ ಎ೦ದು ನಯಾಬ್ ಡೆವಲಪ್ಪರ್ಸ್ ನ ಬಿ ಎ೦ ಜಾಫರ್ ರವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಮಾಜಿ ಸಚಿವರು,ಶಾಸಕರಾದ

ಮಂಗಳೂರು: ಪ್ರಿಯಾಂಕಾ ಗಾಂಧಿ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ, ಇನ್ಮುಂದೆ ಪ್ರಧಾನಿ ನರೇಂದ್ರ ಮೋದಿಯವರ ನಿದ್ದೆಗೆಡಲಿದೆ ಎಂದು ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ, ಉತ್ತರಪ್ರದೇಶ ಪೂರ್ವಭಾಗದ

ಹೊಸದಿಲ್ಲಿ : ಐಸಿಐಸಿಐ ಬ್ಯಾಂಕ್‌ - ವಿಡಿಯೋಕಾನ್‌ ಲೋನ್‌ ಹಗರಣದಲ್ಲಿ  ಸಿಬಿಐ, ಐಸಿಐಸಿಐ ಬ್ಯಾಂಕಿನ ಮಾಜಿ MD ಮತ್ತು CEO ಚಂದಾ ಕೊಚ್ಚಾರ್‌, ಆಕೆಯ ಪತಿ ದೀಪಕ್‌ ಕೊಚ್ಚಾರ್‌ ಮತ್ತು ವಿಡಿಯೋಕಾನ್‌ ಸಮೂಹದ MD ವಿ ಎನ್‌ ದೂತ್‌ ಹಾಗೂ ಇತರರ ವಿರುದ್ದ ಕೇಸು ದಾಖಲಿಸಿಕೊಂಡಿದೆ. 2012ರಲ್ಲಿ ಐಸಿಐಸಿಐ ಬ್ಯಾಂಕಿನಿಂದ ವಿಡಿಯೋಕಾನ್‌

ಬಾರಾಮುಲ್ಲಾ : ಭದ್ರತಾ ಪಡೆಗಳಿಗೆ ದೊರಕಿರುವ ಅತ್ಯದ್ಭುತ ವಿಜಯ ಎನ್ನುವುದಕ್ಕೆ ಸಾಕ್ಷಿಯಾಗಿ ಜಮ್ಮು ಕಾಶ್ಮೀರದ ಪೊಲೀಸ್‌ ಮಹಾ ನಿರ್ದೇಶಕ (DGP) ದಿಲ್‌ಬಾಗ್‌ ಸಿಂಗ್‌ ಅವರು ಹಿಂದೊಮ್ಮೆ ಉಗ್ರರ ಭದ್ರಕೋಟೆ ಎನಿಸಿಕೊಂಡಿದ್ದ  ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯನ್ನು ಉಗ್ರ ಮುಕ್ತ ಜಿಲ್ಲೆ ಎಂದು ಇಂದು ಗುರುವಾರ ಘೋಷಿಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು

ಪಂಡರಾಪುರ, ಮಹಾರಾಷ್ಟ್ರ : ಅಪರಿಚಿತ ವ್ಯಕ್ತಿಯೋರ್ವ ಬರೆದ ಲವ್‌ ಲೆಟರ್‌ 15ರ ಹರೆಯದ ವಿದ್ಯಾರ್ಥಿನಿಯ ಜೀವಕ್ಕೇ ಎರವಾದ ಘಟನೆ ಇಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಕೈಯಲ್ಲಿದ್ದ ಲವ್‌ ಲೆಟರ್‌ ಅನ್ನು ತನ್ನ ವಶಕ್ಕೆ ತೆಗೆದುಕೊಂಡ ತರಗತಿ ಶಿಕ್ಷಕ,ವಿದ್ಯಾರ್ಥಿನಿಗೆ ಯದ್ವಾತದ್ವಾ ಬೈದು, ನಿಂದಿಸಿ, ಗದರಿಸಿ ಆಕೆಯ ತಂದೆಯನ್ನು ಶಾಲೆಗೆ ಕರೆಸಿಕೊಂಡಿದ್ದ. ಇದರಿಂದ ತೀವ್ರವಾಗಿ ಮನನೊಂದ