Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಬೆಂಗಳೂರು: ಶಾಸಕ ಆನಂದಸಿಂಗ್‌ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ ಬಂಧನ ಸನ್ನಿಹಿತವಾಗಿದೆ. ಜತೆಗೆ ಗಣೇಶ್‌ ವಿರುದ್ಧ ಮತ್ತೆ ರೌಡಿ ಪಟ್ಟಿ ತೆರೆಯಲು ನಿರ್ಧರಿಸಲಾಗಿದೆ. ಇಷ್ಟರ ನಡುವೆಯೂ ಕಂಪ್ಲಿ ಗಣೇಶ್‌ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಆನಂದ್‌ಸಿಂಗ್‌ರನ್ನು ಪಕ್ಷದಲ್ಲೇ ಉಳಿಸಿ ಕೊಂಡು ಗಣೇಶ್‌ ಬಿಜೆಪಿಗೆ ಹೋಗ ದಂತೆ ತಡೆಯುವ

ಬಳ್ಳಾರಿ: ವಿಜಯನಗರ ಶಾಸಕ ಆನಂದ್‌ಸಿಂಗ್‌ ಮೇಲೆ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ನಡೆಸಿರುವ ಹಲ್ಲೆ ಪ್ರಕರಣ ರಾಜಕೀಯ ತಿರುವು ಪಡೆದು ಕೊಳ್ಳುತ್ತಿದೆ. ಹಲ್ಲೆ ಖಂಡಿಸಿ ಆನಂದ್‌ಸಿಂಗ್‌ ಅಭಿಮಾನಿಗಳು ಜ.24ರಂದು ಕರೆ ನೀಡಿದ್ದ ಹೊಸಪೇಟೆ ಬಂದ್‌ಗೆ ಸ್ವಂತ ಕ್ಷೇತ್ರದಲ್ಲೇ ಪರ- ವಿರೋಧ ಚರ್ಚೆ ನಡೆಯುತ್ತಿದ್ದು, ಇದರಿಂದ ಖುದ್ದು ಶಾಸಕ ಆನಂದ್‌ಸಿಂಗ್‌ ಅವರೇ ಬಂದ್‌

ಕಂಧಮಾಲ್‌ : ಒಡಿಶಾದ ಕಂಧಮಾಲ್‌ ಜಿಲ್ಲೆಯಲ್ಲಿ ಟ್ರಕ್‌ ಮಗುಚಿ ಬಿದ್ದ ದುರಂತದಲ್ಲಿ  ಎಂಟು ಮಂದಿ ಮಡಿದು ಇತರ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕಂಧಮಾಲ್‌ ಜಿಲ್ಲೆಯ ಬಲಿಗುಡ ಸಮೀಪದ ಪೋಯಿಗುಡ ಎಂಬಲ್ಲಿ ಈ ದುರ್ಘ‌ಟನೆ ನಿನ್ನೆ ಸೋಮವಾರ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಬ್ರಹ್ಮಣಿಗಾನ್‌ ಮತ್ತು ಬೆರಾಂಪುರ ದಲ್ಲಿನ ಆಸ್ಪತ್ರೆಗಳಿಗೆ

ತುಮಕೂರು: ನಿನ್ನೆ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಮಠದ ಆವರಣದಲ್ಲಿನ ಕ್ರಿಯಾ ಸಮಾಧಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಸುತ್ತೂರು ಶ್ರೀಗಳು ಹಾಗೂ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಐವರು ಸ್ವಾಮೀಜಿಗಳ ನೇತೃತ್ವದಲ್ಲಿ ಸಂಜೆ 4.30ಕ್ಕೆ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿದುಬಂದಿದ್ದು, ರಾಜ್ಯ ಸರ್ಕಾರದಿಂದ

ತೈಪೆ: ಬಿಕಿನಿ ಧರಿಸಿ ಪರ್ವತದ ತುದಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ತಾಣಗಳಲ್ಲಿ ಹಾಕಿಕೊಳ್ಳುವ ಮೂಲಕ ವಿಶ್ವಖ್ಯಾತಿ ಗಳಿಸಿದ್ದ ಬಿಕಿನಿ ಕ್ಲೈಂಬರ್ ಗಿಗಿ ವೂ ಪರ್ವತಾರೋಹಣ ವೇಳೆ ಕಂದರಕ್ಕೆ ಉರುಳಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಯುವತಿಯ ಮೃತದೇಹವನ್ನು ತೈವಾನಿನ ರಕ್ಷಣಾ ಪದೆಗಳು ಪತ್ತೆ ಮಾಡಿದೆ.ತೈವಾನ್ ಯುಶಾನ್ ನ್ಯಾಷನಲ್ ಪಾರ್ಕಿನ ಕಂದಕಕ್ಕೆ ಉರುಳಿ ಯುವತಿ

ಕಾರವಾರ: ಅರಬ್ಬಿ ಸಮುದ್ರದ ನಡುಗಡ್ಡೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ನರಸಿಂಹ ದೇವರ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಯಾಂತ್ರಿಕ ಬೋಟ್‌ ಮುಳುಗಿ ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸೋಮವಾರ ಮೃತಪಟ್ಟಿದ್ದಾರೆ. ಇನ್ನೂ ಏಳು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.ಕೂರ್ಮಗಡ ಮತ್ತು ದೇವಭಾಗ ಬೀಚ್‌ ನಡುವೆ ಕಾಳಿನದಿ-ಸಮುದ್ರ ಸಂಗಮ

ಶೋಪಿಯಾನ್: ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಮಾಡಲಾಗಿದೆ ಎಂದು ಸೇನೆ ತಿಳಿಸಿದೆ. ಶೋಪಿಯಾನ್ ನ  ಹೆಪ್ಪಾ ಪ್ರದೇಶದಲ್ಲಿ  ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾ ಪಡೆ  ಕಾರ್ಯಾಚರಣೆ ಆರಂಭಿಸಿತು. ಶೋಧ ಕಾರ್ಯಾಚರಣೆ ನಂತರ ಗುಂಡಿನ ಚಕಮಕಿ ಆರಂಭವಾಯಿತು ಎಂದು ಸೇನೆಯ

ವಾಷಿಂಗ್ಟನ್: ಸನಾತನ ಧರ್ಮ ಸಾವಿರಾರು ವರ್ಷಗಳಿಂದ ಈ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದು ಜನರ ಜೀವನದ ಅವಿಭಾಜ್ಯ ಅಂಗ. ಭಾರತೀಯ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ತನ್ನ ಭಾರತೀಯತೆಯನ್ನು ತನ್ನ ಧರ್ಮವನ್ನು ಮರೆಯಲು ಸಾಧ್ಯವೇ ಇಲ್ಲ. ಅಂತೆ ಅಮೆರಿಕದ ಡೆಮಾಕ್ರೆಟಿಕ್ ಪಕ್ಷದ ಸದಸ್ಯೆ ಭಾರತೀಯ ಮೂಲದ ಮೋನಾ ದಾಸ್ ವಾಷಿಂಗ್ಟನ್ ರಾಜ್ಯದ 47ನೇ ಜಿಲ್ಲೆಯ

ತುಮಕೂರು: ಶಿವೈಕ್ಯರಾದ ತುಮಕೂರು ಸಿದ್ದಗಂಗಾಶ್ರೀಗಳ(111ವರ್ಷ) ಲಿಂಗಶರೀರದ ಕ್ರಿಯಾ ಸಮಾಧಿ ವಿಧಿ ವಿಧಾನ ಆರಂಭಗೊಂಡಿದೆ. ಸೋಮವಾರ ಸಂಜೆ 6ಗಂಟೆ ನಂತರ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ಹಳೆ ಮಠದಲ್ಲಿ ಉದ್ದಾನ ಶಿವಯೋಗಿಗಳ ಗದ್ದುಗೆ ಪಕ್ಕದಲ್ಲೇ ಶ್ರೀಗಳ ಕ್ರಿಯಾ ಸಮಾಧಿಗೆ ಸುಮಾರು 20ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ವಿಧಿವಿಧಾನ ಆರಂಭಗೊಂಡಿದೆ. ಮತ್ತೊಂದೆಡೆ ತುಮಕೂರು ಸಿದ್ದಗಂಗಾಮಠದತ್ತ ಲಕ್ಷಾಂತರ ಭಕ್ತರು ಹರಿದು

ಅಮರಾವತಿ (ಆಂಧ್ರಪ್ರದೇಶ): ಕರ್ನಾಟಕದ ಪ್ರಮುಖ ನದಿಯಾದ ಕಾವೇರಿ ಹಾಗೂ ಆಂಧ್ರಪ್ರದೇಶದ ಪ್ರಮುಖ ನದಿಯಾದ ಗೋದಾವರಿಯನ್ನು ಪರಸ್ಪರ ಜೋಡಿಸುವ ಮೂಲಕ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ನೀರಿನ ಬವಣೆ ನೀಗಿಸುವ ಮಹದೋದ್ದೇಶದ ಯೋಜನೆಗೆ ಕೇಂದ್ರ ಸರಕಾರ ಸದ್ಯದಲ್ಲೇ ಚಾಲನೆ ನೀಡಲಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಅಂದಾಜು