Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಉಡುಪಿ/ಸಾಗರ: ಮಣಿಪಾಲ ಆಸ್ಪತ್ರೆಗೆ ದಾಖಲಾದ ಸಾಗರ ತಾಲೂಕು ಅರಲಗೋಡಿನ ಲಕ್ಷ್ಮೀದೇವಿ (82) ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಪ್ರಕರಣ ಇದೇ ಮೊದಲದ್ದಾಗಿದೆ. ಇದುವರೆಗೆ ನೂರು ಮಂದಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು ಅವರೆಲ್ಲರೂ ಸಾಗರ ಆಸುಪಾಸಿನವರು. 40 ಮಂದಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಮತ್ತು 59 ಜನರಿಗೆ

ಕಳೆದ 50ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತ್ರಿವಿಧ ದಾಸೋಹ ತತ್ವದ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದ ಕಾಯಕಯೋಗಿ, ಸಂತರ ಸಂತ, ಶತಾಯುಷಿ ಡಾ.ಸಿದ್ದಗಂಗಾಶ್ರೀಗಳು(111ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಬರೋಬ್ಬರಿ 111 ವಸಂತಗಳನ್ನು ಕಂಡಿದ್ದ ಡಾ.ಶಿವಕುಮಾರ ಸ್ವಾಮಿ ಮಾಗಡಿ ತಾಲೂಕಿನ ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಯ 13ನೇ ಪುತ್ರನಾಗಿ 1907ರ ಏಪ್ರಿಲ್ 1ರಂದು ಜನಿಸಿದ್ದರು.  ಶಿವಣ್ಣ

ಸ್ಯಾಂಟಿಯಾಗೋ: ಚಿಲಿ ದೇಶದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಸುದ್ದಿಸಂಸ್ಥೆ ವರದಿ ಮಾಡಿರುವಂತೆ ಚಿಲಿ ದೇಶದ ಕರಾವಳಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದೆ. ಮಧ್ಯ ಚಿಲಿಯ ಕೊಕ್ವಿಬೋ ಪ್ರಾಂತ್ಯದ ಸಮೀಪದಲ್ಲೇ ಭೂಕಂಪನದ ಕೇಂದ್ರ

ಕೌಲಾಲಾಂಪುರ್: ಮಲೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ಸೆಮಿ ಫೈನಲ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಪರಾಜಿತರಾಗಿದ್ದಾರೆ. ಇದರೊಡನೆ ಟೂರ್ನಿಯ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸವಾಲು ಅಂತ್ಯವಾಗಿದೆ. ಶನಿವಾರ ನಡೆದ ಪಂದ್ಯದಲ್ಲಿ ಸೈನಾ ಸ್ಪೇನ್ ನ ವಿಶ್ವ ನಂ.೬ ಕೆರೊಲಿನಾ ಮರಿನ್ ಅವರೆದುರು ಸೈನಾ ಶರಣಾಗಿದ್ದಾರೆ.  40 ನಿಮಿಷದ

ಕೋಲ್ಕತಾ: 2019 ರಲ್ಲಿ ದೇಶ ಹೊಸ ಪ್ರಧಾನಿಯನ್ನು ಕಾಣಲಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹಾಗೂ ಎಸ್ ಪಿ ಮುಖ್ಯಸ್ಥ ಅಲಿಖೇಶ್ ಯಾದವ್ ಅವರು ಶನಿವಾರ ಹೇಳಿದ್ದಾರೆ. ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆಯೋಜಿಸಿರುವ ಒಕ್ಕೂಟ ಭಾರತ ಸಮಾವೇಶದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು,

ಹೈದರಾಬಾದ್: ನಟಿಯರು ತೊಟ್ಟಿದ ಉಡುಗೆ ಕುರಿತಂತೆ ಅಭಿಮಾನಿಗಳು ಟ್ವೀಟ್ ಮಾಡಿ ಕಾಲೆಳೆಯುವುದು ಸಾಮಾನ್ಯ. ಅಂತೆ ಟಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ಅಭಿಮಾನಿಯೊಬ್ಬ ನೀಚವಾಗಿ ಟ್ವೀಟ್ ಮಾಡಿದ್ದಾನೆ. ನಟಿ ರಕುಲ್ ಪ್ರೀತ್ ಶಾರ್ಟ್ ಧರಿಸಿ ಕಾರಿನಿಂದ ಹೊರಗೆ ಬರುತ್ತಿದ್ದ ವೇಳೆ ಯಾರೋ ಅವರ ಫೋಟೋವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಕ್ರಮವಾಗಿ ಜಾಗ ಕಬಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 998 ಕೋಟಿ ರೂಪಾ ಯಿ ದಂಡ ಕಟ್ಟಬೇಕಾಗಿದ್ದ ಈಗಲ್ಟನ್ ರೆಸಾರ್ಟ್ ನಲ್ಲಿಯೇ ಕಾಂಗ್ರೆಸ್ ಪಕ್ಷದ ಶಾಸಕರು ವಾಸ್ತವ್ಯ ಹೂಡಿರುವುದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. 77ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಈಗಲ್ಟನ್ ರೆಸಾರ್ಟ್

ಮುಜಫ‌ರನಗರ : ಉತ್ತರ ಪ್ರದೇಶದ ಮುಜಫ‌ರನಗರದಲ್ಲಿ  22ರ ಹರೆಯದ ತರುಣಿಯ ಮೇಲೆ ಇಬ್ಬರು ಪುರುಷರು ಗ್ಯಾಂಗ್‌ ರೇಪ್‌ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕಕ್ರೋಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ಖೇರಿ ಫಿರೋಜಾಬಾದ್‌ ನಲ್ಲಿನ ತನ್ನ ಮನೆಯಲ್ಲಿ ಯುವತಿಯು ಒಂಟಿಯಾಗಿದ್ದಾಗ ಇಬ್ಬರು ಕಾಮಾಂಧರು ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರು. ತರುಣಿಯ

ಗುರುಗ್ರಾಮ : ತನ್ನ ವಿರುದ್ಧದ ರೇಪ್‌ ಕೇಸನ್ನು ಹಿಂದೆಗೆದುಕೊಳ್ಳಲು ನಿರಾಕರಿಸಿದ 22ರ ಹರೆಯದ ಯುವತಿಯನ್ನು  ಡ್ಯಾನ್ಸಿಂಗ್‌ ಬಾರ್‌ ಬೌನ್ಸರ್‌ ಸಂದೀಪ್‌ ಕುಮಾರ್‌ ಎಂಬಾತನು ಗುಂಡಿಕ್ಕಿ ಕೊಂದಿರುವುದಾಗಿ ಗುರುಗ್ರಾಮದ ಎಸಿಪಿ ಶಂಶೇರ್‌ ಸಿಂಗ್‌ ತಿಳಿಸಿದ್ದಾರೆ. ಮಹಿಳೆಯ ಶವವು ಇಂದು ನಸುಕಿನ 6.30ರ ವೇಳೆಗೆ ಡಿಎಲ್‌ಎಫ್ ಮೊದಲ ಹಂತದ ಖುಷ್‌ಬೂ ಚೌಕ್‌ ಸಮಿಪ ಪತ್ತೆಯಾಗಿದೆ.