Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ನವದೆಹಲಿ: ಸಂಕ್ರಾಂತಿ ಬಳಿಕ ಶುಭಸುದ್ದಿ ಬರೋದರ ಬಗ್ಗೆ ನನಗೇನೂ ಗೊತ್ತಿಲ್ಲ, ರಾಜ್ಯದಲ್ಲಿ ಯಾವಾಗ ಏನಾಗತ್ತೆ ಅಂತ ಹೇಳೋಕೆ ನಾನೇನು ಭವಿಷ್ಯಕಾರನಲ್ಲ ಎಂದು ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತದೆಯೆ ಎಂಬ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ "ಇದನ್ನು

ಇಂದೋರ್: ನಟಸಾರ್ವಭೌಮ ಡಾ. ರಾಜಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರ ನೋಡಿ ಇದರಿಂದ ಪ್ರೇರಣೆ ಪಡೆದ ಅದೆಷ್ಟೋ ಯುವಕರು ಮತ್ತೆ ತಮ್ಮ ಹಳ್ಳಿಗಳಿಗೆ ಹಿಂದಿರುಗಿ ವ್ಯವಸಾಯಕ್ಕೆ ಮರಳಿದ್ದರು ಎಂಬ ಮಾತಿದೆ. ಆದರೆ ಇಂದು ಹಿಂದಿಯ ದೃಶ್ಯಂ ಚಿತ್ರ ನೋಡಿ ಇದರಿಂದ ಪ್ರೇರಣೆ ಪಡೆದು ಮಹಿಳೆಯನ್ನು ಕೊಲೆ ಮಾಡಿ ತಪ್ಪಿಸಿಕೊಳ್ಳಲು ಕೆಲವರು ಮಾಡಿದ್ದ

ಶ್ರೀನಗರ: ಕುಲ್‌ಗಾಂನಲ್ಲಿ ಸಿಆರ್‌ಪಿಎಫ್ ಯೋಧರು ಮತ್ತು ಪೊಲೀಸರು  ಶನಿವಾರ ರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ಉಗ್ರರು ಝೀನತ್‌ ಉಲ್‌ ಇಸ್ಲಾಂ ಮತ್ತು ಶಕೀಲ್‌ ಅಹಮದ್‌ ದಾರ್‌  ಎನ್ನುವವರಾಗಿದ್ದಾರೆ. ಝೀನತ್‌ ಅಲ್‌ ಬದ್ರ್ ಸಂಘಟನೆಗೆ ಸೇರಿದವನಾಗಿದ್ದು, ಐಇಡಿ ಬಾಂಬ್‌ ತಯಾರಿಕೆಯಲ್ಲಿ ನುರಿತನಾಗಿದ್ದ ಎಂದು ತಿಳಿದು ಬಂದಿದೆ. ಕಾಟೊಪೋರಾ ಪ್ರದೇಶದಲ್ಲಿ

ಉಡುಪಿ:ಶ್ರೀ ಕೃಷ್ಣ ಮಠದ ಮಧ್ವಾಂಗಣದಲ್ಲಿ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಉಡುಪಿ,ಸಂಚಲನ ಟ್ರಸ್ಟ್ ಉಡುಪಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಉಡುಪಿ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ,ಉಡುಪಿ ಜಿಲ್ಲಾ ಘಟಕ,ಡಾ.ಜಿ,ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇವರ ಸಹಕಾರದೊಂದಿಗೆ

ಲಕ್ನೋ : ಉತ್ತರ ಪ್ರದೇಶದ 80 ಲೋಕಸಭಾ ಸೀಟುಗಳ ಪೈಕಿ ತಲಾ 38ರಲ್ಲಿ ತಾವು ಜತೆಗೂಡಿ ಸ್ಪರ್ಧಿಸುವೆವೆಂದು ಪರಸ್ಪರ ಕಟ್ಟಾ ರಾಜಕೀಯ ಎದುರಾಳಿಗಳಾಗಿದ್ದು ಈಗ ಮಿತ್ರರಾಗಿರುವ ಮಾಯಾವತಿ ಅವರ ಬಹುಜನ ಸಮಾಜ ಪಕ್ಷ ಮತ್ತು ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷ ಇಂದು ಪ್ರಕಟಿಸಿವೆ. ಉತ್ತರ ಪ್ರದೇಶದ ಎರಡು ಮುಖ್ಯ ಸೀಟುಗಳಾಗಿರುವ

ಸಿಡ್ನಿ: ಇಲ್ಲಿ  ಶನಿವಾರ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಪ್ರವಾಸಿ ಭಾರತ ತಂಡದ ವಿರುದ್ಧ  34 ರನ್‌ಗಳ ಗೆಲುವು ಸಾಧಿಸಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್‌ಗಳಲ್ಲಿ  5 ವಿಕೆಟ್‌ ನಷ್ಟಕ್ಕೆ 288 ರನ್‌ಗಳಿಸಿ ಕೊಹ್ಲಿ ಪಡೆಗೆ ಗೆಲ್ಲಲು

ಬೆಂಗಳೂರು: ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರ ಸಂಘಟನೆಗಳು, ಉಗ್ರ ಪಡೆಯನ್ನು ದೇಶದೊಳಕ್ಕೆ ನುಗ್ಗಿಸಲು ಸಮುಂದರಿ ಜಿಹಾದ್‌ ಮೂಲಕ  ಈ ಬಾರಿ ರಾಜ್ಯದ ಕರಾವಳಿ ತೀರ ಪ್ರದೇಶವನ್ನು ಟಾರ್ಗೆಟ್‌ ಮಾಡಿಕೊಂಡಿವೆ ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. 2008ರ ಮುಂಬೈ ದಾಳಿ ಬಳಿಕ  ಭಾರತದೊಳಕ್ಕೆ ಉಗ್ರಪಡೆ

ಕಿನ್ನಿಗೋಳಿ: ಮದುವೆಗೆಂದು ಕುಟುಂಬ ಸಮೇತ ಬೊಲೆರೋ ವಾಹನದಲ್ಲಿ ತೆರಳಿದ್ದವರು ವಾಹನ ಸಮೇತ  ಸೇತುವೆಯಿಂದ ಕೆಳಕ್ಕುರುಳಿದ ಘಟನೆ ನಡೆದಿದೆ. ವಾಹನದಲ್ಲಿದ್ದ ಬೋಳ ಗ್ರಾಮದ ಮಹಿಳೆ ಡಯಾನಾ (45ವರ್ಷ) ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪದವು ನಿವಾಸಿ ಸ್ಟ್ಯಾನಿ ಮಸ್ಕರೇನ್ಹಸ್ ಅವರು ಕುಟುಂಬ ಸಮೇತ ಮಂಗಳೂರಿಗೆ ಮದುವೆ  ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ವಾಹನದಲ್ಲಿ ಸ್ಟ್ಯಾನಿ

ಪ್ಯಾರಿಸ್‌: ನಗರದ ಹೃದಯ ಭಾಗದಲ್ಲಿ ಬೇಕರಿಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಭಾರೀ ಸದ್ದಿನೊಂದಿಗೆ ಸ್ಫೋಟ ನಡೆದಾಗ ಬೇಕರಿ ಮತ್ತು ಸುತ್ತ ಮುತ್ತಲಿನ ಮಳಿಗೆಗಳ ಗಾಜುಗಳು ಮತ್ತು ಪಿಠೊಪಕರಣಗಳು ಛಿದ್ರವಾಗಿವೆ. ಜನತೆ ಸ್ಫೋಟದ ತೀವ್ರತರವಾದ ಸದ್ದು ಕೇಳಿ ಬೆಚ್ಚಿ ಬಿದ್ದಿದ್ದಾರೆ.ಗ್ಯಾಸ್‌ ಲೀಕ್‌ ಆಗಿ ಸ್ಫೋಟ ಸಂಭವಿಸಿದೆ

ಬೆಳಗಾವಿ:ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರನ್ನು ರಕ್ಷಿಸಿರುವ ಘಟನೆ ಬೆಳಗಾವಿಯ ಖಾನಾಪುರ್ ನಲ್ಲಿ ಶುಕ್ರವಾರ ನಡೆದಿದೆ. ಘಟನೆ ವಿವರ: ಕೊಲ್ಲಾಪುರ-ಹೈದರಾಬಾದ್ ರೈಲು ಹುಬ್ಬಳ್ಳಿ ಕಡೆ ಆಗಮಿಸುತ್ತಿತ್ತು. ಈ ಸಂದರ್ಭದಲ್ಲಿ ಬೆಳಗಾವಿಯ ಖಾನಾಪುರ ರೈಲ್ವೆ ಹಳಿ ಮೇಲೆ ಏಕಾಏಕಿ ಮರ ಬಿದ್ದಿತ್ತು. ಏತನ್ಮಧ್ಯೆ ರಿಯಾಜ್ ಮತ್ತು ತೌಫಿಕ್