Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ನವದೆಹಲಿ: ಭಾರತದ ಹೆಸರಾಂತ ಮಹಿಳಾ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಈಗ ಮತ್ತಷ್ಟು ಎತ್ತರಕ್ಕೇರಿದ್ದಾರೆ. ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ನ ಇತ್ತೀಚಿನ ವಿಶ್ವ ಶ್ರೇಯಾಂಕಗಳಲ್ಲಿ ಮೇರಿ ಅಗ್ರ ಸ್ಥಾನಕ್ಕೆ ಏರಿದ್ದಾರೆ. ತಮ್ಮ ಆರನೇ ಬಾರಿಯ ಬಾಕ್ಸಿಂಗ್ ವಿಶ್ವಚಾಂಪಿಯನ್ ಪ್ರಶಸ್ತಿ ಗೆದ್ದ ಬಳಿಕ ಮೇರಿ ತಮ್ಮ ಶ್ರೇಯಾಂಕದಲ್ಲಿ ಬಡ್ತಿ

ಉಡುಪಿಯ ದೊಡ್ಡನಗುಡ್ಡೆಯ ಬಳಿಯ ಜುಮಾದಿ ಕಟ್ಟೆಯ ಬಳಿಯಲ್ಲಿನ ಹೊಸ ಬಾಕ್ಯಾರು ನಾಗಬನದ ಬಳಿಯಲ್ಲಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಆಶ್ರಯದಲ್ಲಿ ನಿರ್ಮಿಸಲಾಗುವ ನೂತನ ಕಟ್ಟಡ ಕಾಮಗಾರಿಯ ಉದ್ಘಾಟನೆಯು ಗುರುವಾರದ೦ದು ಉಡುಪಿಯ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ನೆರವೇರಿಸಿದರು. ಸಮಾರ೦ಭದಲ್ಲಿ ಪರಿಷತ್ ನ ಅಧ್ಯಕ್ಷರಾದ ವಿಷ್ಣುಪ್ರಸಾದ್ ಪಾಡಿಗಾರ್, ಪ್ರ.ಕಾರ್ಯದರ್ಶಿ

ನ್ಯೂಯಾರ್ಕ್: ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಮತ್ತು ಉದ್ಯಮಿ ಅಮೆಜಾನ್‌ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿಗೆ ಡಿವೋರ್ಸ್ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ವತಃ ಅಮೆಜಾನ್ ಸ್ಥಾಪಕ ಜೆಫ್ ಮತ್ತು ಅವರ ಪತ್ನಿ ಮೆಕೆಂಜಿ ಬೆಜೋಸ್ ಬುಧವಾರ ಜಂಟಿಯಾಗಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ನಮ್ಮ

ಹೊಸದಿಲ್ಲಿ : ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ಮಾಲಕತ್ವ ವಿವಾದದ ವಿಚಾರಣೆ ನಡೆಸುವ ಸಂವಿಧಾನ ಪೀಠದ ಭಾಗವಾಗಿದ್ದ ಜಸ್ಟಿಸ್‌ ಯು ಯು ಲಲಿತ್‌ ಅವರು ಇಂದು ಗುರುವಾರ ಪೀಠದಿಂದ ಹಿಂದೆ ಸರಿದ್ದಾರೆ. ಪರಿಣಾಮವಾಗಿ ಸಂವಿಧಾನ ಪೀಠವನ್ನು ಪುನರ್‌ರೂಪಿಸಬೇಕಿರುವ ಅನಿವಾರ್ಯತೆ ಸುಪ್ರೀಂ ಕೋರ್ಟಿಗೆ ಎದುರಾಗಿದೆ. ಹಾಗಾಗಿ ಹೊಸ ಪೀಠವು ಜನವರಿ 29ರಂದು ಪ್ರಕರಣದ

ಯಾವುದಾದರೊಂದು ರೀತಿಯಲ್ಲಿ ತಮ್ಮ ಹೆಸರು ಪ್ರಸಿದ್ಧಿಗೆ ಬರಬೇಕು ಎಂದು ಇನ್ನಿಲ್ಲದ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. ಆಸ್ಟ್ರೇಲಿಯಾದ ಕ್ಯಾನ್‌ಬೆರಾದಲ್ಲಿ ಅಂಥ ಒಂದು ದಾಖಲೆ ಮಾಡಲಾಗಿದೆ. ಒಂದೇ ಬಾರಿಗೆ 126 ಕಾರುಗಳನ್ನು ಸುಟ್ಟು ಹಾಕಿ ಇಂಥ ಗಿನ್ನಿಸ್‌ ದಾಖಲೆ ನಿರ್ಮಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಈ ಹಿಂದೆ 119 ಕಾರುಗಳನ್ನು ಸುಟ್ಟು ಹಾಕಿ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಬುಧವಾರದದಿ೦ದ ಸಪ್ತೋತ್ಸವ ಆರಂಭದ ಪ್ರಯುಕ್ತ ಪರ್ಯಾಯ ಮಠಾಧೀಶರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಹೆರ್ಗ ವೇದವ್ಯಾಸ ಭಟ್ ಪರ್ಯಾಯ ಮಠದ ದಿವಾನರಾದ ವೇದವ್ಯಾಸ ತಂತ್ರಿಗಳೊಂದಿಗೆ ದೇವತಾ ಪ್ರಾರ್ಥನೆ ನಡೆಯಿತು. ತೆಪ್ಪೋತ್ಸವದ ನಂತರ ಉತ್ಸವ ಆರಂಭವಾಯಿತು.ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ

ಬೆಂಗಳೂರು: ಈ ಹಿಂದೆ ನಟ ಅಂಬರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಗೈರಾಗಿ ಅವರ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ನಟಿ ಹಾಗೂ ಕಾಂಗ್ರೆಸ್ ಪಕ್ಷ ಸಾಮಾಜಿಕ ತಾಲತಾಣ ವಿಭಾಗ ಮುಖ್ಯಸ್ಥೆ ರಮ್ಯಾ ಅವರು ದುಬೈ ಪ್ರವಾಸದ ಫೋಟೋಗಳು ವೈರಲ್ ಆಗುತ್ತಿವೆ. ಹೌದು..ಈ ಬಗ್ಗೆ ಕೆಲ ಮಾಧ್ಯಮಗಳು ವರದಿ ಮಾಡಿದ್ದು, ರಮ್ಯಾ ಅವರ ದುಬೈ

ಕಲಬುರಗಿ: ನಗರದಲ್ಲಿ  ಗುರುವಾರ ಬೆಳ್ಳಂಬೆಳಗ್ಗೆ  ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ನಡೆದಿದ್ದು, ನೂರಾರು ಜನರು ಹತ್ಯೆ ಕಂಡು ಬೆಚ್ಚಿ ಬಿದ್ದಿದ್ದಾರೆ. ಮೇಲ್ಕುಂದ ನಿವಾಸಿ ಮಲ್ಲಿಕಾರ್ಜುನ ಎನ್ನುವ ವ್ಯಕ್ತಿ ಹತ್ಯೆಗೀಡಾಗಿದ್ದು, ಲಾಡ್ಜ್ವೊಂದರಲ್ಲಿ  ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಾತ್ರಿ ಪಾಳಿ ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ವೇಳೆ ಹೊಂಚು ಹಾಕಿ

ಯಾದಗಿರಿ: ಚಾಮರಾಜನಗರದ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ಪ್ರಸಾದಕ್ಕೆ ದುಷ್ಕರ್ಮಿಗಳು ವಿಷ ಬೆರೆಸಿ 17 ಮಂದಿ ದಾರುಣವಾಗಿ ಸಾವನ್ನಪ್ಪಿದ ಬೆನ್ನಲ್ಲೇ  ಯಾದಗಿರಿಯಲ್ಲಿ ದುಷ್ಕರ್ಮಿಗಳು ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೃಹತ್‌ ಟ್ಯಾಂಕ್‌ಗೆà ವಿಷ ಬೆರಸಿ ಅಟ್ಟಹಾಸ ಮೆರೆದಿದ್ದಾರೆ . ನೀರು ಕುಡಿದ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 2011-12ರಲ್ಲಿ ಸುಮಾರು 100 ಕೋಟಿ ರೂಪಾಯಿಗಳಷ್ಟು ಆದಾಯ ತೆರಿಗೆ ಪಾವತಿಸದೆ ವಂಚಿಸಿದ್ದಾರೆ ಎಂದು ತೆರಿಗೆ ಇಲಾಖೆ ಆರೋಪಿಸಿದೆ. ಈ ಕುರಿತು ಇಬ್ಬರಿಗೂ ನೊಟೀಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕೇಸಿಗೆ ಸಂಬಂಧಪಟ್ಟಂತೆ ಇವರ