Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ನವದೆಹಲಿ: ಭಾರತೀಯ ವಾಯಸೇನೆಯ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಮಧ್ಯೆ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಬಂಧಿಸಿದ್ದು ಅವರನ್ನು ಕೂಡಲೇ ಭಾರತಕ್ಕೆ ಕಳುಹಿಸಿ ಎಂಬ ಕೂಗೂ ಪಾಕಿಸ್ತಾನದಲ್ಲಿ ವ್ಯಾಪಕವಾಗುತ್ತಿದೆ. ನಿನ್ನೆ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ

ಗ್ರೆನೆಡಾ (ವೆಸ್ಟ್ ಇಂಡೀಸ್): ಪ್ರವಾಸಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಪಂದ್ಯ ಭರ್ಜರಿ ಬ್ಯಾಟಿಂಗ್ ಮೇಲಾಟಕ್ಕೆ ಸಾಕ್ಷಿಯಾಯಿತು. ಬೌಂಡರಿ, ಸಿಕ್ಸರ್ ಗಳ ಸುರಿಮಳೆಯನ್ನೇ ಕಂಡ ಗ್ರೆನೆಡಾ ಪಂದ್ಯದಲ್ಲಿ ಅಂತಿಮವಾಗಿ ಇಂಗ್ಲೆಂಡ್ 29 ರನ್ ಗಳ ಅಂತರದಿಂದ ವಿಜಯಿಯಾಯಿತು. ಇಲ್ಲಿನ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಏಕದಿನ ಪಂದ್ಯದಲ್ಲಿ

ಯುನೈಟೆಡ್ ನೇಷನ್ಸ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೆಎಂ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು  ಅಮೆರಿಕ, ಯುಕೆ ಮತ್ತು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ. 15 ರಾಷ್ಟ್ರಗಳ ಭದ್ರತಾ ಮಂಡಳಿಯ ಮೂರು ಶಾಶ್ವತ ವೀಟೋ ಅಧಿಕಾರವಿರುವ ರಾಷ್ಟ್ರಗಳು ಭದ್ರತಾ ಮಂಡಳಿಯಲ್ಲಿ ಮತ್ತೆ ಹೊಸದಾಗಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಚ್ಚು ಲಾಂಗುಗಳು ಸದ್ದು ಮಾಡಿದೆ. ಬೆಂಗಲೂರು ಹೊರವಲಯದ ಹೊರಮಾವು ಸಮೀಪ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೇ ವೇಳೆ ಇನ್ನೊಬ್ಬ ರಔಡಿ ಶೀಟರ್ ಮೇಲೆ ಪೋಲೀಸರು ಫೈರಿಂಗ್ ಸಹ ನಡೆಸಿದ್ದಾರೆ. ಹೊರಮಾವಿನ ಇಂಡಸ್​ಇಂಡ್​ ಬ್ಯಾಂಕ್ ಎಟಿಎಂ ಸಮೀಪ ರೌಡಿ ಶೀಟರ್ ಪ್ರಶಾಂತ್ನನ್ನು

ವಾಷಿಂಗ್ಟನ್: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೋ ಅವರ ಮೊಮ್ಮಗಳಾದ ಫಾತಿಮಾ ಭುಟ್ಟೋ ಮನವಿ ಮಾಡಿಕೊಂಡಿದ್ದಾರೆ. ಪಾಕಿಸ್ತಾನದ ನಿರಂತರ ಸರ್ವಾಧಿಕಾರ ಆಡಳಿತ, ಭಯೋತ್ಪಾದನೆ, ಅನಿಶ್ಚಿತತೆಗೆ ದೊಡ್ಡ ಇತಿಹಾಸವೇ ಇದೆ. ನನ್ನ ಕಾಲಘಟ್ಟದ ಪಾಕಿಸ್ತಾನದ

ಹೆಬ್ರಿ: ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರದಿಂದ ಅರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಪೂರ್ವಯೋಜಿತ ಆಗುಂಬೆ ಘಾಟಿ ದುರಸ್ಥಿಯನ್ನು ಮುಂದೂಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಬಿ.ಕೆ.ದಯಾನಂದ್ ಅವರು, ಘಾಟಿ ದುರಸ್ಥಿ ಹಿನ್ನಲೆಯಲ್ಲಿ ಸಂಚಾರ ಸ್ಥಗಿತವಾಗುವುದರಿಂದ ಶಾಲಾ ಮಕ್ಕಳಿಗೆ ಪರೀಕ್ಷೆ ಬರೆಯಲು ಹೋಗಲು ಕಷ್ಟವಾಗುತ್ತದೆ ಎಂದು ಹಲವು ದೂರುಗಳು ಕೇಳಿ ಬಂದಿದೆ.

ಕುಂದಾಪುರ: ಕಾರವಾರ- ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ನಡೆಯುತ್ತಿದ್ದು, ತಲ್ಲೂರು ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ಜನರಿಗೆ ಗೊಂದಲ ಮೂಡಿಸುವಂತಿದೆ. ಹಟ್ಟಿಯಂಗಡಿ, ನೇರಳಕಟ್ಟೆ, ಕೊಲ್ಲೂರು ಕಡೆಗೆ ಸಂಚರಿಸುವ ವಾಹನ ಸವಾರರು ಹೇಗೆ ಸಂಚರಿಸಬೇಕು ಎನ್ನುವುದೇ ತಿಳಿಯದ ಸ್ಥಿತಿ ನಿರ್ಮಾಣವಾಗಿದೆ. ಕುಂದಾಪುರದಿಂದ ಕಾರವಾರವರೆಗಿನ ಹೆದ್ದಾರಿ ಕಾಮಗಾರಿಯ ಗುತ್ತಿಗೆ ಯನ್ನು ಐಆರ್‌ಬಿಯವರು

ಬೀಜಿಂಗ್/ಮಾಸ್ಕೋ: ಭಾರತೀಯ ಸೇನಾ ಪಡೆ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಪಾಕಿಸ್ತಾನದೊಳಕ್ಕೆ ತೆರಳಿ ವಾಯುಪಡೆಯ ಮಿರಾಜ್ 2000 ವಿಮಾನ ಬಾಂಬ್ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗತೊಡಗಿದ್ದು, ಮತ್ತೊಂದೆಡೆ ಯಾವುದೇ ಕಾರಣಕ್ಕೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡಬೇಡಿ ಎಂದು ಚೀನಾ ಮತ್ತು ರಷ್ಯಾ ಜಂಟಿ ಪ್ರಕಟಣೆಯಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ

ನವದೆಹಲಿ:ಭಾರತೀಯ ವಾಯುಪಡೆ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ್ದ ಘಟನೆಯ ಬೆನ್ನಲ್ಲೇ ಬುಧವಾರ ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ 3 ಪಾಕಿಸ್ತಾನದ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು, ಜಮ್ಮು-ಕಾಶ್ಮೀರದಲ್ಲಿ ಎಲ್ಲಾ ನಾಗರಿಕ

ಶ್ರೀನಗರ : ಭಾರತೀಯ ವಾಯು ಪಡೆಯ ಜೆಟ್‌ ಇಂದು ಬುಧವಾರ ಬೆಳಗ್ಗೆ 10.05ರ ಸುಮಾರಿಗೆ ಜಮ್ಮು ಕಾಶ್ಮೀರದ ಬಡಗಾಂವ್‌ ಜಿಲ್ಲೆಯಲ್ಲಿ ಪತನಗೊಂಡು ಕನಿಷ್ಠ ಇಬ್ಬರು ವ್ಯಕ್ತಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜೆಟ್‌ ವಿಮಾನ ಬಡಗಾಂವ್‌ ಜಿಲ್ಲೆಯ ಗರೇಂದ್‌ ಕಲಾನ್‌ ಗ್ರಾಮದಲ್ಲಿ ಹೊಲವೊಂದರಲ್ಲಿ ಪತನಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ತುಂಡಾಗಿ ಪತನಗೊಂಡ ಜೆಟ್‌ ಒಡನೆಯೇ